ಸಿಹಿಸುದ್ದಿ

ಸಿಹಿಸುದ್ದಿ

ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು. ಕಲ್ಯಾಣಿಯನ್ನು ನೋಡಿ ಮುಗುಳು ನಕ್ಕರು. "ಏನ್ರಿ...
ಧನ್ವಂತರಿ

ಧನ್ವಂತರಿ

ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ ಗೆಳೆಯ ಬಸವರಾಜ್ ಬಿರಾದರ್‌ನ ಲಗ್ನಕ್ಕಾಗಿ ಕೆಂಭಾವಿಗೆ...
ಕ್ಷಮೆ

ಕ್ಷಮೆ

ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ ಮಾತನಾಡಲು ಬರುತ್ತಿತ್ತು. ಆದರೆ ಮಲೆಯಾಳಂ ಭಾಷೆ...
ಮಂಜುಳ ಗಾನ

ಮಂಜುಳ ಗಾನ

ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ನಡುವಿನ ಸಂಬಂಧ ಬಹಳ ಚೆನ್ನಾಗಿದ್ದವು. ಅದಕ್ಕೆ...