ದಲಿತ-ಬಂಡಾಯ ಚಳವಳಿಯ ಕಾಲದಿಂದಲೇ, ಬರವಣಿಗೆಯನ್ನು ಆರಂಭಿಸಿರುವ ಇವರು, ಸಾಕಷ್ಟು ಬರವಣಿಗೆಯನ್ನು ವಿವಿಧ ಪ್ರಾಕಾರಗಳಲ್ಲಿ ಮಾಡಿರುವಂಥವರು.ಇವರ ಕಥೆಗಳು ಕುತೂಹಲಕಾರಿ ಹಾಘೂ ಅಭ್ಯಾಸಪೂರ್ಣ ಯೋಗ್ಯವಾಗಿವೆ.ಒಂದು ವಿಶಿಷ್ಟ ಬಗೆಯ ಪ್ರಯೋಗಗಳನ್ನು - ಭಾಷಿಕ ಪ್ರಯತ್ನಗಳನ್ನು ಮಾಡುವುದರಿಂದ ಇವರ ಕಥೆಯೊಳಗೆ ಒಂದು ಚೈತನ್ಯಶೀಲತೆ ಮತ್ತು ಸಾಂಸ್ಕೃತಿಕ ಬಿಕ್ಕಟುಗಳ ಅನಾವರಣಗೊಳಿಸುವ ಗಂಭಿರ ಪ್ರಯತ್ನವನ್ನು ಕಾಣಬಹುದು.
Latest posts by ಡಾ || ಯಲ್ಲಪ್ಪ ಕೆ ಕೆ ಪುರ (see all)

ಮಟ್ಮಾಟಾ ಮಧ್ಯಾನ್ದತ್ತು….ವುರ್ರೀರ್ರೀ….ಬಿಸ್ಲು. ನೆಲ್ದ್ಮೇಲೆ ಕೆಂಡಾರ್ವಿದಂಗೆ. ವುಗಾದಿಯ ಬಿಸ್ಲೆಂದ್ರೆ….ಅದ್ರಲ್ಲಿ…. ಬಳ್ಳಾರಿ ಬಿಸ್ಲೆಂದ್ರೆ…. ಯೇಳ್ದೇ ಬ್ಯಾಡಾ! ಸಿವ್ನ ಮೂರ್ನೇ ಕಣ್ಣು ಬಿಟ್ಟಂಗೇ….ಯೆಲ್ಲ ಸುಟ್ಟು ಸುರ್ಮಂಡ್ಲಾನೇ….ಯಿಂಥಾ ವುರ್ಬಿಸ್ಲೆಲ್ಲಿ….ಬರ್ಗಿಲ್ಗಾ ಯೇದ್ಸುರು ಬಿಟ್ಗಾಂತಾ ಕರಿಯಣ್ಣ,

Read More