
“ಹಂಗಿನರಮನೆಗಿಂತ ಇಂಗಡದ ಗುಡಿಲೇಸು, ಭಂಗಬಟ್ಟೆಂಬ ಬಿಸಿಯನ್ನಕ್ಕಿಂತ ತಂಗುಳವೇ ಲೇಸು” ಎಂಬ ಸಮಾನ ಅರ್ಥಗಳುಳ್ಳ ಈ ನಾಣ್ಣುಡಿಗಳು ದಾಸ್ಯವೃತ್ತಿಯನ್ನು ಹೇಯವೃತ್ತಿಯೆಂದು ಬೋಧಿಸುತ್ತಿರುವವು; ದಾಸ್ಯ ವೃತ್ತಿಯಿಂದ ಪ್ರಗತಿಗೆ ಪೋಷಕಗಳಾದ...
“ಸತ್ಯಂವದ, ಧರ್‍ಮಂಚರ; ಆಚಾರ್‍ಯದೇವೋಭವ, ಮಾತೃ ದೇವೋಭವ, ಪಿತೃದೇವೋಭವ” ಮೊದಲಾದ ಉಪನಿಷದ್ವಾಕ್ಯಗಳು ಪ್ರಗತಿಪರನಿಗೆ ಕೇವಲ ಮಾರ್‍ಗದರ್‍ಶಕಗಳಾಗಿವೆ. ಪ್ರತಿಯೊಬ್ಬ ಮನುಷ್ಯನು ಪ್ರಗತಿಯನ್ನು ಹೊಂದುವಾಗ ದೈವೀಭಾವನೆಯುಳ್ಳವನಾಗಿರೆಬೇಕು...
ಆನಂದಕಾರಕ ಸಾಧನಗಳಲ್ಲಿ ಪ್ರಸನ್ನತೆ ಎಂಬದೊಂದು ಬಹು ದೊಡ್ಡ ಸಾಧನವಾಗಿದೆ. ಪ್ರಸನ್ನತೆಯಿಂದ ಶಿಕ್ಷಕನು ಲೋಕಪ್ರಿಯನಾಗುವನು. ಅಂಗಡಿಕಾರನು ಹೆಚ್ಚಾಗಿ ಗಿರಾಕಿಗಳನ್ನು ದೊರಕಿಸುವನು; ನೌಕರನು ಹೆಚ್ಚು ಸಂಬಳವನ್ನು ದೊರಕಿಸುವನು; ರಾಜನು ಪ್ರಜಾನುರಾಗಿಯ...
ಯೋನಸಂಚರತೀ ದೇಶಾನ್ ಯೋನಸೇವೇತ್ ಪಂಡಿತಾನ್ | ತಸ್ಯಸಂಕುಚಿತಾಬುದ್ಧಿ ಘೃತಬಿಂದುರಿವಾಂಭಸಿ || ಸುಭಾಷಿತ || ಎಷ್ಟೋ ಜನರು ಪ್ರವಾಸದಲ್ಲಿ ಕಳೆಯುವ ವೇಳೆಯು ನಿರರ್‍ಥಕವಾಗಿ ವ್ಯಯವಾಗುವದೆಂದು ಭಾವಿಸುವರು, ಆದರೆ ಹಾಗೆ ತಿಳಿಯವದು ದಡ್ಡತನವು. ಪ್ರವ...
“ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು” ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರ...
“ಜ್ಯುರಿಯವರು ಹ್ಯಾಗೇ ಅಭಿಪ್ರಾಯಪಟ್ಟಿದ್ದರೂ ನಾನು ಸಂಪೂರ್‍ಣ ನಿರ್‍ದೋಷಿಯಾಗಿರುವೆನೆಂದು ನನ್ನ ಮನೋದೇವತೆಯು ಈಗಲೂ ನನಗೆ ಹೇಳುತ್ತದೆ. ಸೃಷ್ಟಿಯ ಅಧಿಪತ್ಯದಲ್ಲಿ ಈ ಕೋರ್‍ಟಿಗಿಂತ ಹೆಚ್ಚು ಅಧಿಕಾರವುಳ್ಳ ಪರಮೇಶ್ವರನ ನ್ಯಾಯಾಸನವಿರುತ್ತದೆ....
“ಆಶಾಃ ಆಶಾಃ ಪರಮಂ ದುಃಖಂ ನಿರಾಶಾ ಪರಮಂ ಸುಖಂ” ಎಂಬ ವಾಕ್ಯವನ್ನು ಸತ್ಯವಾಗಿ ತೋರ್‍ಪಡಿಸಲಿಕ್ಕೆ ಪ್ರಗತಿಸಪರಮನುಷ್ಯನು ಪ್ರಯತ್ನಿಸಬೇಕು. ಈ ಶ್ಲೋಕವು ಅನ್ನಲಿಕ್ಕೆ ಅತ್ಯಂತ ಸುಲಭವಾಗಿರುವಂತೆ, ಆಚರಣೆಯಲ್ಲಿ ತರಲಿಕ್ಕೆ ಇದು ಅತ್ಯಂತ ...
ಯುದ್ಧದಲ್ಲಿ ಉಪಯೋಗಿಸಬೇಕಾದ ತೋಫುಗಳನ್ನು ಮೊದಲು ಪರೀಕ್ಷಿಸಿ ಆ ಮೇಲೆ ಉಪಯೋಗಿಸುವ ರೂಢಿಯುಂಟು. ಪರೀಕ್ಷೆಯ ಕಾಲಕ್ಕೆ ಅವುಗಳಲ್ಲಿ ಸಾಧಾರಣವಾಗಿ ತುಂಬುವ ಮದ್ದು ಗುಂಡುಗಳಿಗಿಂತ ಹೆಚ್ಚು ಮದ್ದು-ಗುಂಡುಗಳನ್ನು ತುಂಬಿ ಹಾರಿಸಿ ನೋಡುವರು. ಹೆಚ್ಚು ಮದ್...
ಮಾಘವದ್ಯನವಮಿಯ ದಿವಸ ಸಿಂಹಗಡವನ್ನು ಹಸ್ತಗತಮಾಡಿ ಕೊಳ್ಳುವೆನೆಂದು ಶಿವಾಜಿಯ ಬಳಿಯಲ್ಲಿ ಪ್ರತಿಜ್ಞೆ ಮಾಡಿ ಹೋದ ತಾನಾಜಿಮಾಲಸುರೆ ಎಂಬ ಸರದಾರನು ಸಿಂಹಗಡದ ಕಿಲ್ಲೇದಾರನಾದ ಉದಯಭಾನುವಿನಿಂದ ಮರಣಹೊಂದಿದ ಬಳಿಕ ಗಾಬರಿಗೊಂಡು ಓಡಿಹೋಗಲುದ್ಯುಕ್ತರಾದ ಅವನ...
ಬೇಬಂದಶಾಹಿಯ ನಿಜಾಮರಾಜ್ಯದಲ್ಲಿ ಹಿಂದಕ್ಕೊಮ್ಮೆ ಬಾದಶಹನ ಮೆಹರಬಾನಿಗೆಯಿಂದ ‘ಗೋಮಾಜಿ ಕಾಪಸೆ’ ಎಂಬಾತನಿಗೆ ಮೂರು ಮುಕ್ಕಾಲುಗಳಿಗೆಯವರೆಗೆ ಬಾದಶಾಹಿ ಪದವಿಯು ದೊರಕಿತ್ತಂತೆ! ಆ ಸಮಯಾನುವರ್‍ತಿಯು ಮೂರು ಮುಕ್ಕಾಲುಗಳಿಗೆಯಲ್ಲಿ ಲಕ್ಷಾಂತರ ಜನರಿಗೆ ಇನಾ...















