Home / ಆರಗ ಲಕ್ಷ್ಮಣರಾವ್

Browsing Tag: ಆರಗ ಲಕ್ಷ್ಮಣರಾವ್

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ...

ಭಯ, ದಿಗಿಲು, ಅಂಜಿಕೆ, ಹೆದರಿಕೆ-ಇವು ಎಲ್ಲವೂ ಒಂದೇ ಭಾವದ ಶಾಖೋಪಶಾಖೆಗಳು. ಯಾವಾಗ್ಗೆ ಮನುಷ್ಯನಲ್ಲಿ ಭಯವು ಹುಟ್ಟಿತೋ ಆಗ್ಗೆ ಮನುಷ್ಯನು ಮೃತನಂತೆ. “ಭಯೇ ವ್ಯಾಪಿಲೇ ಸರ್‍ವ ಬ್ರಹ್ಮಾಂಡ ಅಹೇ! ಭಯಾತೀತ ತೇ ಸಂತ ಆನಂದ ಪಾಹೇ!” ಹೀಗೆಂ...

ರಾತ್ರಿ ಮೂರು ಗಂಟೆ! ಈಗತಾನೆ ಮುಗಿಯಿತು ಆ ಕನಸು! ಕನಸು ಮುಗಿದರೂ ಖಾಸೀಂ ಮುಗಿದಿಲ್ಲ! ಕುದುರೆ ಲಗಾಂ ಹಿಡಿದು ಕೊಂಡು ಅವನು ಓಡಾಡುತ್ತಲೇ ಇದ್ದಾನೆ. ಅವನ ಹಿಂದೆ ಆ ಕುದುರೆಯೂ ಖಲ್ ಖಳಕ್ ಖಳ್ ಖಲಕ್-ಎಂತ ಗೊರಸು ತೂಗಿಡುತ್ತಾ ನನ್ನ ಮೆದುಳಲ್ಲೆಲ್ಲ ...

[ಗಿರಿಯಪ್ಪ ಗೋವಿಂದ ಮುದ್ರಣಾಲಯಕ್ಕೆ ಬರುತ್ತಾನೆ. ಮುದ್ರಣಾಲಯದಲ್ಲಿ ಟೆಲಿಫೋನು ಮೊದಲಾಗಿರುವ ಆಫೀಸು. ಹೆಸರಿನ ಹಲಗೆ ದೊಡ್ಡದಾಗಿರುತ್ತೆ. ಅದನ್ನು ಓದುತ್ತಾ ಒಳಗೆ ಬರುವನು.] ಗಿರಿಯಪ್ಪ :- ಇದೇನೆ, ಗೋವಿಂದ ಮುದ್ರಣಾಲಯ! ಯಾಕೇಂದೆ ಇಷ್ಟು ದೊಡ್ಡ ಬ...

“ಇಡ್ಲಿ, ಚಟ್ನಿ, ಇಡ್ಲಿ!” ಎಂತ ಕೂಗಿಕೊಂಡು ಬೈಸಿಕಲ್ ಮೇಲೆ ಬಂದವನು ಹೊರಟು ಹೋಗಬೇಕಾಗಿತ್ತು, ತನ್ನ ಎಡ ಹಿಡಿದು; ಆದರೆ ಅವನು ಹಾಗೆ ಹೋಗಲಿಲ್ಲ. ದಿಲೇರಖಾನ್ ನಿಂತಿದ್ದ ಕಡೆಗೆ ಬಂದ. ದಿಲೇರ್ ಹೇಳಿದ- “ಖಬರ್‍ದಾರ್ ಇದ್ಲೀಖಾನ...

ನುಡಿ ನುಡಿಯನಾರಿಸುತ ಒಡಲೊಳಗೆ ಕಿಚ್ಚಿಟ್ಟು ಗುಡಿಗಳನ್ನು ಕಟ್ಟುವೆನು-ನುಡಿಯ ಶಿಲ್ಪದಲೀಗ ಕಡುಯಶದ ಜಕಣನಿಗೆ ಒಡಲಬಾಂಧವನಾಗಿ -ಹಿಡಿಸುವೆನು ಸಿರಿಕೊಡೆಯನು!- ಹಿಡಿಸುವೆನು ಹೊಗಳಿಕೆಯ ಕೊಡೆಯ ಜಯಚಾಮರವ ನಡಿವೆ ಶಿವಜೋತಿಯಲಿ, ನುಡಿವರಾರಿದುರಲ್ಲಿ ಬಿಡ...

ಕಾವಡಿ ತಕ್ಕೊಂಡು ಕಾಶಿಯನು ಸಾರಿರಲು ಗಂಗೆಯಲಿ ಕೆಸರಿತ್ತು ಹಾದಿಯಲಿ ಧೂಳಿತ್ತು ವಿಶ್ವನಾಥನಿಗೆ ಮೈಲಿಗೆಯಾಗಿ ಅವನಾಗಿದ್ದ ಕಲ್ಲು! ಪಾಪಿಗಳ ಬೀಡಾರವಾಗಿತ್ತು ವಾರಣಾಸಿ ಸಾರನಾಥವು ಆಗಿತ್ತು ಅಸ್ತಿರಾಶಿ! ದ್ವಾರಕದಿ ನೋಡಿದೆನು ಗೋಪಾಲ ನಿರಲಿಲ್ಲ! ಕೇ...

ಊರ ಗಡಿ! ಬಿಡಿ! ತೆಂಕದಾರಿ ಹಿಡಿಯಿರಿ! ಇರ್‍ಇ ಗಿರಿ! ಅಡಿಯಲಿ! ಬರೆ ಪರಿಮಳ ಕರೆ! ಕರಿ ಗಿರಿ ಅರೆ -ನಡುವಲಿ ಇರುತಿಹ ಹಿರಿಮರ ಜಾಲಗಿರಿ! ಓಓಓ- ಓಓಓ! ಜಾಲಗಿರಿ! ವರುಷಕೊಮ್ಮೆ ಪುಷ್ಯದಲ್ಲಿ- ಚಿಗುರ ಉಡಿಗೆ! ಹೂವು ಮುಡಿಗೆ! ಪಡೆದು ನಗುತಿಹೆ- ಮಂಜರೀ...

ಶರದ ಚಂದ್ರನ ವಿರಹ ಗಾನಕೆ ಸುರಿಸಿ ಹಿಮಜಲವೆಂಬ ಕಂಬನಿ -ಚಿರ ಕಳಂಕಿಯ ಭಾವವರಿವಾ ಶಿಲೆಯೆ- ಭುವಿಯಲಿ ರಸಿಕನು- ಅಣುವು ಕಣಗಳ ಚಿತ್ರ ಕೂಟದ! ಕಣಕೆ ಕಣಗಳ ನೂತ ನಾದದ -ಬೆಣಚು! ಕರೆಯಲು ಪೋಗಿ ಮುತ್ತುವ ಲೋಹ-ಕಣಿಕವೆ ರಸಿಕನು- ಹರಿದ ಬೆಳಕನು ಹೀರಿಕೊಳ್ಳ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...