ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪೆಕ್ಟರ್‍‌ರವರ ಆಫೀಸಿಗೆ ...

ಬಿರುಗಾಳಿ ಬೀಸುತಿರೆ ಸಾಗರದ ವೀಚಿಗಳ ಏರಿಳಿತದಂತೆನ್ನ ಮನಶ್ಶರಧಿ ಯಲೆದ್ದೆದ್ದು ಬೀಳುತಿವೆ ಬಹುರಭಸದಾಶಾ ತರಂಗಗಳು ಕ್ಷಣಕ್ಷಣಕೆ ದೇವ! ೧ ಹಿರಿತನವು ಬೇಕೆಂಬ ದೂರದಾಶಾವೀಚಿ ಯೊಮ್ಮೆ ಬಂದು ಸೋಕುವುದು ಹೃದಯವನು ಸಿರಿಯರಸ ನಾನಾಗಬೇಕೆಂಬ ಬಯಲಾಸೆ ತೆರೆ...

ಭಾವಗಳು, ರಾಗಗಳು, ಬಗೆಬಗೆಯ ಭೋಗಗಳು, ಆವಾವುವಲೆಯುವುವು ಮನುಜನೆದೆಯ, ಕಾಮರಾಯಂಗೆಲ್ಲ ಕುಲಪುರೋಹಿತರಾಗಿ ಹೋಮಾಗ್ನಿಯನು ಬೀಸಿ ಕೆರಳಿಸುವುವು. ನೆನೆನೆನೆದು ಮೈಮರೆತು ನಲಿಯುವೆನು ಮತ್ತೆಮ ತ್ತನುಭವಿಸಿ ಆ ದಿನದ ಸುಖದ ಹೊತ್ತ, ಅಂದು ಬೆಟ್ಟದ ತುದಿಯ ...

ಒಂದಾನೊಂದು ಕಾಡಿನಲ್ಲಿ ಕರಾಲಕೇಸರನೆಂಬ ಸಿಂಹವೊಂದಿತ್ತು. ಅದಕ್ಕೆ ಧೂಸರಕನೆಂಬ ಒಂದು ನರಿಯು ಆಳಾಗಿ ಇತ್ತು. ಆ ಸಿಂಹವು ಒಮ್ಮೆ ಒಂದು ದೊಡ್ಡ ಕೊಂಬಿನ ಆನೆಯೊಡನೆ ಹೋರಾಡುವಾಗ ಕೊಂಬಿನ ಏಟು ಬಿದ್ದು ಗಾಯವಾಗಿ ಮೇಲಕ್ಕೇಳಲಾರದೆ ಬಿದು ಹೋಯಿತು. ಅದು ಹಾ...

ಒಲವಿನರಸಿಗೆ ಮುತ್ತ- ನಿಡೆ ಪ್ರಿಯನು ಬರಲು ತಪ್ಪಿಸಲು ನಾಣವಳ ತನು ಬಳುಕಿಸಿರಲು, ಪ್ರಿಯನ ತುಟಿಗಾಸರೆಯ- ನೀಯದೊಲು ಚೆನ್ನೆ ತಲೆದೂಗುತಿರೆ ಕುರುಳು ಹಾರುತಿಹುದೆನ್ನೆ, ಮೃದು ಸಮೀರನು ಮುತ್ತ- ನೊತ್ತಲ್ಕೆ ಬರಲು ಕಬ್ಬು ಬಳುಕುವುದಹಹ ಗರಿಯೊಲೆಯುತಿರಲ...

ನೀನು ಮೆಚ್ಚಿ ಬರೆ, ನನ್ನ ಮನಸು ತೆರೆ, ನಂದನ ವನವಲ್ಲಿ ಕಾನನವರಳಿ ಜೇನಿನ ಮಳೆಯು ಪ್ರೇಮಪಾಕದಲ್ಲಿ ನಿನ್ನನುರಾಗದ ಬಿಸಿಲಿಗೆ ಎನ್ನಯ ಮಾನಸ ಹಿಮ ಕರಗೆ ಸನ್ನುತ ಗಂಗಾಜಲ ಹರಿವುದು ನೀನಿರುತಿಹ ಎಡೆವರೆಗೆ ಎನ್ನ ಕಲ್ಪನೆಯ ಕಾಮಧೇನುವಿನ ಕರುವೆ ನಿನ್ನ ಕ...

ಮೈಯಾಸರೆಯ ಜೀವ ಗಳಿಗೆಯಿರವಿನದೆನ್ನೆ ಅರಿಷಟ್ಕತಂತ್ರದಿಂ ನಿತ್ಯತೆಯನು ಗೆಲುವುದದು ಜನಜನಿಸಿ ಜಡದೊಡನೆ ಸೆಣಸುತ್ತ ಪ್ರಭುವೆನಿಸಿ ಇಚ್ಛೆಗಳವಡಿಸಿ ಅದನು. ಜೀವದಾಸರೆ ಚಿತ್ತ; ಅದರೊಡನೆಯಳಿವುಳಿವು; ದಿವ್ಯಾನುಭೂತಿಗೂ ಮೂಡು ಮುಳುಗು; ಯಮನಿಯಮಧ್ಯಾನಾದಿ...

೧ ಜಗಭಾಂಡ ತುಂಬಿ ತುಳುಕುವ ಸೊಗಸೆಂಬೀ ಸೋಮವನ್ನು ಸೊಗದಿಂ ಕುಡಿದು ನಗೆ ನಗುತ ನುಡಿಯನಾಡುವ ಬಗೆಯೇ ಬಗೆ, ನಿನ್ನ ‘ಕಾವ್ಯ ಸೇವೆ’ ಯ ಬಿರುದು! ೨ ಕನ್ನಡ ಕಂದನು ನಾನೈ ಉನ್ನತ ಉದಾತ್ತ ಭರತ ಬಾಲನು ನಾನೇ! ಸನ್ನುತ ವಿಶ್ವಕುಮಾರನು, ನನ್ನ...

ಮೊನ್ನೆ ಆಗಸ್ಟ್ ೨೦೧೫ ರ ಸೈನ್ಸ್ ಪತ್ರಿಕೆಯನ್ನು ಬಹಳ ಕುತೂಹಲದಿಂದ ಓದುತ್ತಿದ್ದೆ. ನನಗೆ ಚಿಕ್ಕಂದಿನಿಂದಲೂ ಸೈನ್ಸ್ ಬಗ್ಗೆನೂ ತೀವ್ರ ಆಸಕ್ತಿ. ಭವ್ಯ ಭಾರತದ ಮೂಲ ಇಬ್ಬರು ಮಹಾ ವಿಜ್ಞಾನಿಗಳಿದ್ದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ತಂಡವೊಂದು ಲಾ...

ಕಾಡಿಗೆ ಹೋದೆನು ಕನಸಿನಲಿ ಒಯ್ದಿತು ನನ್ನನು ಪಟ್ಟೆಹುಲಿ ಸೊಂಡಿಲಿನಲಿ ತಣ್ಣೀರನು ತಂದು ಆನೆಯು ಜಳಕವ ಮಾಡಿಸಿತು ಮರಗಳು ನೀಡಿದ ಹಣ್ಣುಗಳನ್ನು ಸಿಂಹವು ಊಡಿಸಿತು. ಹಂಸಗಳೆಲ್ಲಾ ಹಾಸಿಗೆ ಮಾಡಿ ಹಕ್ಕಿಗಳೆಲ್ಲಾ ಹಾಡನು ಹಾಡಿ ಹೊಲಗಳು ಕತೆಯನು ಹೇಳಿದವು...

ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...