Home / ನಿಸರ್ಗ ನಿನಾದ

Browsing Tag: ನಿಸರ್ಗ ನಿನಾದ

2005-06ರ ಅಂತಿಮ ಬಿ.ಎ. ತಂಡದ ಪಾವನ ಕೃಷ್ಣ ಮತ್ತು ಅವನ ಗೆಳೆಯ ರೊಡನೆ ನಡೆಸಿದ ಸಾಹಸದ ಬಗ್ಗೆ ಪದೇ ಪದೇ ನೆನೆಪಿಸುತ್ತಿದ್ದವನು ನಕಲೀಶ್ಯಾಮನೆಂಬ ಕಮಲಾಕ. ಅವನ ಚಾರಣ ಮಿತ್ರರಲ್ಲಿ ಹೆಚ್ಚಿನವರು ಉನ್ನತ ಶಿಕಣ ಅಥವಾ ಉದ್ಯೋಗದ ನೆವದಲ್ಲಿ ಸುಳ್ಯ ಬಿಟ...

ಸುಳ್ಯ ರೋಟರಿ ಕ್ಲಬ್‌ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ ಹುಳ ಹೊಕ್ಕರೆ ಮತ್ತೆ ಅವರು ಸುಮ್ಮನಿರುವವರಲ್ಲ. ಪರಿಸರಕ್ಕಾ...

ರೋಟರಿ ಜಿಲ್ಲೆ 3180ರ ವಲಯ 5ರಲ್ಲಿ ಕಾಣಿಸಿಕೊಳ್ಳುವ ಸುಳ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ನಡೆಸಿದ ಚಾರಣ ಮತ್ತು ಬೈಸಿಕಲ್ಲು ಜಾಥಾಗಳಿಂದ ಅತ್ಯಂತ ಥ್ಥಿಲ್ಲು ಅನುಭವಿಸಿದವರು ಉಪರಾಜ್ಯಪಾಲ ರಾಮಣ್ಣ ರೈಗಳು. ಬಂಟವಾಳ ಕಡೆಯ ರಾಮಣ್ಣ ರೈಗಳನ್ನು ಕಂಡಾಗ...

‘ಕವಲೇ ದುರ್ಗಕ್ಕೆ ಬೈಸಿಕಲ್ಲು ಜಾಥಾ ಏರ್ಪಡಿಸುವ ಯೋಜನೆ ಕೈಗೂಡುತ್ತಿದೆ. ಯುಜಿಸಿ ಗ್ರಾಂಟು ಬಂದಿದೆ. ರಿಜಿಸ್ಟಡ್ರ್‌ ಆದ ಸಾಹಸ ಸಂಸ್ಥೆಯೊಂದರ ಆಶ್ರಯದಲ್ಲಿ ಜಾಥಾ ನಡೆಯಬೇಕಂತೆ. ‘ ನಮ್ಮ ಕಾಲೇಜು ಪೀಡಿ ಮಾಣಿಬೆಟ್ಟು ರಾಧಾಕೃಷ್ಣ ಹೇ...

ಆ ಹಾದಿಯಲ್ಲಿ ಪಯಣಿಸುವಾಗ ಅದೆಷ್ಟು ಬಾರಿ ಆ ಬೆಟ್ಟ ಸಾಲುಗಳನ್ನು ನೋಡಿದ್ದೆನೊ? ಸುಳ್ಯದಿಂದ ಮಡಿಕೇರಿಗೆ ಹೋಗುವಾಗ ಸಂಪಾಜೆ ದಾಟಿದ ಮೇಲೆ ಎಡಭಾಗದಲ್ಲಿ ಕಾಣಸಿಗುತ್ತವೆ ಅವು. ಭತ್ತ ರಾಶಿ ಹಾಕಿದಂತೆ ಸೂರ್ಯನ ಬೆಳಕಲ್ಲಿ ಬಂಗಾರ ವರ್ಣದಿಂದ ಹೊಳೆಯುವ ...

ಕಲ್ಲಾಳದ ಜಲಪಾತ ಇನೂನ ದೊಡ್ಡದು. ಅಲ್ಲಿಗೆ ಹೋಗುವುದಾದರೆ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ನಮ್ಮ ಮನೆಯಲ್ಲಿ ಮಾಡಬಹುದು. ನಾಯಕ ಪಾವನಕೃಷ್ಣ ಎರಡುಮೂರು ಆಮಿಷಗಳನ್ನು ಒಮ್ಮೆಗೇ ಒಡ್ಡಿದಾಗ ಮನಸ್ಸು ತಡೆಯದಾಯಿತು. ವಿಷಯವೆಂಬ ಹಸುರ...

‘ಈ ಬಾರಿ ನಾವು ಮೂರು ಜಲಪಾತ ನೋಡಲಿಕ್ಕಿದ್ದೇವೆ ಸರ್‌. ಇವು ದೇವರಗುಂಡಿಗಿಂತಲೂ ರೋಮಾಂಚಕ’ ಎಂದು ಹೇಳಿ ನಾಯಕ ಪಾವಕೃಷ್ಣ ನನ್ನಲ್ಲಿ ಇನ್ನಿಲ್ಲದ ಕುತೂಹಲ ಮೂಡಿಸಿಬಿಟ್ಟ. ಅವು ಅಕ್ಟೋಬರ ತಿಂಗಳ ಕೊನೆಯ ದಿನಗಳು. ಈ ಬಾರಿ ಎಲ್ಲೆಲ್ಲೂ ಭ...

ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬು...

‘ಈ ಬಾರಿ ನಮ್ಮದು ಇನ್ನೂ ದೊಡ್ಡ ಸಾಹಸವಾಗಬೇಕು ಸರ್.’ ಮಂಚ ನನ್ನ ಮನೆಯ ಮಹಡಿಯ ಅಧ್ಯಯನ ಕೊಠಡಿಯಲ್ಲಿ ನನ್ನೆದುರು ಕುಳಿತು ಮಾತಾಡುತ್ತಿದ್ದ. ಅವನಿಗೆ ತುಂಬಾ ಖುಷಿಯಾಗಿತ್ತು. ಮಂಡೆಕೋಲು ಬಾಂಜಾರದಲ್ಲಿ ನಾವು ನಡೆಸಿದ ಸಾಹಸವನ್ನು ಅವನ...

ಮಂಚ ಎಷ್ಟೋ ಬಾರಿ ನನ್ನೊಡನೆ ಹೇಳಿದ್ದ. ‘ಯುವಕರನ್ನು ಊರ ರಾಜಕೀಯ ಬಲಿ ತೆಗೆದುಕೊಳ್ಳುತ್ತಿದೆ. ಸರ್ಕಾರದ ಶರಾಬು ಕೇಂದ್ರದೊಡನೆ ಕಳ್ಳಭಟ್ಟಿ ಕೇಂದ್ರಗಳು ಸ್ಪರ್ಧಿಸುತ್ತಿವೆ. ಮಧ್ಯಾಹ್ನದ ಬಳಿಕ ಕ್ಷುಲ್ಲಕ ಕಾರಣಗಳಿಗಾಗಿ ಹೊಡೆದಾಟಗಳಾಗುತ್...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...