ಸುಖದ ಸುಪ್ಪತಿಗೆಯಲ್ಲಿ ದಶರಥನಿಗಾದರೋ ತನ್ನ ಸುಖಸಾಮ್ರಾಜ್ಯವನ್ನು ಕಂಡು ಒಂದು ರೀತಿಯ ಆನಂದ ಇನ್ನೊಂದು ಕಡೆ ಭಯ. ತನ್ನ ಸುಖ ಸಂಸಾರಕ್ಕೆ ಯಾರ ಕಣ್ಣು ತಾಗುವುದೋ ಎಂದು. ಮಕ್ಕಳನ್ನು ನೋಡಿದೆ, ಮುದ್ದಾಡಿದೆ. ದೊಡ್ಡವರನ್ನಾಗಿ ಮಾಡಿದೆ. ಸೊಸೆಯರನ್ನು...
ಸೀತಾಸ್ವಯಂವರ ಯಜ್ಞಯಾಗಾದಿಗಳಿಂದ ಸುಪ್ರೀತರಾದ ವಿಶ್ವಾಮಿತ್ರರು ಸೀತಾಸ್ವಯಂವರ ಸುದ್ದಿ ಕೇಳಿ ಶ್ರೀರಾಮಲಕ್ಷ್ಮಣರಿಗೆ ಮದುವೆಯ ಮಂಗಳ ಕಾರ್ಯವನ್ನು ನೆರವೇರಿಸಲು ನಿಶ್ಚಯಿಸಿ ಮಿಥಿಲಾನಗರಕ್ಕೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ ಬರುತ್ತಿರುವಾಗ ಶ್ರೀರಾಮನು ಅಹಲ್ಯೋದ್ಯಾರ ಮಾಡಿದನು "ಅಹಲ್ಯೆ! ಪೂರ್ವಕಾಲದಲ್ಲಿ ಜನಕರಾಜನ ಪುರೋಹಿತರಾದ...
ರಘುಕುಲ ಸೋಮನವತಾರ ಸೂರ್ಯವಂಶದಲ್ಲಿ ಅನೇಕ ರಾಜರು ಜನ್ಮ ತಾಳಿ ಅಯೋದ್ಯೆಯನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಸಾವಿರಾರು ವರ್ಷ ರಾಜ್ಯಭಾರ ಮಾಡಿದರು. ಅವರಲ್ಲಿ ಅಜರಾಯನ ಮಗನೇ ಪ್ರಸಿದ್ಧನಾದ ದಶರಥರಾಜನು; ಇವನು ಪರಾಕ್ರಮಶಾಲಿಯಾಗಿದ್ದು ದೇವತೆಗಳೂ ಇವನ ಸಹಾಯವನ್ನು ಬಯಸುತ್ತಿದ್ದರು....
ಅಕ್ಷಯಕುಮಾರನ ಅವಸಾನ ಮಾನಸಿಕವಾಗಿ ತೊಳಲಾಡುತ್ತಾ ಹಾಗೆಯೇ ನಿದ್ದೆಹೋದೆ, ಎಷ್ಟೋ ಹೊತ್ತಿನ ಮೇಲೆ ಎಚ್ಚರವಾಯಿತು. "ಇದೇನಿದು ಇಷ್ಟೊಂದು ನಿದ್ದೆ ಯಾವ ಕೇಡಿಗೋ! ರಾಜ್ಯದಲ್ಲಿ ಅನಾಹುತಗಳಾಗಿವೆಯೋ, ಗಮನಿಸಬೇಕು" "ರಾವಣೇಶ್ವರನಿಗೆ ಜಯವಾಗಲಿ ಲಂಕಾಧಿಪನಿಗೆ ಜಯವಾಗಲಿ" "ಇದೇನಿದು ಸುಮಾಲಿ ;...
ಶಾಪಗಳ ಸುಳಿಯಲ್ಲಿ "ಛೇ ಎಂತಹ ಕೆಲಸವಾಯಿತು ನಾನಲ್ಲಿಗೆ ಹೋಗಬಾರದಿತ್ತು ಎಂದೂ ಮಾತಾಡದ ಮಂಡೋದರಿ, ಈ ದಿನ ಇಷ್ಟೊಂದು ಮಾತಾಡಿದಳಲ್ಲ. ಈ ಹೆಂಗಸರೇ ಇಷ್ಟು! ಅಸೂಯೆಗೆ ಮತ್ತೊಂದು ಹೆಸರು, ಗಂಡನಾದವನು ಅವಳ ಕಣ್ಣೆದುರಿಗೆ ಹೇಳಿದಂತೆ ಕೇಳಿಕೊಂಡು...
ತಪ್ಪು ನೆಪ್ಪುಗಳ ನಡುವೆ "ಮಹಾರಾಜ ಮಹಾರಾಜ ರಾವಣೇಶ್ವರ" ಕರೆಗೆ ಕಿವಿಗೊಟ್ಟು ತಟ್ಟನೆ ತಿರುಗಿದೆ. ನೆನಪಿನ ತಂತುಗಳು ತುಂಡಾಗಿ ವಾಸ್ತವ ಜಗತ್ತಿಗೆ ಬಂದಾಗ ಸಖಿಯೊಬ್ಬಳು ಏನನ್ನೋ ಭಿನ್ನವಿಸುತ್ತಿದ್ದಾಳೆ. "ಏನು ವಿಷಯ"? "ಮಹಾರಾಣಿ ಮಂಡೋದರಿಯವರು ತಮ್ಮೊಂದಿಗೆ ಮಾತಾಡಲು...
ದಿಗ್ವಿಜಯಗಳ ಸರಮಾಲೆ ಮೊದಲಿಗೆ ಯಾರೊಂದಿಗೆ ಯುದ್ಧ ಮಾಡಿದ್ದು? ತನ್ನಣ್ಣ ಕುಬೇರನ ನೆನಪಾಯಿತು. ನನ್ನ ತಂದೆಯ ಹಿರಿಹೆಂಡತಿಯ ಮಗ, ಭರದ್ವಾಜ ಪುತ್ರಿಯಾದ ದೇವವರ್‍ಣಿ ಎಂಬಾಕೆಯಲ್ಲಿ ಜನಿಸಿದವನು. ಮಹಾದೈವಭಕ್ತ. ಅತುಲೈಶ್ಚರ್‍ಯ ಸಂಪನ್ನ, ಪರಮೇಶ್ವರನನ್ನು ತಪಸ್ಸಿನಿಂದ ಮೆಚ್ಚಿಸಿ ಆತನ...
ವಾತ್ಸಲ್ಯದ ಗಣಿ ಶೂರ್ಪನಖಿ ನಮ್ಮೆಲ್ಲರ ಮುದ್ದಿನ ತಂಗಿ, ಮುದ್ದು ಜಾಸ್ತಿಯಾದುದರ ಕಾರಣ ಅವಳು ಹಠಮಾರಿಯಾಗಿಯೇ ಬೆಳೆದಳು. ಕೇಳಿದ್ದು ಕೊಡಲಿಲ್ಲವೆಂದರೆ ಭೂಮಿ ಆಕಾಶ ಒಂದು ಮಾಡುತ್ತಿದ್ದಳು. ಅವಳ ಕಣ್ಣೀರಿಗೆ, ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ನಾನೇ ಕಾರಣ. ತನ್ನ...
ಪ್ರೇಮಯೋಗ ಅನವರತವೂ ಯುದ್ಧಗಳಲ್ಲಿಯೇ ಕಾಲಕಳೆಯುತ್ತಿದ್ದ ನಾನು ಒಂದು ದಿನ ಬೇಟೆಯಾಡಲು ಮಲಯ ಪರ್ವತದ ತಪ್ಪಲಿಗೆ ಹೋಗಿ ಅನೇಕ ಕಾಡುಮೃಗಗಳನ್ನು ಸಂಹರಿಸಿದೆನು. ಹುಲಿ, ಸಿಂಹಗಳನ್ನು ಕೆಣಕಿ, ಕೆರಳಿಸಿ ಬೆದರಿಸಿ ಓಡಿಸಿದೆ. ಹೀಗೆ ಸಂಚರಿಸುತ್ತಾ ಆಯಾಸ ಪರಿಹರಿಸಿಕೊಳ್ಳಲು...