ದಲಿತ

ದಲಿತ-ಬಂಡಾಯ ಚಳವಳಿಯ ಕಾಲದಿಂದಲೇ, ಬರವಣಿಗೆಯನ್ನು ಆರಂಭಿಸಿರುವ ಇವರು, ಸಾಕಷ್ಟು ಬರವಣಿಗೆಯನ್ನು ವಿವಿಧ ಪ್ರಾಕಾರಗಳಲ್ಲಿ ಮಾಡಿರುವಂಥವರು.ಇವರ ಕಥೆಗಳು ಕುತೂಹಲಕಾರಿ ಹಾಘೂ ಅಭ್ಯಾಸಪೂರ್ಣ ಯೋಗ್ಯವಾಗಿವೆ.ಒಂದು ವಿಶಿಷ್ಟ ಬಗೆಯ ಪ್ರಯೋಗಗಳನ್ನು - ಭಾಷಿಕ ಪ್ರಯತ್ನಗಳನ್ನು ಮಾಡುವುದರಿಂದ ಇವರ ಕಥೆಯೊಳಗೆ ಒಂದು ಚೈತನ್ಯಶೀಲತೆ ಮತ್ತು ಸಾಂಸ್ಕೃತಿಕ ಬಿಕ್ಕಟುಗಳ ಅನಾವರಣಗೊಳಿಸುವ ಗಂಭಿರ ಪ್ರಯತ್ನವನ್ನು ಕಾಣಬಹುದು.
Latest posts by ಡಾ || ಯಲ್ಲಪ್ಪ ಕೆ ಕೆ ಪುರ (see all)

ಮಟ್ಮಾಟಾ ಮಧ್ಯಾನ್ದತ್ತು….ವುರ್ರೀರ್ರೀ….ಬಿಸ್ಲು. ನೆಲ್ದ್ಮೇಲೆ ಕೆಂಡಾರ್ವಿದಂಗೆ. ವುಗಾದಿಯ ಬಿಸ್ಲೆಂದ್ರೆ….ಅದ್ರಲ್ಲಿ…. ಬಳ್ಳಾರಿ ಬಿಸ್ಲೆಂದ್ರೆ…. ಯೇಳ್ದೇ ಬ್ಯಾಡಾ! ಸಿವ್ನ ಮೂರ್ನೇ ಕಣ್ಣು ಬಿಟ್ಟಂಗೇ….ಯೆಲ್ಲ ಸುಟ್ಟು ಸುರ್ಮಂಡ್ಲಾನೇ….ಯಿಂಥಾ ವುರ್ಬಿಸ್ಲೆಲ್ಲಿ….ಬರ್ಗಿಲ್ಗಾ ಯೇದ್ಸುರು ಬಿಟ್ಗಾಂತಾ ಕರಿಯಣ್ಣ,

Read More
Latest posts by ಅಬ್ಬಾಸ್ ಮೇಲಿನಮನಿ (see all)

ವ್ಯವಸ್ಥೆಯ ವಿರುದ್ಧ ತನ್ನದು ನಿರಂತರ ಹೋರಾಟವೆಂದು ಆ ಹೋರಾಟಕ್ಕಾಗಿ ತನ್ನ ಜನರನ್ನು ಸಜ್ಜುಗೊಳಿಸುವೆನೆಂದು ಹೇಳುತ್ತಲೇ ಪ್ರಸಿದ್ಧಿಗೆ ಬಂದ ತಿಪ್ಪೇಶಿಯ ಸೃಜನಶೀಲತೆ ಲೋಕವನ್ನು ಬೆರಗುಗೊಳಿಸಿತ್ತು. ಅವನ ಕಾವ್ಯ ನಾಟಕಗಳು

Read More