ನೆನೆಯಬೇಕು

ನೆನೆಯಬೇಕು

ಡಾನ್ ಉರ್‍ಬಾನೋನ ಮಗ, ಡಿಮಾಸ್‌ನ ಮೊಮ್ಮಗ, ಚರ್‍ಚಿನಲ್ಲಿ ನಾಟಕಗಳನ್ನು ಹೇಳಿಕೊಡುತ್ತಿದ್ದನಲ್ಲ, ಇನ್‌ಫ್ಲೋಯೆಂಜಾ ಬಂದಾಗ ‘ಶಪಿತ ದೇವತೆ ನರಳುವಳು,’ ಅನ್ನುವ ಹಾಡು ಹೇಳುತ್ತಲೇ ತೀರಿಕೊಂಡ ಉರ್‍ಬಾನೋ ಗೋಮೆಝ್‍ನನ್ನು ನೆನೆಯಬೇಕು. ಬಹಳ ಕಾಲ, ಹದಿನೈದು ವರ್‍ಷವೇ ಆಯಿತು....
ಉತ್ತರದ ದೇಶಕ್ಕೆ

ಉತ್ತರದ ದೇಶಕ್ಕೆ

‘ಅಪ್ಪಾ, ನಾನು ಹೋಗತಾ ಇದೇನೆ. ಹೇಳಿ ಹೋಗೋಣ ಅಂತ ಬಂದೆ.’ ‘ಎಲ್ಲಿಗೆ ಹೋಗತಾ ಇದೀಯ?’ ‘ಉತ್ತರ ದೇಶಕ್ಕೆ.’ ‘ಅಲ್ಲಿಗೆ ಯಾಕೆ? ಇಲ್ಲಿ ನಿನಗೆ ಬದುಕಿಲ್ಲವಾ? ಹಂದಿ ಮಾರಾಟ ಮಾಡತಾ ಇದೀಯಲ್ತಾ.’ ‘ಮಾಡತಾ ಇದ್ದೆ, ಈಗಿಲ್ಲ....
ಅವನೊಬ್ಬನನ್ನೇ ಬಿಟ್ಟು ಹೋದ ರಾತ್ರಿ

ಅವನೊಬ್ಬನನ್ನೇ ಬಿಟ್ಟು ಹೋದ ರಾತ್ರಿ

‘ಯಾಕೆ ಇಷ್ಟು ನಿಧಾನವಾಗಿ ಹೋಗುತಿದ್ದೀರಿ? ಹೀಗೆ ಹೋದರೆ ನಿದ್ದೆ ಮಾಡಿಬಿಡತೇವೆ ಅಷ್ಟೆ. ಯಾಕೆ ಬೇಗ ಬೇಗ ಹೆಜ್ಜೆ ಹಾಕಬಾರದು?’ ಫೆಲಿಸಿಯಾನೂ ರುಯೆಲಾಸ್ ಮುಂದೆ ಇದ್ದವರನ್ನು ಕೇಳಿದ. ‘ನಾಳೆ ಬೆಳಿಗ್ಗೆ ಹೊತ್ತಿಗೆ ಅಲ್ಲಿರತೇವೆ,’ ಅವರು ಅಂದರು....
ಲುವೀನಾ

ಲುವೀನಾ

ದಕ್ಷಿಣದಲ್ಲಿರುವ ಎಲ್ಲಾ ಬೆಟ್ಟಗಳಲ್ಲಿ ಲುವೀನಾ ಬೆಟ್ಟವೇ ತೀರ ಎತ್ತರ, ಮತ್ತೆ ಅದರ ತುಂಬ ಕಲ್ಲು ಬಂಡೆ. ಸುಣ್ಣ ಮಾಡುತ್ತಾರಲ್ಲ, ಅಂಥ ಕಲ್ಲು ಜಾಸ್ತಿ ಇವೆ. ಲುವೀನಾದಲ್ಲಿ ಯಾರೂ ಸುಣ್ಣ ಅರೆಯುವುದಿಲ್ಲ. ಅಥವಾ ಆ ಕಲ್ಲನ್ನ...
ಕೊಲ್ಲಬೇಡ ಅಂತ ಹೇಳು

ಕೊಲ್ಲಬೇಡ ಅಂತ ಹೇಳು

ನನ್ನ ಕೊಲ್ಲಬೇಡ ಅಂತ ಹೇಳು. ಜಸ್ಟಿನೋ! ಹೋಗಿ ಹೇಳು ಅವರಿಗೆ, ದಮ್ಮಯ್ಯ! ಹೇಳು ಅವರಿಗೆ. ಪ್ಲೀಸ್, ಹೇಳು." ‘ನನ್ನ ಕೈಯಲ್ಲಿ ಆಗಲ್ಲ. ಅಲ್ಲಿರುವ ಸಾರ್ಜೆಂಟ್ ನಿನ್ನ ವಿಚಾರ ಏನೂ ಕೇಳಳಲ್ಲ.’ ‘ಕೇಳುವ ಹಾಗೆ ಮಾಡು....
ಬೆಂಕಿ ಬಿದ್ದ ಬಯಲು

ಬೆಂಕಿ ಬಿದ್ದ ಬಯಲು

ಹೆಣ್ಣು ನಾಯಿ ಆಗಲೇ ಕೊಂದರು ಮರಿಗಳಿನ್ನೂ ಉಳಿದಿವೆ - ಜನಪ್ರಿಯ ಗೀತೆ ‘ವಿವಾ ಪೆಟ್ರೋನಿಲೋ ಫ್ಲೋರೆಸ್! ಪೆಟ್ರೋನಿಲೋ ಘ್ಲೋರೆಸ್‍ಗೆ ಜಯವಾಗಲಿ’ ಕೂಗಿನ ದನಿ ಆಳ ಕಮರಿಯ ಗೋಡೆಗಳಿಗೆ ಬಡಿದು ಪ್ರತಿದನಿಸುತ್ತಾ ನಾವಿದ್ದ ಮೇಲಿನ ತುದಿ...
ಮಕಾರಿಯೊ

ಮಕಾರಿಯೊ

ಚರಂಡಿ ಪಕ್ಕ ಕೂತು ಕಪ್ಪೆಗಳು ಹೊರಗೆ ಬರುವುದನ್ನೇ ಕಾಯುತ್ತಾ ಇದೀನಿ. ನಿನ್ನೆ ರಾತ್ರಿ ನಾವು ಊಟ ಮಾಡುತಿರುವಾಗ ಗಲಾಟೆ ಎಬ್ಬಿಸಿದ್ದವು. ಬೆಳಗಿನ ಜಾವದವರೆಗೆ ವಟವಟ ಗಾನ ನಿಲ್ಲಿಸಲೇ ಇಲ್ಲ. ನನ್ನ ಗಾಡ್‍ಮದರ್ ಕೂಡ ಅದನ್ನೇ...
ತಲ್ಪಾ

ತಲ್ಪಾ

ನತಾಲಿಯಾ ಅಮ್ಮನ ತೋಳಿನಲ್ಲಿ ಹುದುಗಿ ತುಂಬ ಹೊತ್ತು ಮೌನವಾಗಿ ಬಿಕ್ಕಿದಳು. ನಾವು ಝೆನ್‌ಸೋಂಟ್ಲಾದಿಂದ ವಾಪಸು ಬಂದು ಅವಳು ಅಮ್ಮನನ್ನು ನೋಡುವ ಈವತ್ತಿನವರೆಗೆ, ಅವಳಿಂದ ಸಮಾಧಾನ ಮಾಡಿಸಿಕೊಳ್ಳಬೇಕು ಅನ್ನಿಸುವ ಈ ಕ್ಷಣದವರೆಗೆ, ಎಷ್ಟೋ ದಿನದಿಂದ ಅಳುವನ್ನು...
ಮುಂಜಾವಿನಲ್ಲಿ

ಮುಂಜಾವಿನಲ್ಲಿ

ಸಾನ್ ಗಾಬ್ರಿಯಲ್ ಊರು ಥಂಡಿ ಕಾವಳದಿಂದ ಇಷ್ಟಿಷ್ಟೆ ಹೊರತೋರುತ್ತಿದೆ. ಜನಗಳ ಮೈ ಬಿಸಿ ತಾಕಲೆಂದು ರಾತ್ರಿಯಲ್ಲಿ ಮೋಡಗಳು ಊರಿನ ಮೇಲೆ ಕವುಚಿಕೊಂಡು ನಿದ್ದೆ ಹೋಗಿವೆ. ಸೂರ್ಯ ಇನ್ನೇನು ಕಾಣಬೇಕು ಅನ್ನುವಾಗ ಕಾವಳದ ತೆರೆಯ ಹಚ್ಚಡ...
ಮನುಷ್ಯ

ಮನುಷ್ಯ

ಮನುಷ್ಯನ ಪಾದ ಮರಳಲ್ಲಿ ಹುದುಗುತ್ತ ಯಾವುದೋ ಪ್ರಾಣಿಯ ಗೊರಸೋ ಅನ್ನುವ ಹಾಗೆ ಆಕಾರವಿರದ ಗುರುತನ್ನು ಉಳಿಸುತಿತ್ತು. ಕಲ್ಲು ಬಂಡೆಗಳನ್ನು ಏರುತಿತ್ತು, ಕಡಿದಾದ ಏರು ಸಿಕ್ಕಾಗ ಒಂದಿಷ್ಟು ಜಾಗದಲ್ಲಿ ಬಲವಾಗಿ ಊರಿ, ಮೇಲೆ ಹತ್ತಿ, ದಿಗಂತದಲ್ಲಿ...