
ಸಾಗರದವರ ಮಂಗಳೂರಿನ ಬಸ್ಸು ಸಾಯನ್ ಚೌಕವನ್ನು ಬಿಟ್ಟು ಪೂನಾದ ದಾರಿಯನ್ನು ಹಿಡಿಯಿತು. ವಾಸಿಯನ್ನು ಜೋಡಿಸುವ ಬೃಹತ್ ಸೇತುವೆ ಈಚೆಗೆ ಕಂಭಗಳಲ್ಲಿ ಬಿರುಕುಬಿಟ್ಟುದರಿಂದ ರಪೇರಿ ಕೆಲಸ ಜಾರಿಯಲ್ಲಿತ್ತು. ಚೆಂಬೂರಿನಿಂದ ಗಸ್ತು ಹಾಕಿ ಬಸ್ ವಾಸಿಯ ಮಾರ್ಗ...
ನಿದ್ರೆಯಲ್ಲಿ ಏನೋ ಕಂಡಂತೆ ನಾಗಪ್ಪ ದಿಗ್ಗನೆ ಎದ್ದು ಕುಳಿತು ಮಂಚದ ಹಾಸಿಗೆ ಮೈಯ ಹೊದಿಕೆಯನ್ನು ಹೌವನೆ ಓಸರಿಸಿ ಕಣ್ಣುಜ್ಜಿಕೊಂಡ. ಒಂದು ಗಂಟೆ ಹಿಂದೆಯೇ ಕೈಕಾಲು-ದೇಹದ ವ್ಯಾಯಾಮ ಮಾಡಿ, ಮೈನೀರು ಇಳಿಸಿ ಮಲಗಿಕೊಂಡ ಅವನಿಗೆ ಮೈಮನಸ್ಸಿನ ಸಡಿಲತನದಿಂದ...
ನೋಡಿ ವಿಚಿತ್ರವೆನಿಸಿತು. ನಂಬಲು ಸಾಧ್ಯವಾಗಲಿಲ್ಲ. ನನ್ನ ಕಣ್ಣುಗಳ ಮೇಲೆ ವಿಶ್ವಾಸ ಹುಟ್ಟಲಿಲ್ಲ. ಇಷ್ಟೊಂದು ಹೂಬಹೂ ಮುಖ, ದೇಹ-ಅಂಗಾಂಗಗಳ ಪ್ರತಿಕೃತಿಯನ್ನು ನಾನೆಂದೂ ಕಂಡವನಲ್ಲ. ಕಂಡದ್ದೇ ಇಲ್ಲ ಎಂಬ ಗುಮಾನಿ ಹುಟ್ಟಿಸುವ ಆ ವ್ಯಕ್ತಿಯನ್ನು ಮರೆತ...
























