ನವಿಲುಗರಿ ಕಾದಂಬರಿ

ನವಿಲುಗರಿ – ೧೮

ಪಾಳೇಗಾರರ ಮನೆಯಲ್ಲಿ ಉಗ್ರಪ್ಪ ಮೈಲಾರಿಗೆ ಮೈಯೆಲ್ಲಾ ಪುಳುಕ. ‘ಹತ್ತು ನಿಮಿಷ ಆಗೋಯ್ತಣ್ಣಾ. ಇನ್ನೂ ರಂಗ ಬದಕಿರ್ತಾನೆ ಆಂತಿಯಾ?’ ಮೈಲಾರಿಯ ಮನ ಚೆಂಡಿನಂತೆ ಪುಟಿಯಿತು. ‘ನೋ ಚಾನ್ಸ್ ಬ್ರದರ್…. […]

ನವಿಲುಗರಿ – ೧೭

ರಂಗನಿಗೆ ತಂಗಿ ಮದುವೆ ಮಾಡಲು ಹಣದ ಅವಶ್ಯಕತೆಯಿದೆ ಎಂದೂ ಅದಕ್ಕಾಗಿ ಅವನೇನು ಮಾಡಲೂ ಸಿದ್ದನೆಂದು ಈ ಪ್ಲಾನ್ ಪಾಳೆಗಾರರ ತಲೆಗೆ ತುಂಬಿದವರೇ ರಂಗನ ಒಡಹುಟ್ಟಿದವರು. ದಿನವೂ ರಂಗನಿಗಾಗಿ […]

ನವಿಲುಗರಿ – ೧೬

ರಂಗ ಮನೆಯಲ್ಲೇನು ಪ್ರಸ್ತಾಪ ಮಾಡದಿದ್ದರೂ ಪತ್ರಿಕೆಗಳಲ್ಲಿ ರಂಗನ ಪೋಟೋ ಸಮೇತ ಸರ್ಧೆಯ ವಿಷಯ ದಿನಾಂಕ ಬಹುಮಾನದ ಸ್ವರೂಪ ಎಲವೂ ಪ್ರಕಟವಾಗಿ ಇಡೀ ರಾಜ್ಯದ ಗಮನ ಸೆಳೆಯಿತು. ಸಂಪಿಗೆಹಳ್ಳಿಯಲ್ಲಂತೂ […]

ನವಿಲುಗರಿ – ೧೪

ಚಿನ್ನುವನ್ನು ಆದಷ್ಟು ಬೇಗ ತಮ್ಮ ಘನತೆಗೆ ತಕ್ಕಂತವರಿಗೆ ಮದುವೆ ಮಾಡಿಕೊಟ್ಟು ಅವಳ ಪ್ರೇಮ ಪ್ರಲಾಪವು ಹಳ್ಳಿಗರ ಪಾಲಿಗೆ ರಸಗವಳವಾಗುವ ಮುನ್ನವೆ ಸಿಟಿಗೆ ಸಾಗುಹಾಕಬೇಕೆಂದು ಉಗ್ರಪ್ಪ ಒಳಗೆ ತಹತಹಿಸುತ್ತಲಿದ್ದ. […]

ನವಿಲುಗರಿ – ೧೩

ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ […]

ನವಿಲುಗರಿ – ೧೨

ರಂಗನ ಮನೆ ಮುಂದೆ ಪೊಲೀಸ್ ಜೀಪ್ ಬಂದಾಗ ನೆರೆಹೊರೆಯವರಿಗೆ ಅಚ್ಚರಿ. ಕಮಲಮ್ಮ ಕಾವೇರಿಗೆ ಗಾಬರಿ. ಅಣ್ಣಂದಿರು ಅತ್ತಿಗೆಯರಿಗೆಂತದೋ ಸಂಭ್ರಮವೆನಿಸಿದರೂ ತೋರಗೊಳ್ಳುವಂತಿಲ್ಲ. ರಂಗ ತನ್ನ ರೂಮಿನಲ್ಲಿ ಓದುತ್ತಾ ಕುಳಿತಿದ್ದ. […]

ನವಿಲುಗರಿ – ೧೧

ಮನೆಯಲ್ಲಿ ಚಿನ್ನು ಇಲ್ಲದಿರುವುದನ್ನು ಮೊದಲಿಗೆ ಗಮನಿಸಿದವಳು ಚಿನ್ನಮ್ಮ. ಅವಳ ಕೋಣೆಯಲ್ಲಿಲ್ಲವೆಂದರೆ ಕೆಂಚಮ್ಮಳ ಕೋಣೆಯಲ್ಲಿರಬಹುದೆಂದು ಭಾವಿಸಿ ಅಲ್ಲಿಗೆ ಹೋದಳು. ಕೆಂಚಮ್ಮ ಪ್ಲಕರ್‌ನಿಂದ ಹುಬ್ಬಿನಲ್ಲಿ ಹೆಚ್ಚು ಬೆಳೆದ ಕೂದಲನ್ನು ಕೀಳುತ್ತಿದ್ದವಳು […]

ನವಿಲುಗರಿ – ೧೦

ನಡೆದ ಪ್ರಕರಣದಿಂದಾಗಿ ಪಾಳೇಗಾರರ ಮನೆಯವರು ಹೆಚ್ಚು ಹುಶಾರಾದರು. ಚಿನ್ನುವನ್ನು ನಡೆದ ಘಟನೆ ಬಗ್ಗೆ ಯಾರೊಬ್ಬರೂ ಪ್ರಶ್ನಿಸಲಿಲ್ಲ. ಸುದ್ದಿಯನ್ನೇ ಪ್ರಸ್ತಾಪಿಸಲಿಲ್ಲ. ಆಸ್ಪತ್ರೆಯಲ್ಲಿ ಚಿಗಪ್ಪನನ್ನು ಕಂಡಾಗಲೂ ಆತನೂ ಹಳೆಯದನ್ನು ಮೆಲುಕು […]

ನವಿಲುಗರಿ – ೯

ಪದೆಪದೆ ಕೈ ಕೊಡುವ ಸ್ಕೂಟಿಯನ್ನು ಮಾರಿದ ಉಗ್ರಪ್ಪ ಮಗಳಿಗೆ ಹೊಸ ಕಂಪನಿಯ ಕೆಂಬಣ್ಣದ ಸ್ಕೂಟಿ ಕೊಡಿಸಿದ. ತನ್ನ ಮಗಳು ನಡೆದು ಬರುವುದರಿಂದ ತನಗಾಗುವ ಅಪಮಾನಕ್ಕಿಂತ ಅವಳಿಗಾಗುವ ನೋವೇ […]