Home / ಡೂಡು ಮತ್ತು ಇತರ ಕಥೆಗಳು

Browsing Tag: ಡೂಡು ಮತ್ತು ಇತರ ಕಥೆಗಳು

ಮೂಲ: ಆರ್ ಕೆ ನಾರಾಯಣ್ ಕೃಷ್ಣ ಅವಳನ್ನು ಮೊದಲು ನೋಡಿದುದು ಬೀದಿಯ ನಲ್ಲಿಯ ಹತ್ತಿರ. ಆ ದಿನದಿಂದ ಅವನನ್ನು ಬೀದಿಯ ನಲ್ಲಿಯ ಹತ್ತಿರ ನೋಡುವುದು ಅವಳಿಗೂ ವಾಡಿಕೆಯಾಗಿಬಿಟ್ಟಿತು. ನೇರವಾದ ಪ್ರೇಮ ಸಾಧ್ಯವಿರಲಿಲ್ಲ. ಅರ್ಥಗರ್ಭಿತವಾದ ಓರೆ ನೋಟದಲ್ಲೇ ನ...

ಮೂಲ: ಆರ್ ಕೆ ನಾರಾಯಣ್ ಸಂಗೀತ ಕಚೇರಿ ಆಗತಾನೆ ಮುಗಿದಿತ್ತು. ನಾವು ಮನೆಗೆ ಹಿಂದಿರುಗುತ್ತಿದ್ದೆವು. ಸಂಗೀತ ಬಹಳ ಇಂಪಾಗಿತ್ತು. ನಮ್ಮ ಗುಂಪಿನಲ್ಲಿ ಹರಟೆ ಹರಿಯಪ್ಪನೂ ಇದ್ದನೆಂಬುದು ಕಾಣಿಸುವವರೆಗೂ ನನಗೆ ಅದೇ ಭಾವನೆ ಇತ್ತು. ಪಾತಾಳಲೋಕದ ಚಿತ್ರಹಿ...

ಮೂಲ: ಆರ್ ಕೆ ನಾರಾಯಣ್ ಪದ್ಮಳಗಂಡ ಹೇಳಿದ. “ಆರು ಗಂಟೆಗೆ ವಾಪಸು ಬಂದುಬಿಡ್ತೀನಿ. ಆವೇಳೆಗೆ ನೀನು ಸಿದ್ದವಾಗಿರು. ಇಬ್ಬರೂ ಬೀಚ್ ಗೆ ಹೋಗೋಣವಂತೆ” “ನಾನು ರಾಯಲ್ ಥಿಯೇಟರಿಗೆ ಹೋಗ್ತಿನಿ ಈವತ್ತು ಸಾಯಂ ಕಾಲ. ಅಲ್ಲಿ ಗಾಂಧಿ ಮಾ...

ಮೂಲ: ಆರ್ ಕೆ ನಾರಾಯಣ್ ಸಾಯಂಕಾಲ ಅಪ್ಪ ಮನೆಗೆ ಬಂದಾಗ ಲೀಲಳ ಉತ್ಸಾಹವನ್ನು ನೋಡಬೇಕು. ಸಂತೋಷದ ಭರದಲ್ಲಿ ಚಪ್ಪಾಳೆ ತಟ್ಟಿಕೊಂಡು ಕುಣಿದಾಡಿ ಅಪ್ಪ ಮೆಟ್ಟಲು ಹತ್ತಿ ವರಾಂಡದೊಳಕ್ಕೆ ಬಂದೊಡನೆ ಓಡಿಹೋಗಿ ಅವರ ಕಾಲುಗಳನ್ನು ಕಟ್ಟಿಕೊಂಡುಬಿಟ್ಟಳು. ಪಕ್ಕ...

ಮೂಲ: ಆರ್ ಕೆ ನಾರಾಯಣ್ ಡೂಡುವಿಗೆ ಎಂಟುವರ್ಷ. ಅವನಿಗೆ ಹಣ ಬೇಕಾಗಿತ್ತು. ಅವನಿಗೆ ಇನ್ನೂ ಎಂಟುವರ್ಷವಾದುದರಿಂದ ಯಾರೂ ಅವನ ಆರ್ಥಿಕ ಸಮಸ್ಯೆಗೆ ಇನ್ನು ಮನಸ್ಸಿಗೆ ಹಚ್ಚಿಕೊಳ್ಳುತ್ತಿರಲಿಲ್ಲ. (ಅವನಿಗೆ ನೂರಾರು ಕಾರಣಗಳಿಗಾಗಿ ಹಣ ಬೇಕಾಗಿತ್ತು : ಬರ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...