ನಿನಗರ್ಥವಾಗುವುದಿಲ್ಲ

ಜಗಕೆಲ್ಲಾ ಯಾಕಿಂಥಾ ನಿಶೆ ಕುಡಿಸಿ ನಶೆ ಏರಿಸುವೆಯೋ ಸೂರ್ಯ? ನಿನಗೆಲ್ಲವೂ ಹುಡುಗಾಟ ಕುಡಿಸಿ ಮನವ ಕೆಡಿಸುವ ಆಟ ಉನ್ಮತ್ತ ಪ್ರೀತಿಯಮಲು ನಿಷ್ಕಾರಣ ನಿರಾಕರಣದ ತೆವಲು ಸುಮ್ಮನೆ ಕಲ್ಲಾದವಳು ಭೂಮಿಯಾಳಕೆ ಇಳಿದು ಹೋದವಳು ಇರುವುದೆಲ್ಲವ ಬಿಟ್ಟು...
ಚಕ್ರವ್ಯೂಹ

ಚಕ್ರವ್ಯೂಹ

[caption id="attachment_6685" align="alignleft" width="300"] ಚಿತ್ರ: ಪಾಸ್ಕಿ ಗಾರ್ಸಿಯಾ[/caption] ಹಿರಿಪುಢಾರಿಯ ಸಂಪರ್ಕಕ್ಕೆ ಮರಿ ಪುಢಾರಿಯು ಬಂದದ್ದು ಕಿರಿಪುಢಾರಿಯ ಮೂಲಕ. ಮರಿಪುಢಾರಿಯು ಕಾಲೇಜಲ್ಲಿ ಒಬ್ಬ ನಾಯಕನಾಗಿದ್ದನು. ಒಂದೆರಡು ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದನು. ಬೇಕೆಂದೇ ಬೈಕಿನ ಸೈಲೆನ್ಸರ್‍...

ನಗೆ ಡಂಗುರ – ೧೦೪

ಹೊಸದಾಗಿ ಮದುವೆ ಆದ ತರುಣ- ತರುಣ: "ನನ್ನ ಹೆಂಡತಿಯನ್ನು ಮೆಚ್ಚಿಸೋದು ತುಂಬಾ ಕಷ್ಟ ಕಣಯ್ಯಾ". ಸ್ನೇಹಿತ: "ನನಗೇನೂ ಹಾಗೆ ಅನ್ನಿಸುವುದಿಲ್ಲವಲ್ಲ". ತರುಣ: "ಹ್ಯಾಗೆ ಹೇಳ್ತೀ?" ಸ್ನೇಹಿತ: "ಏಕೆಂದರೆ ಆಕೆ ನಿನ್ನನ್ನು ಮದುವೆ ಆಗಿರುವುದರಿಂದ". ***

ಶಂಕೆಯೆಂಬ ಬೆಂಕಿ ಸೋಕಿ

ಶಂಕೆಯೆಂಬ ಬೆಂಕಿ ಸೋಕಿ ಬೇಯುವಾ ಮನ ಮೌನವಾಗಿ ನರಳುತಿದೆ ಉರಿದು ಹೂ ಬನ ಪಚ್ಚೆ ಕಾಡ ನಡುವೆ ಹರಿವ ಸ್ವಚ್ಛಧಾರೆಗೆ ನೂರು ತಿರುವು ನೂರು ಇಳಿವು ಒಲುಮೆ ಬಾಳಿಗೆ! ಜೀವ ಜೀವ ಹಾಡಿ ಹೆಣೆದ...

ಹೀಗೂ ಆಯಿತೊಮ್ಮೆ

ತೀರ ಇತ್ತೀಚಿಗೆ ಸಂಜೆಹೊತ್ತಿನ ಜನನಿಬಿಡ ವಾಹನ ದಟ್ಟನೆಯ ರಸ್ತೆಯಲಿ ಸಣ್ಣ ~ಆಕ್ಸಿಡೆಂಟ್ ನನ್ನ ಕಾರಿಗೆ ಆಗಿಯೇ ಹೋಯಿತು ಅದು ~ಆಕ್ಸಿಡೆಂಟೇ ಅಲ್ಲ ಹಾಗೆ ನೋಡಿದರೆ ತಕ್ಷಣದ ಬ್ರೆಕ್ಕು ಕಿರುಗುಟ್ಟಿದ ಗಾಲಿ - ಮುಂದಿನ ಕಾರು...

ಕೆಳಾಕ್ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅಂತಾನ್ರಿ ಕೊಮಾರರಾಮ!

ಚಾಮುಂಡೇಸ್ವರಿ ಕ್ಷೇತ್ರದ ಚುನಾವಣೆನಾಗೆ ಮಾತಾಯಿ ಚಾಮುಂಡಿ, ಅಪ್ಪ ಮಹಿಷಾಸುರ, ಮಗ ರಕ್ತಬೀಜಾಸುರರ ಅಹಂಕಾರವನ್ನು ಮೂಲಾಜಿಲ್ದಂಗೆ ಮರ್ಧನಮಾಡಿ ಪುಣ್ಯ ಕಟ್ಟಿಕೊಂಡವಳೆ ಅಂಬೋದು ಶ್ಯಾನೆ ಹ್ಯಾಪಿ ಮ್ಯಾಟ್ರೇ ಕಣ್ರಿ. ಯಲಕ್ಷನ್ ಅಂಬೋದು ಒನ್ ಡೇ ಮ್ಯಾಚಿನಂಗೆ ಒಂದೊಂದು...

ತಕ್ಕಡಿಗಳು

ಮತ್ತೆ ಕತ್ತಲು ಆಳದಿಂದೆದ್ದ ತಕ್ಕಡಿಗಳು ರಂಗಸ್ಥಳವೇರಿ ತಕಥೈ ನರ್ತಿಸುತ್ತಾ ಬೆತ್ತಲು. ಈಗೆಲ್ಲವೂ ತಲೆಕೆಳಗು ಗೆದ್ದಲು ಹಿಡಿದ ಒಳಗು ಬೊಟ್ಟಿಟ್ಟ ಭಾರದ ತಟ್ಟೆ ಮೇಲೇರುತ್ತಲೇ ಕುಣಿಯುತ್ತದೆ. ಖಾಲಿ ತಕ್ಕಡಿ ತಟ್ಟೆ ಭಾರವಿಲ್ಲದೆಯೂ ಸರ್ರನೆ ಕೆಳಗಿಳಿದು ನೆಲದಲ್ಲೇ...

ಸೇವಕನ ಸಂಬಳವೇಕೆ ಕಡಿಮೆ?

ಒಂದೂರಿನಲ್ಲಿ ಒಬ್ಬ ರಾಜ, ಅವನಿಗೊಬ್ಬ ಪ್ರಧಾನಿ ಹಾಗೂ ಒಬ್ಬ ಸೇವಕ ಇದ್ದರು. ಸೇವಕನು ತನ್ನನ್ನು ಪ್ರಧಾನಿಯೊಡನೆ ಹೋಲಿಸಿಕೊಂಡು ಹಲವು ಬಗೆಯಾಗಿ ಚಿಂತಿಸುತ್ತಿದ್ದನು - "ತನ್ನ ಸಂಬಳ ಹತ್ತೆಂಟು ರೂಪಾಯಿ ಮಾತ್ರ. ಪ್ರಧಾನಿಯ ಸಂಬಳ ಬೊಗಸೆ...