ಡೌಲು ಡೌಲಿನ ಸೊಸೆಯನು ಅವಳ ಕಪ್ಪೂ ಬಸೆಯನು ಕಂಡು ಕಂಡು ಕೋಪಗೊಂಡು ಹರಿದ ಅಂಗಿಯ ಕಸೆಯನು! *****...
ನನ್ನ ಜೋತಿಯು ನಿನ್ನೊಳರಗಲಿ ನನ್ನ ಬಲವೇ ನಿನ್ನ ಹುಮ್ಮಸು | ನಿನ್ನ ಹೃದಯವ ಕಲಕದಿರಲವ ತಿತನು ತಾನೆಂದೂ || ಸನ್ನುತಲ್ಲದ ಪೂರ್ಣವಲ್ಲದ ನ್ಯೂನಫಲವನು ಬಯಸಲಾಗದು | ಘನ್ನವಾತ್ಮವಗೊಳಪ ವರವನು ಬಯಸು ಎಂದೆಂದೂ || ೧ || ನಿನ್ನದಾಗಲಿ ಒ೦ದೆ ಸಂತಸ ಘನ್ನದ...
೧ ಆಗೊಮ್ಮೆ ಈಗೊಮ್ಮೆ ಬಿರಿದರಳಿ ಸೊಗಯಿಸಿದ ಸೌಸವದ ಸುಮಗಳನ್ನೊಲಿದಾಯ್ದು, ಸರಿ ನೆಯ್ದು, ಸಾಹಿತ್ಯ ಶಾರದೆಯ ಕೊರಳಿಂಗೆ ಕಲೆಗೊಳಿಸಿ ತೊಡಿಸಿರುವೆ ಚೆಲುವಿಲ್ಲದಲರುಗಳನುಳಿದ ಸರ ೨ ಹೃದಯಾಂತರಾಳದಲಿ ಭಾವಗಳ ಘರ್ಷಣೆಯು ಸಂಸ್ಫೂರ್ತಿವಡೆದಾಗ ಚೆಲ್ಲಿ ಹರಿ...
ಮೂಲ: ಟಾಮಸ್ ಗುಡ್ಮನ್ ಡ್ರೆಸನ್ (ಐಸ್ಲ್ಯಾಂಡಿಕ್ ಕವಿ) ಎಲ್ಲಿ ಶುರುವಾಯಿತೋ ಈ ಯಾತ್ರೆ ಯಾರೂ ತಿಳಿದಂತಿಲ್ಲ; ಯಾರ ನಿರ್ದೇಶನ ಇದಕ್ಕೆ ಎನ್ನುವುದೂ ಗೊತ್ತಿಲ್ಲ; ಹಾಗಿದ್ದೂ ಮೆರವಣಿಗೆಗೆ ಎಲ್ಲಾ ಸೇರಿದ್ದೇವೆ. ಕೆಲವರು ಅನಾಸಕ್ತರು, ಹಾಗೇ ಉತ್ಸಾ...
ಅದು ಶುಕ್ರವಾರ, ಜೂನ ೧೨, ನಾನು ಬೆಳಿಗ್ಗೆ ಆರಕ್ಕೆಲ್ಲಾ ಎದ್ದೆ. ಅಂದು ನನ್ನ ಹುಟ್ಟಿದ ದಿನ. ಆದರೆ ನಾನು ಅಷ್ಟು ಬೇಗನೇ ಏಳುವಂತಿರಲಿಲ್ಲ. ನನ್ನ ಆತುರವನ್ನು ಆರು ಮುಕ್ಕಾಲು ಗಂಟೆಯವರೆಗೂ ಅದು ಹೇಗೋ ತಡೆದುಕೊಳ್ಳಬೇಕಿತ್ತು. ಆನಂತರ ಎದ್ದು ಡೈನಿಂಗ...
ಎಂತು ಬಿದ್ದೇಳುತಿಹುದು ನೋಡು ಬಿತ್ತರದ ವಾರಿಧಿಯು! ಎಲ್ಲಿಹರೀ ಮಂಥನವ ಗೆಯ್ವ ದೇವತೆಗಳು? ಬರಿಗಣ್ಣಿಗೆ ಕಾಣದೆ ಲಯವಾದರು ಬಯಲಿನಲ್ಲಿ: ಕಾಣುವದು ಮಂಥನವೊಂದು; ಅಲ್ಲುದಿಸಿದ ಚಂದ್ರಮನೊಂದು,- ಕಡಲಾಳವನುಗಿದು ಒಂದ ತುಂಬುವೆರೆ ತಾನು! ಮುಗಿಲು ಕದ್ದ ರ...
ಬನ್ನಿ ಮುಡಿಯುನ ಬಾರ ಕೋಲು ಕೋಲ ಚಿನ್ನ ತರವುನ ಬಾರ ಕೋಲು ಕೋಲ ಪ ಊರ ಸೀಮೆಯ ದಾಟಿ, ಕಾಡ ಗಡಿಯನು ಸೇರಿ ಕಾಡ ಸಂಪತ್ತ ತರ ಬನ್ನಿ || ಕೋಲು ಕೋಲ ೧ ಬೆಳದ ಬೆಳಸಿಗೆ ಬನ್ನಿ, ಭೂಮಿ ತಾಯಿಗೆ ಬನ್ನಿ ನಾಡ ಸಂಪತ್ತ ಬೆರಿ ಬನ್ನಿ || ಕೋಲು ಕೋಲ ೨ ಅರಸನಽ ಅ...
೧೯೭೫ ನೇ ಇಸವಿ, ನವೆಂಬರ್ ೭ನೇ ತಾರೀಖು ತಾಳಿಕೋಟೆ ಯಿಂದ ಬಸ್ ಹತ್ತಿ ೮ನೇ ತಾರೀಖು ಇಂದಿನ ಹಾಸನದ ಹಳೆ ಬಸ್ ಸ್ಟಾಂಡ್ ನಲ್ಲಿ ಇಳಿದು. ಹಳೆ ಬಸ್ ಸ್ಟಾಂಡ್ ಅರ್ಧ ಮಾತ್ರ ಕಟ್ಟಲಾಗಿದ್ದು, ಇನ್ನರ್ಧ ಹುಲ್ಲು ಬೆಳೆ ಕೊಳಚೆಯ ಪ್ರದೇಶವಾಗಿತ್ತು. ಮಾತ್ರವ...
ಪ್ರೀತಿ ಮತ್ತ ಸಾಗರಾ ಬಾರೊ ಭವ್ಯ ಸುಂದರಾ ಕರೆವೆ ನಾ ವಸುಂಧರಾ! ನಿನ್ನಡಿಗಳಲಿಂದು ನಾನು ಹುಡಿಯೆನಿಸುತ ಕೆಡೆದಿಹೆ ಬಾಳೆಲ್ಲವು ಕಲ್ಲಾಯಿತು, ಉದ್ಧಾರಕೆ ತಪಮಿಹೆ ಉಕ್ಕಿ ಬಾರೊ ಎಲ್ಲೆಡೆಯಲಿ ಸೊಕ್ಕಿ ಬಾರೊ ನನ್ನೆಡೆಯಲಿ, ಉಳಿಯಿತೊಂದೆ ಮನ್ಮಾನಸ ಕುವಲ...
ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್ಸ್ಪ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...








