
ಕವಿಯ ಸೋಲು
- ಆವಲಹಳ್ಳಿಯಲ್ಲಿ ಸಭೆ - December 27, 2020
- ಮೇಷ್ಟ್ರು ಮುನಿಸಾಮಿ - October 18, 2020
- ದೊಡ್ಡ ಬೋರೇಗೌಡರು - May 10, 2020
(ಏಕಾಂಕ ನಾಟಕ) ಪಾತ್ರಗಳು ೧. ಕವಿರಾಜ ೨. ಘೂಕರಾಜ [ಕವಿಯ ಮನೆ ಬೆಳಗಿನ ಜಾವ. ಕವಿ ತನ್ನ ಕೊಠಡಿಯಲ್ಲಿ ಮಂಚದ ಮೇಲೆ ಮಲಗಿರುವನು. ಮನೆಯು ಪೂರ್ವಾಭಿಮುಖವಾಗಿದೆ ; ಕೊಠಡಿಯ ಕಿಟಕಿಗಳು ಉತ್ತರಾಭಿಮುಖವಾಗಿವೆ. ಎರಡೇ ಕಿಟಕಿಗಳಿರುವುವು. ಸುಮಾರು ನಾಲ್ಕು ಅಡಿ ಉದ್ದ ಮೂರಡಿ ಅಗಲ ಒಂದೊಂದಕ್ಕೂ ಮೇಲಿನ ಬಾಗಿಲು ಕೆಳಗಿನ ಬಾಗಿಲು ಎಡ ಬಲ ಭಾಗಗಳಲ್ಲಿ ಇರುವುವು. […]