Home / ಜೀವನದ ಸೊಗಸು

Browsing Tag: ಜೀವನದ ಸೊಗಸು

“ಜಿ. ಬಿ.” ಕ್ಲಬ್ಬಿನ ಮೂವತ್ತು ಸದಸ್ಯರಿಗೂ ತಮ್ಮ ಫೋಟೋ ತೆಗೆಸಬೇಕೆಂದು, ಒಂದು ವಸಂತ ಋತುವಿನ ರಾತ್ರೆಯಲ್ಲಿ, ಕ್ಲಬ್ಬಿನಲ್ಲಿ ಕುಳಿತು ಐಸ್ ಕ್ರೀಮನ್ನು ತಿನ್ನುತ್ತಾ, ಆಲೋಚನೆಯಾಯಿತು. ಊರಲ್ಲಿ ಯಾವ ಫೋಟೋಗ್ರಾಫರನು ಅತಿ ಕುಶಲನೆಂಬ ...

ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿ...

ಸಾಯಂಕಾಲ ಮದರಾಸಿನಿಂದ ಬಂದ ಮೈಲ್ ಬಂಡಿಯು ಕಾಸರಗೋಡು ನಿಲ್ದಾಣದಲ್ಲಿ ನಿಲ್ಲುತ್ತಲೇ ಅದನ್ನು ಹತ್ತಿದ ಕೆಲವು ಪ್ರಯಾಣಿಕರಲ್ಲಿ ಅಚುತನೂ ಒಬ್ಬ. ಅಚ್ಯುತನೆಂದರೆ – ಮಾತಿನ ಮಲ್ಲ. ಅವನಿಗೆ ಪರಿಚಿತರನ್ನು ಕಂಡರೆ ಮಾತ್ರ ಮಾತು ಬರುವುದಲ್ಲ &#821...

ರಘುವೀರನು ನನ್ನ ಗೆಳೆಯ, ನಮಗೆ ಪರಿಚಯವಾದುದು ಮೊದಲು ಲೇಖನಿಯಿಂದ, ಅವನು ಸಂಪಾದಕನು. ನಾನು, ‘ಸಂಪಾದಕ’ರೆಂಬವರನ್ನು ಪ್ರೀತಿಯಿಂದ ನೋಡುವವನು. “ಹೃದಯರಂಜನ” ಪತ್ರಿಕೆಯನ್ನು ರಘುವೀರನು ಆರಂಭಿಸಿದ ಮೇಲೆ ನಮ್ಮ ಪರಿಚಯವೂ ಫಕ್ಕನೆ ಉಂಟಾಗ...

ವಿಮಾ ಏಜಂಟರಿಗಿಂತ ಎರಡು ಮಾತುಗಳನ್ನು ಹೆಚ್ಚಾಗಿ ಮಾತಾಡಿ, ಆಡಿದ ಸುಳ್ಳನ್ನು ಸತ್ಯವೆಂದೇ ಹಟ ವಿಡಿದು ವಾದಿಸುವ ಏಜಂಟರಾರೂ ಇರುವರಾದರೆ- ಅವರೇ ಇವರು ಮದುವೆಯ ಏಜಂಟರು. ಅಷ್ಟೇ ಅಲ್ಲ, ವಿಮಾ ಏಜಂಟರು ತಿಳಿಯದ ಒಂದೆರಡು ಚಿಕ್ಕ ಆಟಗಳನ್ನು ಈ ಏಜಂಟರು ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...