ಶಾಬಯನು ಮರಳೆ ಬರುವ ನಿರೀಕ್ಷಣೆಯಿಂದೆ ಶಾದುಕೊಂಡಿರುವ ಕೊತ್ವಾಲನು ದಾರಿಯಲ್ಲಿ ಸಿಕ್ಕಿ ಉಭಯ ಮೂರ್ತಿಗಳು ಹಾಸ್ಯವದನರಾಗಿ ಮೆಲ್ಲಗೆ ಮಾತನಾಡುತ್ತಾ ನಡೆದರು. ಶಾಬಯ್ಯನ ಮನೆಯಲ್ಲಿ ಒಂದೆರಡು ಘಳಿಗೆ ಪರಿಯಂತರ ಇದ್ದು ಕೊತ್ವಾಲನು ತನ್ನ ಮನೆಗೆ ಬಂದ ಬಳಿಕ...
“ಆಹಾ! ಇಂತಾ ಅನ್ಯಾಯ ಈ ಊರಲ್ಲಿ ನಡೆಯುವದಾದರೆ ನಾನು ಮತ್ಯಾವ ಊರಿಗೆ ಹೋಗಲಿ! ಜೀವಧರಿಸಿ ನನ್ನ ಗಂಡನನ್ನು ಮಠದಲ್ಲಿ ಕೊಂದ ಮಾರೆಗಾರರ ಪಕ್ಷವನ್ನೇ ಸರ್ಕಾರದ ಜನರು ಹಿಡಿದ ಮೇಲೆ ಬಡ ವೆಯಾದ ನನ್ನ ಸಂಕಷ್ಟ...
ನಡುರಾತ್ರಿ ಪರಿಯಂತರ ನೇಮರಾಜ ಸೆಟ್ಟಿಯು ಮನೆಗೆ ಬಾರದೆ ಇರುವದರ ಕಾರಣವನ್ನು ತಿಳಿಯದೆ ದಿಗ್ಭ್ರಾಂತಿಯಿಂದ ಅವನ ಸತಿಸುತರು ನೌಕರ ಜನರು ಖೇದಪಟ್ಟು ಊರು ಇಡೀ ಅವನನ್ನು ಹುಡುಕಿದರು. ಎಲ್ಲಿ ನೋಡಿದರೂ ಅವನು ಸಿಕ್ಶಲಿಲ್ಲ. ಯಾರ ಹತ್ತಿರ...
ಸೂರ್ಯ ನಾರಾಯಣನ ಅವಗುಣಕ್ಕೆ ದ್ವಿತೀಯಾಶ್ರಮವಾಯಿತೆಂಬ ದುರ್ವಾರ್ತೆಯು ತಲಪಿ, ಸ್ವಾಮಿಗಳೂ ವಾಗ್ದೇವಿಯೂ ಏಕಾಂತ ಗೃಹದಲ್ಲಿ ಅನುವಾದಿಸಿಕೊಂಡಿರುವ ವೇಳೆಯಲ್ಲಿ ನೇಮರಾಜಸೆಟ್ಟಿಯು ಶೃಂಗಾರಿಯ ಸಂಗಡ ಸಂಭಾಷಣೆ ನಡಿಸುತ್ತಿದ್ದನು. ಇದನ್ನು ಹ್ಯಾಗೋ ತಿಳಿದ ತಿಪ್ಪಾಶಾ ಸ್ತ್ರಿಯು ತಪ್ಪನೆ ಆ ಸ್ಥಳಕ್ಕೆ...
ಪತಿಯ ಮರಣದ ದೆಸೆಯಿಂದ ಮುಖವನ್ನು ತೋರಿಸಲಿಕ್ಕೆ ನಾಚುವ ವಾಗ್ದೇವಿಯು ಬಂಧನದಲ್ಲಿದ್ದಂತೆ ಮನೆಯ ಒಳಗೆ ಇದ್ದುಕೊಂಡಳು. ಕರು ಣಾಳುವಾದ ಭೀಮಾಜಿಯು ಅನಳನ್ನು ಆಗಾಗ್ಗೆ ಕಂಡು ಮಾತಾಡುವುದಕ್ಕೆ ಯಾವುದೊಂದು ಅಂತರಾಯವಿರಲಿಲ್ಲ. ಶಾಬಯ್ಯನ ಭೇಟಗೆ ಮಾತ್ರ ಕೊಂಚ ತೊಡಕುಂಟಾಯಿತು....
ನೃಸಿಂಹಮಠದ ಪಾರುಪತ್ಯಗಾರನ ಅಳಿಯ ಶೋಣಭದ್ರ ಭಟ್ಟನು ಕುಮುದಪುರದಲ್ಲಿರುವ ಆ ಮಠಕ್ಕೆ ಇರುವ ಭೂಮಿಗಳಿಂದ ಅದರ ಜೀರ್ಣೋ ದ್ಧಾರಕ್ಕೋಸ್ಟರ ಕೆಲವು ಮರಗಳನ್ನು ಕಡಿಸುವುದಕ್ಕೆ ಬಂದವನು ಆಂಜನೇ ಯಾಲಯವದಲ್ಲಿ ಬಿಡಾರವಿದ್ದು ಮಾವನು ಕೊಟ್ಟ ಅಜ್ಞೆಗಳಂತೆ ಪ್ರವರ್ತಿಸುವ ವೇಳೆಯಲ್ಲಿ...
ಆಶ್ರಮದ ವಿಶಿಷ್ಟ ವಹಿವಾಟು ಸಾಂಗನಾಗಿ ನಡೆದೆ ಮೇಲೆ ವೇದ ವ್ಯಾಸ ಉಪಾಧ್ಯನ ಹೊಟ್ಟೆಕಿಚ್ಚು ವೃದ್ಧಿಯಾಗುತ್ತಾ ಬಂತು ಹಾಗೆಯೇ ತನ್ನ ಮೇಲಿರುವ ಪ್ರಕರಣದಲ್ಲಿ ತನ್ನ ಗತಿ ಹ್ಯಾಗಾಗುವದೋ ಎಂಬ ಭಯವು ತುುಬಿ ಚಿಂತಾತುರನಾಗಿರುವದು ಅವನ ಮುಖಬಭಾವದಿಂದ...
ಕುಮುದಪುರದಲ್ಲಿರುವ ವೈಷ್ಣವ ಮಂಡಳಿಯು ಸಣ್ಣದಲ್ಲ. ಆ ಮತದ ಪ್ರಮುಖ ಗೃಹಸ್ತರಲ್ಲಿ ಮತಸಂಬಂಧವಾದ ವಿಚಾರಗಳಿಗೆ ಹೆಚ್ಚು ತಾತ್ಪರ್ಯ ಕೊಡುವ ರಂಗಾಚಾರ್ಯ, ಲಕ್ಷ್ಮಿಲೋಲಾಚಾರ್ಯ ಶಾರ್ಜ್ಗಧರೆ ಉಪಾಧ್ಯ, ಗರುಡಾಚಾರ್ಯ, ಖಗವಾಹನ ಭಟ್ಟ, ಜ್ಞಾನಸಾಗರರಾಯ, ಮೀನಾಕ್ಷಯ್ಯ, ಉಪೇಂದ್ರ, ವರುಣ ಇವರ...