ವಿಜಯ ವಿಲಾಸ ಕಾದಂಬರಿ

ವಿಜಯ ವಿಲಾಸ – ಅಷ್ಟಮ ತರಂಗ

ಈಕಡೆ ವೇದವತೀ ನಗರದಲ್ಲಿ ಕಾರಾಗೃಹದಲ್ಲಿದ್ದ ಶೀಲವತೀ ದೇವಿಗೆ ವಿಜಯನ ಪ್ರತಿಜ್ಞೆ ಮತ್ತು ಪ್ರಯಾಣಗಳ ವಿಚಾರವು ಕಾವಲುಗಾರರಿಂದ ತಿಳಿದಿತ್ತು. ಆಕೆಯು, ತನ್ನ ಸುಕುಮಾರನು ಕ್ಷಿಪ್ರದಲ್ಲಿ ವಿಜಯಶಾಲಿಯಾಗಿ ಬಂದು ಸತ್ಯಧರ್ಮಗಳನ್ನು […]

ವಿಜಯ ವಿಲಾಸ – ಸಪ್ತಮ ತರಂಗ

ಇತ್ತ ರತ್ನಾವತಿಯ ಅರಮನೆಯಲ್ಲಿ ಮಾರನೆಯ ದಿನ ಅಗ್ನಿಶಿಖ ರಾಕ್ಷಸೇಂದ್ರನು ತನ್ನ ಪತ್ರದಂತೆ ಈವರೆಗೆ ವೀರಭೈರವನು ವಿಜಯನನ್ನು ದುರ್ಗಿಗೆ ಬಲಿಗೊಟ್ಟೇ ಇರುವನೆಂಬ ದೃಢವಾದ ನಂಬಿಕೆಯಿಂದ ಶತ್ರು ನಿವಾರಣೆಯಾಯಿತೆಂದು ತನ್ನಲ್ಲಿ […]

ವಿಜಯ ವಿಲಾಸ – ಷಷ್ಠ ತರಂಗ

ಈವರೆಗೆ ಅನೇಕ ಯಕ್ಷಿಣೀ ಮಾಯಾ ಮಂತ್ರ ತಂತ್ರಗಳನ್ನು ಗ್ರಹಿಸಿಕೊಂಡಿದ್ದ ವಿಜಯನು, ದೇವರು ತನ್ನನ್ನು ಕೈಬಿಡದೆ ಕಾಪಾಡುವನೆಂಬ ಧೈರ್ಯದಿಂದ ಹೊರಟು, ಸರೋಜಿನಿಯ ಮನೆಗೆ ಬಂದು, ನಡೆದ ಸಂಗತಿಯನ್ನಾಕೆಗೆ ತಿಳಿಸಿ, […]

ವಿಜಯ ವಿಲಾಸ – ಪಂಚಮ ತರಂಗ

ಪಕ್ಕೆಯಲ್ಲಿ ಚುಚ್ಚಿಕೊಂಡಿದ್ದ ರತ್ನ ಬಾಣವನ್ನು ತೆಗೆಯಲು ಬಾರದೆ ಬಹಳವಾದ ನೋವಿನಿಂದ ಹಾಸುಗೆ ಹತ್ತಿ ಮಲಗಿದ್ದ ಅಗ್ನಿಶಿಖ ರಾಕ್ಷಸೇಂದ್ರನಿಗೆ ಅರಮನೆಯ ವೈದ್ಯನಾದ ಚರಕಾಚಾರ್‍ಯನು ಚಿಕಿತ್ಸೆ ಮಾಡುತ್ತಿದ್ದನು. ಪುತ್ರಿಯಾದ ಚಂದ್ರಲೇಖೆಯು […]

ವಿಜಯ ವಿಲಾಸ – ಚತುರ್ಥ ತರಂಗ

ಇತ್ತಲಾ ವಿಜಯನು ರತ್ನ ಬಾಣದೊಡನೆ ಹಾರಿಹೋದ ಹದ್ದನ್ನು ಹುಡುಕಿಕೊಂಡು ಹೊರಟು, ಅದರ ಮೈಯಿಂದ ತೊಟ್ಟಿಕ್ಕಿದ್ದ ರಕ್ತದ ಗುರುತುಗಳನ್ನು ಅನುಸರಿಸಿ ಅದು ಹೋದ ಮಾರ್ಗವನ್ನು ಹಿಡಿದು ಬಹು ದೂರ […]

ವಿಜಯ ವಿಲಾಸ – ತೃತೀಯ ತರಂಗ

ಬೆಳಗಾಯಿತು. ದಿನರಾಜನಾದ ಪ್ರಭಾಕರನು ತನ್ನ ಸಹಸ್ರಕಿರಣಗಳಿಂದ ಲೋಕಕ್ಕೆ ಆನಂದವನ್ನುಂಟುಮಾಡಿ ದಿಕ್ತಟಗಳನ್ನು ಬೆಳಗಲಾರಂಭಿಸಿದನು. ಜಯಶಾಲಿಯಾಗಿ ರತ್ನ ಬಾಣವನ್ನು ಪಡೆಯಬೇಕೆಂಬ ಕುತೂಹಲದಿಂದಿದ್ದ ವಿಜಯನು ಎದ್ದು ಎಂದಿನಂತೆ ತಾಯಿಯಂತಃಪುರಕ್ಕೆ ಬಂದು ನೋಡಲು, […]

ವಿಜಯ ವಿಲಾಸ – ದ್ವಿತೀಯ ತರಂಗ

ಇತ್ತಲಾ ವೇದವತೀ ನಗರದಲ್ಲಿ ರಾಜನು ತಪಸ್ಸಿಗೆ ಹೋದುದು ಮೊದಲಾಗಿ ಪರಮ ಪತಿವ್ರತೆಯಾದ ಶೀಲವತಿಯು ತನ್ನ ಪತಿಗೆ ಯಾವಾಗಲೂ ಶುಭವನ್ನೇ ಬಯಸುತ್ತ, ಆತನು ಯತ್ನಿಸಿದ್ದ ಕಾರ್ಯದಲ್ಲಿ ಜಯಶಾಲಿಯಾಗಿ ಇರುವಂತೆ […]

ವಿಜಯ ವಿಲಾಸ – ಪ್ರಥಮ ತರಂಗ

ವಿಜಯದಶಮಿ; ಲೋಕವೆಲ್ಲವೂ ಸಂತೋಷದಿಂದ ಕಲಿಯುವ ಶುಭ ದಿವಸ. ಬೆಳಗಾಯಿತು; ತಂಗಾಳಿಯು ಮನೋಹರವಾಗಿ ಬೀಸುತ್ತಿತ್ತು; ದಿಕ್ಕುಗಳು ಕಳೆಯೇರಿದುವು, ಪಕ್ಷಿಗಳು ಮಧುರವಾಗಿ ಗಾನವಾಡಲಾರಂಭಿಸಿದವು, ಪೂರ್ವದಿಕ್ಕಾಮಿನಿಯು ಹಣೆಯಲ್ಲಿಟ್ಟ ಕುಂಕುಮದ ಬೊಟ್ಟಿನಂತೆ ತೇಜೋಮಯನಾದ […]