ಕಲಾಕಾರರಿಗೆ, ವಿಜ್ಞಾನಿಗಳಿಗೆ, ಇತಿಹಾಸಕಾರರಿಗೆ, ಬರಹಗಾರರಿಗೆ, ಚಲನಚಿತ್ರ ನಿರ್ಮಾಪಕರಿಗೆ ಈ ಕ್ಯಾಮರಾವು ಒಂದು ದೊಡ್ಡವರವಾಗಿದೆ. ಕ್ರಿ.ಶ. ೧೮೩೯ರಲ್ಲಿ ಮೊಟ್ಟಮೊದಲ ಬಾರಿ ಕ್ಯಾಮರವನ್ನು ಕಂಡುಹಿಡಿಯಲಾಯಿತಾದರೂ ಇದರಲ್ಲಿ ಅನೇಕ ಆವಿಷ್ಕಾರಗಳಾಗಿ ರೂಪಾಂತರಗಳಾಗಿ, ತಂತ್ರಗಳಾಗಿ ಹೊರಹೊಮ್ಮಿವೆ. ಅದರಲ್ಲೂ ೧೯೪೮ರಲ್ಲಿ "ಪೊಲರೈಯ್ಡ್...
ಇದ್ದು ಬಿಡಬೇಕು ನಿನ್ನಂತೆ ಇದ್ದರೂ ಇರದಂತೆ ನಿತ್ಯ ನೆರೆದರೂ ಸಂತೆ ಇಲ್ಲ ಚಿಂತೆ! ಬಿಸಿಲು ಮಳೆ ಚಳಿಗಾಳಿಗೆ ಹಿಗ್ಗದೇ ಕುಗ್ಗದೇ ಎಲ್ಲಿಯೂ ಲೆಕ್ಕಕ್ಕೆ ಸಿಗದೇ ಯಾರಿಗೂ ವೇದ್ಯವಾಗದೇ ಇದ್ದು ಬಿಡಬೇಕು ನಿನ್ನಂತೆ ಇದ್ದರೂ ಇರದಂತೆ....
ನನ್ನ ಹಾಡು ಹಕ್ಕಿಯಾಗಿ ಹಾರಿ ಹೋಗಲೀ ನನ್ನ ಹಾಡು ಗೂಡು ಗೂಡು ಸಾಗಿ ಹೋಗಲೀ ||ಪ|| ಮಹಡಿ ಮನೆಯ ಪಂಜರದಲಿ ಸಿಕ್ಕಿ ಹಿಕ್ಕಿ ಹಾಕಧಾಂಗೆ ಪಟ್ಟಣಗಳ ಬೆಂಕಿ ಪೊಟ್ಟಣಗಳ ಕಡ್ಡಿ ಆಗಧಾಂಗೆ ಬೊಜ್ಜುಗಳ ಮುಖದ...
[caption id="attachment_6668" align="alignleft" width="232"] ಚಿತ್ರ: ಜಾನ್ ಹೇನ್[/caption] ಮೌಸ್ ಜೊತೆ ಬೆರಳು ಆಡುತ್ತಿದ್ದರೂ ಮನಸ್ಸನ್ನು ಕಂಪ್ಯೂಟರ್ ಕಡೆ ಕೇಂದ್ರಿಕರಿಸಲಾರದೆ ಗಾಯನ್ ಕೊಂಚ ಡಿಸ್ಟರ್ಬ್ ಆಗಿದ್ದ. ಬೆಳಗ್ಗೆಯೇ ಬಂದ ಮಮ್ಮಿ ಫೋನ್ ಅವನನ್ನು ಅಸಹನೆಗೀಡು...
ಏಕೆ ಹೀಗೆ ನಮ್ಮ ನಡುವೆ ಮಾತು ಬೆಳೆದಿದೆ? ಕುರುಡು ಹಮ್ಮು ಬೇಟೆಯಾಡಿ ಪ್ರೀತಿ ನರಳಿದೆ? ಭೂಮಿ ಬಾಯ ತರೆಯುತಿದೆ ಬಾನು ಬೆಂಕಿ ಸುರಿಯುತಿದೆ ಧಾರೆ ಒಣಗಿ ಚೀರುತಿದೆ ಚಿಲುಮೆ ಎದೆಯಲಿ ಮುಗಿಲ ಬರುವ ಕಾಯುತಿದೆ...