ಅಧ್ಯಾಯ ೧ ನಾಗೂರು ! ನಾಗೂರು ! ಎಂದು ಕಂಡಕ್ಟರ್ ಒದರಿದಾಗ, ಬಿಸಿಲಿನ ಝಳಕ್ಕೆ ನಿದ್ದೆತೂಗುತ್ತ ಕುಳಿತಿದ್ದ ಅರವಿಂದನಿಗೆ ಒಮ್ಮೆಲೆ ಎಚ್ಚರವಾಯಿತು. ಗಡಿಬಿಡಿಯಿಂದ ಎದ್ದು ಜನರ ಎಡೆಯಲ್ಲಿ ದಾರಿ ಮಾಡಿಕೊಂಡು ಬಸ್ಸಿನಿಂದ ಹೊರಕ್ಕೆ ಧುಮುಕಿದ. ಧೂಳೆಬ್...
ಪ್ರೀತಿ ಇಲ್ಲದ ಮೇಲೆ ಇಬ್ಬರ ಸಂಗಮವಾದೀತು ಹೇಗೆ? ತಮ್ಮ ಸಂಸಾರದ ರಥ ಸಾಗೀತು ಹೇಗೆ? ದಿನಂಪ್ರತಿ ಕಾಲ ಕಳೆಯುತ್ತ ವಂಶದ ಕುಡಿ ಹೆಚ್ಚೀತು ಹೇಗೆ? ಪ್ರೀತಿ ಇಲ್ಲದ ಮೇಲೆ ಭೂಮಿ ಮೇಲೆ ಆಹಾರ ಧಾನ್ಯ ಬೆಳೆದೀತು ಹೇಗೆ? ಆಕಾಶದಿ ಮೋಡ ಕಟ್ಟಿತು ಹೇಗೆ? ನೆಲದ...
ಉದ್ದಕ್ಕೆ ಏಳು ಅಡ್ಡಕ್ಕೆ ಐದು ಸರಳುಗಳ ಕಿಟಕಿಯ ಕೆಳಗೆ ರೋಡು ಬಜಾರು ಮನೆ ಮಠ ಬಯಲು ಬಯಲು ಆಚೆ ಸಮುದ್ರ ಏರಿಳಿತ ಕೊರೆತ ಮೊರೆತ ಈಚೆ ಸಂತೆಗೆ ಹೋಗುವ ಹೊರೆಗಳ ಭಾರದ ಕೆಳ ಓರೆಕೋರೆ ರೇಖೆಗಳಲ್ಲಿ ಅಸ್ತಿತ್ವಗೊಂಡು ಮೂಡಿ ಮಾಯುವ ಮುಖಗಳು ಹರಿಯುತ್ತಿರುವ...
ಇವಳು ನನ್ನವ್ವ ತಂಪಿಗಾಗಿ ಕಾದವಳು ಹನಿ ಬೀಳದೆ ಒಡಲೆಲ್ಲ ಬಿರುಕು ಬಿರುಕು ಬರಗಾಲ ಒಳಗೂ ಹೊರಗು ಒಲೆಯ ಒಳಗಿನ ಬಿಸಿ ಕಾವು, ಕಾವಿನಲಿ ಬೆಂದ ಅವ್ವ ಹನಿಗಾಗಿ ಮೊಗವೆತ್ತಿ ನಡುನೆತ್ತಿಯ ಮೇಲಿನ ಕಪ್ಪು ಮೋಡಕ್ಕಾಗಿ ಕಾಯುತ್ತಲೇ ಇರುವಳು ಬೆಳ್ಳ ಬೆಳ್ಳನೆ ...
ಒಂದು ಪೈಸೆ ಫೀಸು ಇಲ್ಲದ ಪುಕ್ಕಟೆ ಸಲಹೆ ಕೊಡ್ತೀನಿ ಕೇಳಿ ಬಾಸು ಕೋಪ ಬಂದು ಜಗಳಾಡ್ತಿರೊ ಹೆಂಡ್ತಿ ಹತ್ತಿರ ಮಾತಿಗಿಂತ ಮೌನವೇ ಲೇಸು ತಲೆಬಿಸಿಯಾದರೆ ಆಸುಪಾಸ್ ನಲ್ಲಿರೋ ಹೋಟೆಲ್ಲಿಗೆ ಹೋಗಿ ಕುಡಿಯಿರಿ ಒಂದು ದೊಡ್ಡ ಗ್ಲಾಸು ತಣ್ಣನೆಯ ಐಸು ಹಾಕಿದ ಜ್...
ಕವಿಯ ಹೃದಯ; ಕವನದುದಯ ಸವಿಯ ರಸವು; ದೇವನೊಲವು ಓ ಅವನ ಹೃದಯ ಕಲೆಯು ಆವ ಲೀಲೆಯೋ ಕಾವ್ಯದೊಲವು ಎಲ್ಲ ಕಲೆಗಾರನಹುದು ಕವಿಯು ಇವನ ಮನವು ಸ್ವೈರ ಮನೆಯು ಹರುಷ ಹೊರಸು ಹೆಣೆವ ಕಲೆಯು ವಿರಸ ಹೊನಲು ತರುವ ಕವಿಯು ಅವನ ಉಕ್ತಿ ಓಟ; ಓ ಹೃದಯ ಶಲೆ! ಕಾಣದದನು ...
ಅವಳು ಧರಿಸಿದ್ದು ಹುಡುಗನ ಪೋಷಾಕು; ಅವಳಪ್ಪನಿಗೆ ಇದ ನೋಡಿ ಭಾರಿ ಷಾಕ್! *****...
ತೇಜಸ್ವಿ ಸರ್ ಎಂದೇ ಅಭಿಮಾನಿಗಳಲ್ಲಿ ಪ್ರಖ್ಯಾತರಾಗಿರುವ, ಶ್ರೀ ಕೆ ಪಿ ಪೂರ್ಣಚಂದ್ರ ತೇಜಸ್ವಿಯವರು, ಕನ್ನಡ ಸಾಹಿತ್ಯದ ಜ್ಞಾನವುಳ್ಳ ಪ್ರತಿಯೊಬ್ಬರಿಗೂ ಚಿರಪರಿಚಿತರು. ಅನೇಕ ಸಾಹಿತ್ಯಾಸಕ್ತರಿಗೆ ಪ್ರವೇಶಿಕೆಯಾಗಿ ತೇಜಸ್ವಿಯವರ ಬರವಣಿಗೆ ಒದಗಿ ಬರು...
ಕ್ಷಣದಿ ನೇಯುತ್ತದೆ ಅನಂತತೆಯ ಬುಟ್ಟಿ ಕ್ಷಣದಿ ಸವೆಯಬೇಕು ಅನಂತತೆಯ ಗಟ್ಟಿ *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







