ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ. ಮತ್ತೆ ನಿಯಂತ್ರಣಕ್ಕೆ ಬಾರದ ಸಕ್ಕರೆ ಅಂಶ....
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ ಅವುಗಳಲ್ಲಿ ಹುರುಳಿಲ್ಲ ಎಂದು ನನಗೆ ಖಾತ್ರಿಯಾಗಿ...
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ ವಿಶಾಲ ಹೃದಯವಿಲ್ಲದ ನೀಚರು ನಿಕೃಷ್ಟರು ಜ್ಞಾನಭಾರತಿ...
ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ; ಹುಡುಗರು ಪಾಠಶಾಲೆಗೆ ಬರುತ್ತಿಲ್ಲ- ಎಂಬುದಾಗಿ ದಿನಕ್ಕೆ...
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ ಕೈಸವರಿದ ಮತ್ತೆ ಭುಜವನ್ನು ಅಲುಗಾಡಿಸಿ ಕೆನ್ನೆ...
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು ತುಸು ಹೊರಬೀಸಾಗಿದ್ದು ಅದನ್ನು ವಾಯು ಸಂಚಾರಕ್ಕೆ...
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ ಕೋಟೆಯ ಬಂಡೆಯ ಮೇಲೆ ಕುಳಿತ ಸರ್ವದಾ...
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ ಸಂದರ್ಭಗಳು ಬರುತ್ತಿದ್ದದ್ದು ತೀರಾ ಅಪರೂಪ. ಹೆಸರಿನ...
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ ಮುಟ್ಟಿಸದಿದ್ದರೆ, ಚಕ್ಕರ್ ಉಸ್ಮಾನ್ ಬೆಂಕಿಯಾಗುತ್ತಿದ್ದ. ಕೋಪದಲ್ಲಿ...
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ ಗೆಳೆಯ ಬಸವರಾಜ್ ಬಿರಾದರ್‌ನ ಲಗ್ನಕ್ಕಾಗಿ ಕೆಂಭಾವಿಗೆ...