
ಕಣ್ಣೆದುರೇ ನಡೆವ ಎಷ್ಟೊಂದು ಘಟನಗೆಗಳಿಗೆ ತಲಸ್ಪರ್ಶಿ ಸ್ಪರ್ಶ, ನೋಟ, ಸಂಶೋಧಕಳಾಗುವವಳೇ ಹೊಸದನ್ನು ಹುಡುಕಿ ಹೆಕ್ಕಿ ಉಣಬಡಿಸುವವಳೇ ಮೃದು ಸೌಮ್ಯ ಮಾತಿನ ಮನಸು ಗೆದ್ದವಳೇ ಇಂದೇಕೆ ಮೌನವಾಗಿ ಮಾತನಾಡದೇ ಮಲಗಿರುವೆ. ನಿಂತ ನೀರಾಗದೇ ಸದಾ ಹರಿವ ಹೊಳೆನ...
ಮನುಷ್ಯರ ಮನುಷ್ಯರ ನಡುವೆ ಜಾತಿಯ ವಿಷ ಬೀಜ ಬಿತ್ತಿದವರು ನೀವು ಜಾತ್ಯಾತೀತತೆಯ ಮಾತು ನಿಮಗೆ ಶೋಭಿಸದು ಬಿಡಿ. ಸಮಾನತೆಯ ಮಾತು ಬೇಡ ನಿಮಗೆ ಇಷ್ಟವಾಗುವುದಿಲ್ಲ ಹಿಟ್ಲರನ ಸಂತತಿ ಅಧಿಕಾರಿಶಾಹಿಗೆ ಪ್ರಜಾಪರತೆಯ ಮಾತು ಬಿಡಿ ಅದು ನಿಮಗೆ ಶೋಭಿಸದು. ಗುಡ...
ಗೊಲ್ಲರ ಹಟ್ಟಿಯಾಚೆಗಿನ ಕಾಡಿನಲ್ಲಿ ಬೀಡು ಬಿಟ್ಟಿವೆ ಗೊಲ್ಲತಿಯರ ಕುಟೀರ ಶಿಲುಬೆಗೇರುವ ಯಾತನಾ ಶಿಬಿರ ತಿಂಗಳಿಗೊಂದಾವರ್ತಿ ಊರ ಹೊರಗೆ ನಲುಗುವ ಗೊಲ್ಲತಿಯರ ಹೆಣ್ಣು ಸಂವೇದನೆಗಳು ಊರೊಳಗಿದ್ದರೆ ಬಾಣಂತಿ, ಮುಟ್ಟಾದ ಹೆಣ್ಣು ಮನೆಯಲ್ಲಿ ಹಾವು ಚೇಳು ಬ...
ಸೆಲ್ಫೀ ಹಿಡಿದು ಸಂಭ್ರಮಿಸುತ್ತಿರುವ ಅವರು ನಮ್ಮ ನಾಡಿನವರಲ್ಲ ಬಿಡು ಭಂಟನೆ ಇಂದು ಜುಲೈ ಐದು, ಎರಡುಸಾವಿರದ ಹದಿನೈದು ಬದುಕಿದ್ದರೆ ಕಾಸರ್‌ಬಾನು, ಅವಳ ಮಗುವಿಗೆ ಈಗ ಹದಿಮೂರರ ಹರೆಯ ಮೂಡುತ್ತಿತ್ತು. ನಿಮ್ಮ ರಕ್ತ ಸಿಕ್ತ ಕ್ರೌರ್ಯದಲ್ಲಿ ಬದುಕುಳಿದ...













