ಗಡಿಯಾರ ಬಲಗೈಯಿಂದ ಎಡಗೈಗೆ ಬಂತು. ಅದು ನನಗರಿವಿಲ್ಲದಂತೆ ಆದ ಕೆಲಸ, ಅತಿಯಾದ ನನ್ನ ಭಾವುಕತೆಯನ್ನು ಹದ್ದುಬಸ್ತಿನಲ್ಲಿಡುವ, ನನ್ನ ಮೇಲೆ ನಾನು ನಿಗ್ರಹ ಪಡೆಯಲು ಮಾಡುತ್ತಿರುವ ಯತ್ನಗಳಲ್ಲಿ ಅದೂ ಒಂದು. ಬಹು ದಿನಗಳಿಂದ ಬಲಗೈಗೆ ಗಡಿಯಾರ...
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ ಸಂದರ್ಭಗಳು ಬರುತ್ತಿದ್ದದ್ದು ತೀರಾ ಅಪರೂಪ. ಹೆಸರಿನ...
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ ಮತ್ತೊಂದು ಕಾಫಿ ಕುಡಿಯುವುದು, ಮಡದಿ ಕೂಗಿದಾಗ...