ಬೇವಿನ ಮರದ ಬಗೆಗೆ ನೀವೇನು ತಿಳಿದುಕೊಂಡಿದ್ದೀರಿ?
ಉತ್ತರ ಕರ್ನಾಟಕದ ಪ್ರತಿ ಊರಿನಲ್ಲಿಯೂ ಗುಡಿ, ಕಟ್ಟೆ, ರಸ್ತೆ ಎಲ್ಲೆಂದರಲ್ಲಿ ಬೇವಿನ ಮರವನ್ನು ಬೆಳೆಸುತ್ತಾರೆ. ಇದು ಅಲ್ಲಿಯ ಸೆಕೆಯುಳ್ಳ ಕಾಲದ ಜನಕ್ಕೆ ತಂಪೆರೆಯುವ ಮರವೂ ಹೌದು. ಜನಪದ ಕವಿಕೂಡ "ಬ್ಯಾಸಗಿ ದಿವಸಕ ಬೇವಿನ ಮರತಂಪ,...