ಪ್ರಥಮ ಪ್ರಯತ್ನದ ಕವಿ
ವಾಗ್ದೇವಿ ಭಾಂಡಾರ ಮುದ್ರೆಯೊಡೆದಿಹ ರನ್ನ ನಾನಲ್ಲ. ಹೇಳಿದರೆ ನಾನೆ ಹೇಳುವದೆಂದು ಯಾವ ಮಹರಾಯನೂ ಹೇಳಿಲ್ಲ. ನಾನಿಂದು ತಿಳಿದಿಲ್ಲವಹುದೆಂದು ಸಕಲಗುಣಸಂಪನ್ನ. ಇಲ್ಲಿರದು ಬಹುರೀತಿ, ದಂಗುವಡಿಸುವ ಶಬ್ದ ಬಿರುದುಬಿದ್ದಣವಿರದೆ ಬರೆಯುವುದ್ಯಮಕಿಂತು ಅಣಿಗೊಳುವದೇಕೆನಲು,- ಮೂಕಭಾವವನಾಂತು ಮುನ್ನೋಡಿ ಬರೆಯುವೆನು: ಅದು...
Read More