ಭಸ್ಮ ಸ್ನಾನವ ಮಾಡಿದೆ

ಎಂಥಾ ಸುಂದರ ಭಸ್ಮಾ ಥಳಥಳ ಥಳಥಳ ಭಸ್ಮಸ್ನಾನವ ಮಾಡಿದೆ ಬೂದಿ ಭಸ್ಮವ ಬಿಟ್ಟೆ ಜ್ಯೋತಿ ಭಸ್ಮವ ಹಿಡಿದೆ ಭಸ್ಮ ಸ್ನಾನವ ಮಾಡಿದೆ ಬೆಳಕು ತುಂಬಿದ ಭಸ್ಮ ಥಳಕು ಚಿಮ್ಮಿದ ಭಸ್ಮ ಜ್ಯೋತಿ ಸ್ನಾನವ ಮಾಡಿದೆ...

ಅಪ್ಪನ ಮಠ ನೋಡಿದೆ

ಹಡೆದಪ್ಪ ಪಡೆದಪ್ಪ ಪಟ್ಟದ ಮಠದಪ್ಪ ಅಪ್ಪನಽ ಮಠ ನೋಡಿದೆ ಮಠದ ಮ್ಯಾಲಿನ ಮಠವು ಘಟದ ಮ್ಯಾಲಿನ ಘಟವು ದಿಟಪುಟ ಮಠ ನೋಡಿದೆ ಹೊಟ್ಟಿ ತುಂಬಾ ಉಂಡ ಗಟ್ಟಿ ಅಮೃತ ಲಿಂಗ ಮಠಸಾಮಿ ನಾ ನೋಡಿದೆ...

ಕಂಡೆ ಕಂಡೆ ನಿನ್ನ ಕಂಡೆ

ಕಂಡೆ ಕಂಡೆ ನಿನ್ನ ಕಂಡೆ ಕಂಡುಕೊಂಡೆ ಮಧುವನಾ ನೀನೆ ರಥವು ಪ್ರೀತಿ ಪಥವು ಶಾಂತಿವನದ ಉಪವನಾ ಬೆಳಕು ಕಂಡೆ ಭಾಗ್ಯ ಕಂಡೆ ಕಳೆದ ಗಂಟು ದೊರಕಿದೆ ಶಿಖರದಿಂದ ಶಿಖರಕೇರಿ ಶಿವನ ಮುಕುರ ಸೇರಿದೆ ನನ್ನ...

ಪಂಚಮಿಯ ಹೊಸಹುಡಿಗಿ

ಮಳೆಯ ಮುದುಕನ ದೂಕಿ ಚಳಿಯ ಮುದಿಕಿಯ ನೂಕಿ ಪಂಚಮಿಯ ಹೊಸಹುಡಿಗಿ ಬಂದಳಲ್ಲೊ ಭರಭಽರ ಜೋಕಾಲಿ ಸರಭಽರ ಹೊಸಬಗರಿ ಪಾತಽರಗಿತ್ತೀಯ ತಂದಳಲ್ಲೊ ಹುಡಿಗಿ ಅಂದರ ಹುಡಿಗಿ ಹಂಡೆ ಮಾಟದ ಬೆಡಗಿ ನಾಗರಕ ಥೈಥಳಕು ಹೊಚ್ಚತಾಳೊ ಸೆರಗು...

ಅಜ್ಜಪ್ಪ

ಆ ಊರು ಈ ಊರು ಯಾವೂರು ತಿರುಗಿದರು ಅಜ್ಜಪ್ಪ ಕುಲುಕುಲು ನಕ್ಕು ಬಂದಿ ಉಕ್ಕಡಗಾತ್ರ್ಯಾಗ ಉಕ್ಕಲಾಡಿದಿ ಅಜ್ಜ ಜ್ಞಾನ ಕಕ್ಕಡ ದೀಪ ಹಚ್ಚಿ ನಿಂದಿ ಮರುಳನೆಂದರು ಮರುಳ ನೀ ಭಾರಿ ಶಿವಶರಣ ಕೆಂಡ ಬೆಣ್ಣಿಯ...

ಚಿಂತೆ ಜಾರಲಿ

ಚಿಂತೆ ಜಾರಲಿ ಚಿತೆಯು ಹೋಗಲಿ ಒಲವು ಮಾತ್ರವೇ ಉಳಿಯಲಿ ಸುಖದ ಸಾಗರ ಶಿವನ ಮಿಲನಕೆ ಪ್ರೀತಿ ಮಾತ್ರವೆ ಬೆಳೆಯಲಿ ಪ್ರಭುವಿಗೆಲ್ಲವ ಕೊಟ್ಟ ಮೇಲಕೆ ಒಳಗೆ ಚಿಂತೆಯು ಯಾತಕೆ ಪ್ರೀತಿ ತಂದೆಗೆ ಸಕಲ ಅರ್‍ಪಿಸಿ ಮತ್ತೆ...

ಪ್ರೇಮ ಪೂರ್‍ಣನೆ ಶಿವಶಿವಾ

ರೂಪ ವಸಂತ ರೂಪ ಸುಂದರ ಪ್ರೇಮ ಪೂರ್‍ಣನೆ ಶಿವಶಿವಾ ನೀನೆ ಶೀತಲ ನೀನೆ ಕೋಮಲ ನೀನೆ ನಿರ್‍ಮಲ ವರಪ್ರಭಾ ಸುಖದ ವರ್‍ಷಾ ಪ್ರೀತಿ ಹರ್‍ಷಾ ಶಾಂತ ಸುಂದರ ವಸುಂಧರಾ ನಗುವ ಚಂದಿರ ಚಲುವ ಮಂದಿರ...

ಮಂಜುನಾಥನೆ ಬಂದನು

ಮಂಜು ಕೇವಲ ಮಂಜು ಅಲ್ಲಾ ಮಂಜುನಾಥನೆ ಬಂದನು ಮಂಜಿನೊಳಗೆ ಪಂಜು ಹಿಡಿಯುತ ನಂಜುಗೊರಳನೆ ನಿಂದನು ಗುಡ್ಡ ಮುಚ್ಚಿದೆ ಬೆಟ್ಟ ಮುಚ್ಚಿದೆ ಮಂಜು ಸೂರ್‍ಯನ ನುಂಗಿದೆ ಕೊಳ್ಳ ಕಂದರ ದರಿಯ ತಬ್ಬಿದೆ ಮಂಜು ಸೆರಗನು ಹೊಚ್ಚಿದೆ...

ದೇವರ ಕರುಣೆ

ಸುಖಪಡುವ ಕಾಲದಲಿ ನಿದ್ರೆಯಾತಕೊ ಗೆಳೆಯ ನಿನ್ನ ಗೆಳತಿಯ ಮರೆತು ಯಾಕೆ ಹೋದೆ ಬೇಲಿ ಬನಗಳ ಆಚೆ ನೂರು ಕೆರೆಗಳ ಆಚೆ ಅಡಗಿರುವ ಸುಂದರಿಯ ಯಾಕೆ ಮರೆತೆ ಓ ಗೆಳೆಯ ಬಾ ಇಲ್ಲಿ ಈ ಮಳೆಯ...

ಗಗನ ಹಕ್ಕಿಯು ಗಾನ ತುಂಬಿತು

ಗಗನ ಹಕ್ಕಿಯು ಗಾನ ತುಂಬಿತು ಪ್ರೇಮ ಪರ್‍ವತ ನಗಿಸಿತು ಮುಗಿಲು ಹನಿಹನಿ ಗಂಧ ತೂರಿತು ಪ್ರೀತಿ ಗಮಗಮ ಹರಡಿತು ಬೀಜ ಒಡೆಯಿತು. ಚಿಗುರು ಚಿಮ್ಮಿತು ಮೊದಲ ಚುಂಬನ ನೀಡಿತು ರಸದ ಮಾವಿನ ಮಧುರ ಸೋನೆಯು...