ಹೀಗೆ ಕೇಳಿದವನು ನನ್ನ ಅಳಿಯ ರಾಘು. ಎಸ್.ಎಸ್.ಎಲ್.ಸಿ. ಯಲ್ಲಿ ಫೇಲಾಗುತ್ತಾನೋ ಅಂತ ನಾವೆಲ್ಲಾ ಆತಂಕದಲ್ಲಿದ್ದಾಗಲೇ ಸೆಕೆಂಡ್ ಕ್ಲಾಸ್ ನಲ್ಲಿ ಪಾಸ್ ಮಾಡಿ ಎಲ್ಲರ ಕಂಗಳಲ್ಲಿ ಅಚ್ಚರಿ ಮೂಡಿಸಿದೆ ಈ ಹುಡುಗನಿಗೆ ಕಾಲೇಜ್ ಸೇರುವ ಕಾತರ....
ನಮ್ಮ ದೇಶದ ಸಂಸ್ಕೃತಿ ಬಗ್ಗೆ ಬೊಬ್ಬೆ ಹೊಡೆದ ನಾವು ಧರ್ಮದಲ್ಲಿ ರಾಜಕಾರಣ ಬೆರೆಸಿದ್ದೇವೆ, ರಾಜಕಾರಣದಲ್ಲಿ ಧರ್ಮನ್ನು ಬೆರೆಸಿದ್ದೇವೆ. ದರ್ಮದ ಹೆಸರಿನಲ್ಲಿ ದೇಶದ ಏಕತೆಗೆ ಭಂಗ ತರುತ್ತಾ ಮನಸ್ಸು ಮನಸ್ಸುಗಳ ಮಧ್ಯೆ ಬಿರುಕು ಮೂಡಿಸುತ್ತಾ ಬಾಂಬುಗಳೊಂದಿಗೆ...
ಲವ್ ಯಾನೆ ಪ್ರೇಮದ ಹಿಂದೆ ಬಿದ್ದೋರಿಗೆ ಒಂದು ಕಿವಿ ಮಾತು - ಪ್ರೇಮ ‘ಬೆಂಕಿ’ ಇದ್ಹಾಗೆ. ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳೊ ಜಾಣತನ ದಿಟ್ಟ ಪ್ರವೃತ್ತಿ, ಸಮಯ ಪ್ರಜ್ಞೆ, ಸಂಯಮವಿರಬೇಕು. ಬೆಂಕಿ ಸುಡುತ್ತೆ ಅಂತ ಗೊತ್ತಿದ್ದರೂ...
ಲವ್ ಯಾನೆ ಪ್ರೇಮದ ಬಗ್ಗೆ ಓಲ್ಡ್ ಮಾಡಲ್ ಕವಿಗಳಿಂದ ಹಿಡಿದು ರೀಸೆಂಟ್ ಕವಿ ಸಾರ್ವಭೌಮರವರೆಗೂ ಎಷ್ಟೇ ಡಿಸೆಂಟ್ ಆಗಿ ಡಿಲೈಟ್ ಆಗಿ ಫ್ಲವರಿಯಾಗಿ ಪವರ್‍ಫುಲ್ ಆಗಿ ಬರೆದರೂ, ಬರೆದು ಪ್ರೇಮಿಸಿದರೂ ನೀವೇನೆ ಅನ್ನಿ ಲವ್...
ಪ್ರೇಮ ಹಾಗೆಂದರೇನು? ಗಂಡು ಹೆಣ್ಣು ಒಬ್ಬರನ್ನೊಬ್ಬರು ಮೆಚ್ಚಿಕೊಳ್ಳೋದು ಹಚ್ಚಿಕೊಳ್ಳೋದು, ಅರ್ಥ ಮಾಡಿಕೊಳ್ಳೋದು, ಒಬ್ಬರು ಮತ್ತೊಬ್ಬರಿಗಾಗಿ ಹಂಬಲಿಸೋದು, ನೋವುಗಳನ್ನು ಶೇರ್ ಮಾಡಿಕೊಳ್ಳೋದು, ಇಬ್ಬರೇ ಸಂಧಿಸಲು ಹಲವು ಸಾಹಸ ಮಾಡೋದು, ಸಂಧಿಸಿದಾಗ ಸುಖಕ್ಕಿಂತ ಭಯವನ್ನೆಲ್ಲ ಅನುಭವಿಸೋದು, ಸೇರಿದಾಗ...
ಹೀಗಂದೆ ಅಂತ ಗಾಬರಿಯಾಗ್ಬೇಡಿ ಆಂಟಿಯರೆ, ವಿಷಯ ಅಷ್ಟೇನೂ ಗಂಭೀರದಲ್ಲವಾದರೂ ಇತ್ತೀಚೆಗೆ ನಿಮ್ಮ ಘನತೆ, ಗೌರವ, ಗಾಂಭೀರ್ಯ, ವರ್ಚಸ್ಸಿಗೆ ಧಕ್ಕೆ ತರುವಂತಹ ಅಪಪ್ರಚಾರ ನಡೆಯುತ್ತಿದೆಯಲ್ಲ ಹೀಗೇಕೆ? ಆಂಟಿಯರೆಂದರೆ ಗಿಳಿಕಚ್ಚಿದ ಹಣ್ಣು ಮೈಸುಖ ಉಂಡ ಅವರ ದೇಹದ...
ಸೋದರಿಯರೆ, ಮಡದಿ ಮತ್ತು ಮನದನ್ನೆ ಅರ್ಥಾತ್ ಪ್ರೇಯಸಿ ಇವರಿಬ್ಬರೂ ಗಂಡಿನ ಜೀವನದಲ್ಲಿ ಬಹುಮುಖ್ಯ ಪಾತ್ರವಹಿಸುತ್ತ ಬಂದಿದ್ದಾರೆ. ಗಂಡಿನ ಏಳುಬೀಳುಗಳಿಗೆ ಸುಖಾಂತ ದುಃಖಾಂತ ಮಾನಾಪಮಾನ ಕ್ಲೇಷಕ್ಲಿಷೆಗಳಿಗೆ ಕಾರಣವಾಗುತ್ತಾ ಪುರಾಣ ಕಾಲದಿಂದಲೂ ಇಂದಿನ ಹೈಟೆಕ್ ಯುಗದವರೆಗೆ ಹೆಣ್ಣು...
ಚಿತ್ರದುರ್ಗ ಜಿಲ್ಲೆಯ ಸಾಹಿತ್ಯ, ಸಾಹಿತಿಗಳು ಕರ್ನಾಟಕದ ಎಲ್ಲೆಡೆ ಇರುವ ಕನ್ನಡಿಗರನ್ನು ಮುಟ್ಟಿದ್ದಾರೆ. ಇಂಥವರನ್ನು ಒಂದು ಜಿಲ್ಲೆಗೆ ಸೀಮಿತಗೊಳಿಸುವುದು ಎಷ್ಟು ಸರಿ ಎಂಬ ಸಂಕೋಚ ಕಾಡಿದರೂ ಅವರು ನಮ್ಮ ಜಿಲ್ಲೆಯಲ್ಲಿ ಹುಟ್ಟಿ ಬೆಳೆದು ಬರೆದವರೆಂಬ ಅಭಿಮಾನವನ್ನೆಲ್ಲ...
ಸಾಹಿತಿ ಕೆ. ವೆಂಕಣಾಚಾರ್’ಗೆ ಅರವತ್ತೈದು ತುಂಬಿತು. ಅದೇನು ದೊಡ್ಡ ವಿಷಯವಲ್ಲ. ಅದಕ್ಕೆಂದೇ ಬರೆದ ಲೇಖನವೂ ಇದಲ್ಲವಾದರೂ ಅವರ ವಿಶಿಷ್ಟ ವ್ಯಕ್ತಿತ್ವದ ಪರಿಚಯವನ್ನು ತಿಳಿಯದವರಿಗೆ ತಿಳಿಸುವ ಸಣ್ಣ ಪ್ರಯತ್ನವಷ್ಟೆ. ಯಾಕೆಂದರೆ ಅವರ ಜೀವನ ಶೈಲಿಯೇ ಅಂತಾದ್ದು...