Home / ಮತ್ತೆ ಹಾಡಿತು ಕೋಗಿಲೆ

Browsing Tag: ಮತ್ತೆ ಹಾಡಿತು ಕೋಗಿಲೆ

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊ...

ನಾನು ಆ ದಿವಸ ತೈರೊಳ್ಳಿಯ ನಮ್ಮ ಅಡಿಕೆ ತೋಟಕ್ಕೆ ಹೋಗಿದ್ದೆ. ವಾರಾಹಿ ಯೋಜನೆಯಿಂದಾಗಿ ನಮ್ಮ ಹಳ್ಳಿ ದ್ವೀಪವಾಗಿ ಮಾರ್‍ಪಾಟಿಗಿತ್ತು. ಈ ಮೊದಲು ನಮ್ಮೂರು ಬೇಗ ದಾಳಿ, ಕಟ್ಟಿನ ಮನೆ, ಕಡಗೋಡು, ಯಡೂರು, ತಮ್ಮಮನೆ ಈ ಊರುಗಳಿಗೆಲ್ಲಾ ಕೇಂದ್ರ ಸ್ಥಾನದಲ್...

ಕುಂದಾಪುರ ಶಿವಮೊಗ್ಗ ರಸ್ತೆಯಲ್ಲಿ ನನ್ನ ಕನ್ನಡಕದ ಅಂಗಡಿ ತೆರೆದಿದ್ದೆ. ಅಲ್ಲಿಗೆ ಸಿದ್ದಾಪುರ, ಶಂಕರನಾರಾಯಣ, ಇತರ ಹತ್ತಾರು ಹಳ್ಳಿಗಳಿಂದ ನನ್ನ ಕನ್ನಡಕದ ಅಂಗಡಿಗೆ ನಿತ್ಯವೂ ನೂರಾರು ಗಿರಾಕಿ ಬರುತ್ತಿದ್ದರು. ಕನ್ನಡಕದ ಅಂಗಡಿ ಪಕ್ಕದಲ್ಲೇ ಸಣ್ಣದ...

ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆ...

‘ಸಂಪಾಜೆ’ ನನ್ನ ತಾಯಿಯ ಮನೆ. ಅಲ್ಲಿ ನನ್ನ ತಾಯಿ, ತಂಗಿ, ತಂದೆ ಇದ್ದಾರೆ. ನಾನು ದೂರದ ಮಡಿಕೇರಿಯಲ್ಲಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದೆ. ತಂದೆ-ತಾಯಿ ತಂಗಿಯನ್ನು ನೋಡುವ ಹೊಣೆಗಾರಿಕೆ ನನ್ನೊಡಲಿಗೆ ಸೇರಿತ್ತು. ಅಂದು ಶಾಲೆಗೆ ...

“ಚಿರಂಜೀವಿ” ಕ್ಲಿನಿಕ್ ಮಲೆನಾಡು ಭಾಗದಲ್ಲಿ ಹೆಸರು ಮಾಡಿದ ಡಾಕ್ಟ್ರು ಶಾಪ್. ಚಿರಂಜೀವಿ ಕ್ಲಿನಿಕ್ ಇರುವುದು ಮಳೆ ಕಾಡಿಗಳಿಂದಲೇ ತುಂಬಿದ ಆಗುಂಬೆಯ ಪರಿಸರದಲ್ಲಿ. ವರ್‍ಷದ ಸುಮಾರು ಆರು ತಿಂಗಳುಗಳ ಕಾಲ ಭೋರ್‌ಗರೆವ ಮಳೆಗಾಲ. ಆಕಾಶವೇ...

ನನ್ನ ಬಾಲ್ಯ ಕಳೆದಿದ್ದು ಮಲೆನಾಡಿನ ಮೂಲೆಯಲ್ಲಿ, ಮಲೆನಾಡ ಎಂದರೆ ಊರಿಗೊಂದು ಮನೆ. ನಮ್ಮ ಗ್ರಾಮವು ದಂಡಕಾರಣ್ಯ ಮಧ್ಯದಲ್ಲಿತ್ತು. ಮಳೆಗಾಲ ಬಂತೆಂದರೆ ನಮ್ಮೂರು ಪೂರ್ಣ ದ್ವೀಪವೇ ಆಗಿಬಿಡುತ್ತಿತ್ತು. ಇದ್ದಕ್ಕಾಗಿ ಏನೋ ನಮ್ಮೂರಿಗೆ ‘ಹಾಳೂರು’ ಅಂತ ಹ...

‘ಮಾರುತಿ ಪುರ’ ಎನ್ನುವುದು ಮಲೆನಾಡಿನ ಒಂದು ಚಿಕ್ಕ ಹಳ್ಳಿ. ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಅಭಿವೃದ್ದಿಯ ಮುಖವನ್ನೇ ನೋಡದ ಹತ್ತಾರು ಮನೆಗಳ ಕಾನನದ ಮದ್ಯದ ಊರು ಮಾರುತಿಪುರ. ಅಡಿಕೆ, ಕಾಫಿ, ಭತ್ತ ಇಲ್ಲಿ ಮುಖ್ಯ ಕೃಷಿ. ಭತ್ತದ ಗದ್ದೆ ಮತ್ತು ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...