ಅನಾವರಣ
"ಹಲೋ-ಸ್ವೀಟಿ-ಗುಡ್ ಮಾರ್‍ನಿಂಗ್-" ಡಾಕ್ಟರ್ ವಿಜಯಾ ಪ್ರೊಫೆಸರ್‍ಗೆ ವಿಶ್ ಮಾಡಿದಳು. ಆತ್ಮವಿಶ್ವಾಸದ, ಧೈರ್‍ಯ-ಆಸೆ ಭರವಸೆ ಹುಟ್ಟಿಸುವ ಪುಟ್ಟ ತೀಕ್ಷ್ಣವಾದ ಕಣ್ಣುಗಳ ಸ್ವಲ್ಪವೇ ಸ್ಥೂಲಕಾಯದ ಎತ್ತರದ ನಿಲುವಿನ ಮಧ್ಯ ವಯಸ್ಸು ದಾಟಿದ ಪ್ರೊಫೆಸರ್ ರಾವ್ ಅವರನ್ನು ಅಭಿಮಾನದಿಂದ...
Read More