ನೈಜ ಶಿಲ್ಪಿ, ಸತ್ಯ ಕಲ್ಪಿ, ನಿಜಾತ್ಮ ರಕ್ಷಿ ನಿತ್ಯ ಶಿವನು ಸತ್ವ ಪೂರ್ಣನು ನ್ಯಾಯ ನಡೆಯ ಸ್ಥಿತಪ್ರಜ್ಞ ನಿಷ್ಕಲ್ಮಷಿ ಜ್ಞಾನ ಜಲಕಲಾಸಿ ವಿರಕ್ತನು ನ್ಯಕ್ಷ ವೃಕ್ಷ ಬೀಜ ನೆಡದ ಸೊಗಸು ರೂಪಿ ಜಾಢ್ಯ ತಿಮಿರ...
ಓ ಎನ್ನ ಸೋದರಿ! ವೀರ ಭಾರತದ ನಾರಿ ! ಬಾ ಇಲ್ಲಿ ಹೊರಜಗಕೆ, ಶಾಂತಿ ಸಮತೆಯ ಎಡೆಗೆ ಹೋಗುವಾ ನಾವೆಲ್ಲ ಗಗನ ಗಡಿಯ ಮೀರಿ ಕರೆಯುತಿಹುದು ನೋಡಲ್ಲಿ ! ಬಾ ಭಾವಿನಾಡಿನೆಡೆಗೆ ನಿನಗಂದರವರಾರು ಅಬಲೆ...
ಓಡುತಿದೆ ನೋಡಲ್ಲಿ ಎನಗಿಂತ ಮೊದಲಾಗಿ ಕಣ್ಣಿನೋಟಕೂ ಕಡೆಯಾಗಿ, ಮನದೊಟಕೂ ಮಿಗಿಲಾಗಿ ಮನಮುಗಿಲ ಒಡಲಿನಾಚೆಗೆ ಹೋಗಿ ನಿಂತು ನಿಲ್ಲದಲೆ, ಕಂಡು ಕಾಣದ, ಮಿನುಗು ತಾರೆಯಾಗಿ ಸೌಂದರ್ಯ ಲಾವಣ್ಯ ರೂಪ ಯಾವನವೋ ಕಂಠಕೋಗಿಲವಾಗಿ, ನವಿಲ ಚಲುವಾಗಿ, ಅಣಿಲು...