ವಿಷಚಕ್ರ

ವಿಷಚಕ್ರ

"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು ರೈಲಿನ ಇಂಜಿನ್ನು, ನೀನು ಡ್ರೈವರ್" "ಇಲ್ಲಪ್ಪ....
ಜುಡಾಸ್

ಜುಡಾಸ್

"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ ಹಿಂದೆ ಹಿಂದೆ ಬರುತ್ತಿದ್ದರು. ಆರಿಸಿಬಂದ ಜನ...
ಕಲಾವಿದ

ಕಲಾವಿದ

"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ ಈ ಪ್ರಪಂಚವೇ ವಾಸಿ, ನನ್ನನ್ನು ನೋಡಿ...
ಮೈಥಿಲೀ

ಮೈಥಿಲೀ

"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ! "ಹಾಗಿದ್ದರೆ, ಪಾಪವೆಂದರೇನು ಗುರುಗಳೇ ?" ಅದೇ...