Warning: sprintf(): Too few arguments in E:\HostingSpaces\a1d4394f\chilume.com\wwwroot\wp-content\themes\minimal-grid\assets\lib\breadcrumbs\breadcrumbs.php on line 259

ಲಹರಿ

ಮನಸಿಗೆ ಪಾಠ

ಪ್ರಿಯ ಸಖಿ, ದುಃಖತಪ್ತ ಶಿಷ್ಯನೊಬ್ಬ ತನ್ನ ಗುರುವಿನ ಬಳಿಗೆ ಬಂದು ಗುರುಗಳೇ ಈ ಪ್ರಪಂಚದಲ್ಲಿ ನನ್ನನ್ನು ಯಾರೂ ಪ್ರೀತಿಸುವವರಿಲ್ಲ. ನಾನು ಯಾರಿಗೂ ಬೇಕಾಗಿಲ್ಲ. ನನ್ನನ್ನು ಯಾರೂ ಅರ್ಥಮಾಡಿಕೊಳ್ಳುತ್ತಿಲ್ಲ. […]

ಹುಡುಕಾಟ

ಪ್ರಿಯ ಸಖಿ, ಈ ಬದುಕಿನಲ್ಲಿ ಎಲ್ಲರೂ ಏನಾದರೊಂದಕ್ಕಾಗಿ ಹುಡುಕಾಡುತ್ತಲೇ ಇರುತ್ತಾರೆ. ಸಂಪತ್ತು, ಪ್ರೀತಿ, ಶಾಂತಿ, ಅಧಿಕಾರ, ಹೆಸರು…. ಇತ್ಯಾದಿಗಾಗಿ ಹುಡುಕುವವರು ಕೆಲವರಾದರೆ, ಇರುವುದೆಲ್ಲವ ಬಿಟ್ಟು ಇಲ್ಲದ್ದನ್ನು ಹುಡುಕುವವರು, […]

ಕೃತಕತೆಯಂದ ನೈಜತೆಗೆ

ಪ್ರಿಯ ಸಖಿ ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಜೀವನ ವಿಧಾನದಿಂದ ನಿಧಾನಕ್ಕೆ ನಾವು ನೈಜತೆಯಿಂದ ಕೃತಕತೆಯೆಡೆಗೆ ಮುಖ ಮಾಡಿ ನಡೆಯುತ್ತಿದ್ದೇವೆ. ನಮ್ಮ ಒಂದು ದಿನದ ದಿನಚರಿಯನ್ನು ನಮ್ಮ ನಡವಳಿಕೆ, ಮಾತು […]

ಪುಸ್ತಕ ಪ್ರೀತಿ

ಪ್ರಿಯ ಸಖಿ, ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. […]

ಜಾಣ ಕುರುಡೇ?

ಪ್ರಿಯ ಸಖಿ, ಹೀಗೆ, ಆಶ್ರಮವೊಂದರಲ್ಲಿ ಗುರುವೊಬ್ಬನಿದ್ದ. ಮಹಾನ್ ಮಾನವತಾವಾದಿ. ಎಂತಹ ಸೂಕ್ಷ್ಮ ಮನಸ್ಸಿನವನೆಂದರೆ ತನ್ನ ಮಾತು, ಕೃತಿಗಳಿಂದ ಎಂದೂ ಇತರರನ್ನು ನೋಯಿಸಿದವನಲ್ಲ. ತನ್ನ ಶಿಷ್ಯರೊಡನೆಯೂ ಪ್ರೀತಿ ಮಮತೆಗಳಿಂದ […]

ಚಿದಂಬರ ರಹಸ್ಯ

ಪ್ರಿಯ ಸಖಿ, ತಮಿಳುನಾಡಿನ ಚಿದಂಬರಂನ ನಟರಾಜನ ದೇವಸ್ಥಾನ ದಕ್ಷಿಣ ಭಾರತದ ದೇವಸ್ಥಾನಗಳಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ೯ನೇ ಶತಮಾನದಲ್ಲಿ ಚೋಳರಿಂದ ಕಟ್ಟಲ್ಪಟ್ಟ ಈ ದೇವಾಲಯ ೪೦ ಎಕರೆ […]

ಕೊಳಕರ್ಯಾರು

ಪ್ರಿಯ ಸಖಿ, ಬಸ್ಸಿನ ಎರಡು ಸೀಟುಗಳ ಜಾಗದಲ್ಲಿ ಒಂದು ಸೀಟಿನಲ್ಲಿ ಇವಳು ಕುಳಿತಿದ್ದಾಳೆ. ಪಕ್ಕದಲ್ಲಿ ಯಾರೂ ಬಂದು ಕುಳಿತುಕೊಳ್ಳದಿದ್ದರೆ ಸಾಕು ಎಂದು ಯೋಚಿಸುತ್ತಾ, ಮತ್ತಷ್ಟು ವಿಶಾಲವಾಗಿ ಕುಳಿತುಕೊಳ್ಳುತ್ತಾಳೆ. […]

ಮಾಗುವಿಕೆ

ಪ್ರಿಯ ಸಖಿ, ಹಣ್ಣು ಮಾಗುವುದು, ವಯಸ್ಸು ಮಾಗುವುದು ಎಲ್ಲ ಸೃಷ್ಟಿ ಸಹಜ ಕ್ರಿಯೆಗಳು. ಹೀಚಾಗಿದ್ದು, ಕಾಯಾಗಿ, ದೋರುಗಾಯಾಗಿ, ಪರಿಪಕ್ವವಾಗಿ ಹಣ್ಣಾದಾಗ ಅದು ಮಾಗಿದ ಹಂತವನ್ನು ತಲುಪುತ್ತದೆ. ಹಾಗೇ […]

ಮಾತಾಡಿ ಬಿಡಬಾರದೇ ?

ಪ್ರಿಯ ಸಖಿ, ನಮ್ಮ ಮನಸ್ಸಿನಲ್ಲಿ ಎಷ್ಟೊಂದು ಮಾತುಗಳು ಮೂಡಿ ಮರೆಯುಗುತ್ತಿರುತ್ತವಲ್ಲಾ? ಅದರಲ್ಲಿ ವೃಕ್ತವಾಗುವುದು ಕೆಲವು ಮಾತ್ರ. ಅವ್ಯಕ್ತವಾಗಿ ಎದೆಯೊಳದಲ್ಲೇ ಉಳಿದು ಬಿಡುವ ಮಾತುಗಳು ಹಲವಾರು. ನಮಗಿಷ್ಟವಿಲ್ಲದಿದ್ದರೂ ನಮ್ಮ […]

ಕವಿ, ಪ್ರೇಮಿ, ಹುಚ್ಚ

ಪ್ರಿಯ ಸಖಿ, ಕಾವ್ಯವೆಂದರೇನೆಂದು ಅನೇಕ ಕವಿಗಳು, ಪ್ರಾಜ್ಞರು ಅನಾದಿಕಾಲದಿಂದಲೂ ವಿಶ್ಲೇಷಿಸುತ್ತಲೇ ಬಂದಿದ್ದಾರೆ. ಅದು  ಬೆಳಗಿಸುವ ಬೆಳಕು, ಮನಸ್ಸಿಗೆ ಹಿಡಿದ ಕನ್ನಡಿ, ಮಾನವೀಯ ಸಾಧ್ಯತೆ, ಅಂತರಂಗವನ್ನು ಅರಳಿಸುವ ಶಕ್ತಿ, […]