Home / ನಾಟಕ

Browsing Tag: ನಾಟಕ

ಪಾತ್ರಗಳು ಈತ ಅಶ್ವತ್ಥನಾರಾಯಣ-ಲಾಯರಿ ಈತನ ಸಹಪಾಠಿ ರಂಗಣ್ಣ-ಆಕ್ಟರು ಈಕೆ ಇವರಿಬ್ಬರಾಕೆ ಬೋರ ಜವಾನ ದೃಶ್ಯ ೧ ಅಶ್ವತ್ಥನಾರಾಯಣನ ಮನೆಯ ಮುಂದಿನ ಕೋಣೆ [ಈತನ ಹೆಂಡತಿಯು ಈತನ ಮೇಜಿನ ಮುಂದೆ ನಿಂತು ಅದರ ಮೇಲಿರುವ ಪುಸ್ತಕ, ಪತ್ರಿಕೆಗಳ ಮೇಲೆ ಕೈಯಾಡಿಸ...

ಅಥ್ವಾ ಮಕ್ಕಳ ಸ್ಕೂಲ್ ಮನೇಲಲ್ವೇ ? ಪಾತ್ರಗಳು ಹಿರಿಯಣ್ಣಯ್ಯ : ಕಸಬಾ ಹೋಬಳಿ ಹೆಡ್ ಮುನುಷಿ ರಾಮಾಶಾಸ್ತ್ರಿ : ರೀಡಿಂಗ್ ರೂಮ್ ರೈಟರು ಪುಟ್ಟು : ಹಿರಿಯಣ್ಣಯ್ಯನ ಹಿರೀಮಗ ಮಾಧು : ಹಿರಿಯಣ್ಣಯ್ಯನ ಕಿರೀಮಗ ಭಗೀರಥಮ್ಮ : ಹಿರಿಯಣ್ಣಯ್ಯನ ಪತ್ನಿ ನಾಗಮ...

ಬಂಡ್ವಾಳ್ವಿಲ್ಲದ ಬಡಾಯಿ ಅಥ್ವಾ ಹೀಗೂ ಉಂಟೆ ಒಂದು ಸಾಮಾಜಿಕ ಪ್ರಹಸನ ಪಾತ್ರಗಳು ಅಹೋಬ್ಲು : ಬುಳ್ಳಾಪುರದ ಲಾಯ್ರಿ ಜೀವು : ಈತನ ಪತ್ನಿ ಮುದ್ಮಣಿ : ಈತನ ಕುಮಾರ ಬಾಳು : ಈತನಿಗೆ ಕೋರ್ಟ್ನಲ್ಲಿ ಜೂನಿಯರ್, ಆಫೀಸ್ನಲ್ಲಿ ಕ್ಲರ್ಕ್, ಮನೆಯಲ್ಲಿ ಪರಿಚಾ...

ಬುದ್ಧನ ಜೀವನ ಕುರಿತಾದ ಹೊಸ ನಾಟಕದ ತಾಲೀಮು ಶುರುವಾಗಿತ್ತು. ನಿರ್ದೇಶಕ, ಸಂಗದೊಡೆಯರು, ಸಹಕಲಾವಿದರು ಆ ನಟನ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದರು. ಯಾಕೆಂದರೆ ಅವನು ಬುದ್ಧನ ಪಾತ್ರವನ್ನು ನಿರ್ವಹಿಸುತ್ತಿದ್ದ. ಅದ್ಭುತ ಅಭಿನಯಕ್ಕೆ ಹೆಸರಾ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...