ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ

Published on :

ಅಧ್ಯಾಯ – ೧ ಬುದ್ಧಿಶಕ್ತಿ ನೆನಪಿನ ಶಕ್ತಿಯನ್ನು ನಿರ್ಧರಿಸುವ ಮಿದುಳು ಮತ್ತು ನರಮಂಡಲ ವ್ಯವಸ್ಥೆ ನಮ್ಮ ಶರೀರದ ಎಲ್ಲ ಅಂಗಾಂಗಗಳನ್ನು ನಿರ್ದೇಶಿಸುವ ಎಲ್ಲ ಕಾರ್ಯ ಚಟುವಟಿಕೆಗಳನ್ನು ರೂಪಿಸುವ ಹಾಗೂ ನಮ್ಮ ಮನಸ್ಸಿನ ಕ್ರಿಯೆಗಳಾದ ಆಲೋಚನೆ, ಭಾವನೆ, ಸಂವಹನ, ಸಂವೇದನೆ, ಕಲಿಕೆ, ನೆನಪು, ಬುದ್ದಿವಂತಿಕೆ, ನೈತಿಕ ಮೌಲ್ಯಗಳನ್ನು ನಿರ್ವಹಿಸುವ ಪರಮೋಚ್ಛ ವ್ಯವಸ್ಥೆಯೇ ಮಿದುಳು ಮತ್ತು ನರಮಂಡಲ. ಸುಮಾರು ಒಂದೂ ಕಾಲು ಕಿಲೋಗ್ರಾಂ ತೂಗುವ ಮಿದುಳು ನಮ್ಮ ತಲೆ ಬುರುಡೆಯೊಳಗೆ ಸುರಕ್ಷಿತವಾಗಿ ಕುಳಿತಿದೆ. […]