Home / ಜೀವನ ದೃಷ್ಟಿ-ಸಿಂಪಿ ಲಿಂಗಣ್ಣ

Browsing Tag: ಜೀವನ ದೃಷ್ಟಿ-ಸಿಂಪಿ ಲಿಂಗಣ್ಣ

ಪ್ರಗತಿ, ನಿಜವಾದ ಪ್ರಗತಿ ಯಾತಕ್ಕೆ ಅನ್ನುತ್ತಾರೆ? * * * ವಿಕಾಸವಾದದ ಸಿದ್ಧಾಂತವನ್ನು ಅನುಸರಿಸಿ, ಮನುಷ್ಯನು ಕಲ್ಲಿನಾಯುಧಗಳನ್ನು ಉಪಯೋಗಿಸುವ ಕಾಲವೊಂದಿತ್ತು. ಆ ಕಲ್ಲಿನಾಯುಧಗಳನ್ನು ಮಾಡಿಕೊಳ್ಳಲಿಕ್ಕೂ ಬಳಸಿಕೊಳ್ಳಲಿಕ್ಕೂ ಕಲಿತೇ ಕಪಿಮನುಷ್ಯನ...

ಜೀವನವು ಅನಿವಾರ್ಯ ಜೀವವಿರುವಲ್ಲೆಲ್ಲ ಜೀವನವಿದೆ. ಸನ್ಯಾಸಿಯು ಸಹ ಸಂಸಾರ ಬಿಟ್ಟವನೇ ಹೊರತು ಜೀವನ ಬಿಟ್ಟವನಲ್ಲ. ಜೀವವಿದೆಯೆಂದು ಬದುಕುವುದು ಜೀವನವೆನಿಸದು, ಜೀವಿಸಲೇಬೇಕೆಂದು ಬದುಕುವುದು ಮಾತ್ರ ಜೀವನವೆನಿಸುವುದು. ಜೀವನದಲ್ಲಿ ಬೇನೆ, ಬೇಸರಿಕೆ,...

ಶಿವಾನುಭವವೆಂದರೆ ಅದೊಂದು ಪತ್ರಿಕೆಯೆಂದು ಬಹು ಜನರಿಗೆ ಗೊತ್ತು. ಆದರೆ ಶಿವನೂ ಅವನ ಅನುಭವವೂ ಕಲ್ಪನಾ ಸೃಷ್ಟಿಯೊಳಗಿನ ಮಾತೇ ಎಂದು ಕಲಿತವರು ಕೈಯೆತ್ತಿ ಹೇಳುವರು. ಶಿವಾನುಭವವು ಒಂದು ಸಿದ್ಧಿಯಾಗಿದ್ದು ಅದನ್ನು ಸಾಧಿಸಿದರೆ ಅದ್ಭುತ ಶಕ್ತಿಗಳು ಲಭಿ...

“ಭಗವದ್ಗೀತೆಯೆಂದರೆ ಶ್ರೀಕೃಷ್ಣನುಸುರಿದ ಉಪದೇಶಾಮೃತ; ಅರ್ಜುನನು ಸವಿದ ದಿವ್ಯ ಸಂಜೀವಿನಿ; ವ್ಯಾಸಮಹರ್ಷಿಗಳು ರಚಿಸಿದ ಅಮರಸಾಹಿತ್ಯ, ವೀರಾಗ್ರಣಿಯಾದ ಅರ್ಜುನನಿಗೆ ಯುದ್ಧರಂಗದಲ್ಲಿ ಕಾಳಗಕ್ಕೆ ಅನುವಾದಾಗ ಬಂದ ವಿಷಾದದ ಕಗ್ಗತ್ತಲೆಯನ್ನು ಕಿತ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...