ಲಿಂಗಮ್ಮನ ವಚನಗಳು – ೩

ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆರೋಷವೆಂಬವು ಅಡ್ಡಗಟ್ಟಿದವು. ಕೋಪ ಕ್ರೋಧವೆಂಬವು ಮುಂದುವರಿದವು. ಇದರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯ ಓಸರಿಸುವದು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****

ಚೈತ್ರ

ಯಾವ ಋತು, ಮಾಸ ಪಕ್ಷಗಳಿಲ್ಲ ಇಲ್ಲಿ ಆಷಾಡದ ಮಳೆ ನೋಡುವ ಶ್ರಾವಣ ಭಕ್ತರೊಳಗೊಂದಾಗುವ ಚೈತ್ರ ವಸಂತದೊಳಗೆ ಚಿಗುರುವಾಸೆ. ಶ್ರಾವಣದ ಜೋಕಾಲಿಗೆ ನಿಟ್ಟುಸಿರಿಡುತ್ತೇನೆ..... ಹಳ್ಳ ಹೊಳೆ ಕೊಳ್ಳ ನೆನಪಾದಾಗೆಲ್ಲ ನಾನೇ ತೇಲಿಬಿಡಲೇನೋ ಎಂದು ಚಡಪಡಿಸುತ್ತೇನೆ. ಈ...

ಸಣ್ಣ ಸಂಗತಿ

ಪ್ರಿಯ ಸಖಿ, ಮೊನ್ನೆ ಕೆ. ಎಸ್. ನರಸಿಂಹಸ್ವಾಮಿಗಳ ‘ಸಣ್ಣ ಸಂಗತಿ’ ಎಂಬ ಒಂದು ಸುನೀತ (ಸಾನೆಟ್)ವನ್ನು ಓದುತ್ತಿದ್ದೆ.. ಕವನದ ಹೆಸರೇ ಸೂಚಿಸುವಂತೆ ಕವಿ ಅಲ್ಲಿ ಹಿಡಿದಿಟ್ಟ ಚಿತ್ರ ಅತ್ಯಂತ ಸಣ್ಣ ಸಂಗತಿ. ಆದರೆ ಅದರಲ್ಲಿರುವ...

ಕಾರಣ ಯಾರಿಗೆ ಗೊತ್ತು ?

ಮದುವೆಯ ಹೆಣ್ಣು; ನಾಳೆಯೆ ಮದುವೆ; ಇವಳೇಕೆ ಮೂಲೆಯ ಹಿಡಿದು ಮಲಗಿಹಳು? ಬಿಳಿವಲ್ಲಿ ಬೆನ್ನ ಹತ್ತಿರವಿಹುದು; ಹೂದಂಡೆ ಹೆರೆಳಲ್ಲಿ ; ಮಾತಿಲ್ಲ; ಉಸಿರು. ಥಳ ಥಳಿಸುನ ಕಣ್ಣ ಮುಚ್ಚಿ, ಕೆದರಿದ ಕುರುಳ ಹತ್ತಾರು ದಿಕ್ಕಿಗೆ ಹರಿಸಿ,...

ಉಭಯ ಸಂಕಟ

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ...

ಚಂದ್ರನ ಸವಾಲು

ನಾನು ಹಾಡಹಗಲೇ ರಾಜಾರೋಷಾಗಿ ಆಕಾಶದಲ್ಲಿ ತಿರುಗಾಡಿದ್ದನ್ನು ನೀವೇ ಎಷ್ಟೋ ಸಾರಿ ನೋಡೀದೀರೋ ಇಲ್ಲವೋ ಸತ್ಯ ಹೇಳಿ. ಸೂರ್ಯ. ಸೂರ್ಯ. ಸೂರ್ಯ ಇವನೊಬ್ಬನೇ ಅಂತ ದೊಡ್ಡದಾಗಿ ಹೇಳ್ತೀರಲ್ಲ ಒಂದು ದಿನವಾದರೂ ರಾತ್ರಿ ಹೊತ್ತಿನಲ್ಲಿ ಆಕಾಶದಲ್ಲಿ ಕಾಲಿಡೋ...

ಜರ್ಮನಿಯ ರೈತ

ಇಂಡಿಯಾದ ಭೂಪಟದಲ್ಲಿ ದುರ್ಬೀನು ಹಾಕಿಕೊಂಡು ಹುಡುಕಿದರೂ ಕಾಣದಿರುವ ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಎಪ್ಪತ್ತರ ದಶಕದಲ್ಲಿ ಇವನು ಬಂದು ತಳ ಊರಿದ. ನೀರಿನಂತೆ ಜನರ ರಕ್ತ ಹೀರಿದ ಹಿಟ್ಲರ್ ನೆಲದಿಂದ ಬಂದವನಾದರೂ ಇವನು ಗಾಂಧಿಯ ನೆರಳಿನಲ್ಲಿದ್ದ. ಏಳು...

ನಗೆ ಡಂಗುರ – ೧೧೯

ಅದೊಂದು ದಿನಸಿ ಅಂಗಡಿ. `ಇಲ್ಲಿ ಫ್ರೀ ಡಿಲಿವರಿ ಸೌಲಭ್ಯ ಉಂಟು' ಎಂದು ದೊಡ್ಡದಾಗಿ ಬೋರ್ಡ್ ಬರೆಸಿ ತಗುಲಿಹಾಕಿತ್ತು. ಇದನ್ನು ಗಮನಿಸಿದ ಹಳ್ಳಿಯ ವ್ಯಕ್ತಿಯೊಬ್ಬ ಹೆರಿಗೆಗೆ ಸಿದ್ಧವಾಗುತ್ತಿದ್ದ ತನ್ನ ಹೆಂಡತಿಯನ್ನು ಈ ಅಂಗಡಿಗೆ ಕರೆತಂದ. "ಬನ್ನೀಮ್ಮಾ,...

ಉಭಯ ಸಂಕಟ

ಪ್ರಿಯ ಸಖಿ, ಹೇಳಿದರೆ ಹಾಳಾಗುವುದೋ ಈ ಅನುಭವದ ಸವಿಯು ಹೇಳದಿರೆ ತಾಳಲಾರನೋ ಕವಿಯು! ಕುವೆಂಪು ಅವರು ‘ಉಭಯ ಸಂಕಟ’ ಕವನದ ಈ ಸಾಲುಗಳು ಎಷ್ಟೊಂದು ಮಾರ್ಮಿಕ ವಾಗಿವೆಯಲ್ಲವೇ?’ ಎದೆಯೊಳಗೆ ಅವ್ಯಕ್ತವಾಗಿರುವ ಭಾವಗಳು ತಕ್ಕ ಮೂರ್ತರೂಪ...