Home / ಸಣ್ಣ ಕಥೆ

Browsing Tag: ಸಣ್ಣ ಕಥೆ

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ...

ಎಂದಿನಂತೆ ಹೂವಯ್ಯ ಸಮಯಕ್ಕ ಸರಿಯಾಗಿ ತಮ್ಮ ಮನೀಂದ ಹೊರಗ ಬಿದ್ದರು. ಬರತಾ ದಾರಾಗ ದಣೀ ಮನಿ ಹೊಸ್ತಿಲಾ ಮುಟ್ಟಿ ಸಣ್ ಮಾಡೀನಽ ದಿನಾ ಕಚೇರಿಗೆ ಎಡತಾಕೋದು. ಹಂಗಂತ ಸ್ವಾತಂತ್ರ್ಯ ಸಿಕ್ಕು ಏಸ್ ವರ್‍ಷಾಗಿರಬಹುದು ಅನ್ನಾ ಲೆಕ್ಕಾ ಹಾಕಾಂಗಿಲ್ಲ. ಮುಂಜಾನ...

ಎದುರು ಮನೇಲಿ ಇರೋ ಎಳೆವಯಸ್ಸಿನ ಗಂಡಹಂಡತಿನಾ ನೋಡಿದರೆ ಅವರುಗಳದ್ದು ಅರೇಂಜ್ಡ್ ಮ್ಯಾರೇಜ್‌ ಅನ್ನಿಸೋದಿಲ್ಲ ಕಣ್ರಿ ಅಂದಳು ನಿರ್ಮಲಮ್ಮ. “ಅಯ್ಯೋ! ಯಾಕ್‌ ಹಂಗಂತಿರ್ರೀ? ಬಲು ಅನುಮಾನ ಬಿಡಿ ನಿಮ್ಗೆ…. ಆದರೆ ನನಗೂ ಹಾಗೆ ಅನ್ಸುತ್ತೆ ...

ಮೈಸೂರಿನ ವಿದ್ಯಾರಣ್ಯಪುರದಲ್ಲಿ ಅವರ ಮನೆ. ತಂದೆ ಕೋದಂಡ ರಾಮಯ್ಯನವರು ಸಂಗೀತ ವಿದ್ವಾಂಸರು, ಅವಕಾಶ ಸಿಕ್ಕಾಗ ಸಂಗೀತ ಕಛೇರಿ ಮಾಡುತ್ತಾರೆ. ಮಿಕ್ಕ ಸಮಯದಲ್ಲಿ ನಾಲ್ಕು ಮಕ್ಕಳಿಗೆ ಸಂಗೀತ ಪಾಠ ಹೇಳಿಕೊಡುತ್ತಾರೆ. ಮಗ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ...

ನಾಗೇಶನ ಮನೆಗೆ ಜೀವಣ್ಣರಾಯ ಬಂದ. ಸಾಯಂಕಾಲ. “ಏನ್ರಿ, ಎಲ್ಲೂ ಆಚೆ ಹೋಗಲಿಲ್ಲವೆ? ಇವತ್ತು ಗುಡ್ ಫ್ರೈಡೇ” ಎನ್ನುತ್ತ ಜೀವಣ್ಣ ಬಂದ. “ಎಲ್ಲಿಗೆ ಹೋಗೋದು, ಈ ಕೊಂಪೇಲಿ? ನೀವೇಕೆ ಎಲ್ಲೂ ಹೋಗಲಿಲ್ಲ?” “ಹೀಗೆ ಹೊರಟ...

123...8

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...