ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ ಮುಟ್ಟಿಸದಿದ್ದರೆ, ಚಕ್ಕರ್ ಉಸ್ಮಾನ್ ಬೆಂಕಿಯಾಗುತ್ತಿದ್ದ. ಕೋಪದಲ್ಲಿ...
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ ನನಗೆ ಗೊಂದಲ ಉಂಟಾಯಿತು. ಅವನು ನನ್ನನ್ನು...
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು ಎತ್ತರಿಸಿ ಸುತ್ತಲೂ ನೋಡಿದ. ಯಾರೂ ಇಲ್ಲ....
ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು ರೂಪಾಯಿ ಮಾತ್ರ ಉಳಿದಿದೆ. ಇದರಲ್ಲಿ ಮನೆಗೆ...
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ...
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ ಮೇಲೆತ್ತಿ ಆ ಊರಿನ ಮೇಲೆ ಕಣ್ಣಾಡಿಸಿದ,...