
ಸುಭದ್ರೆ – ೨೦
ಮಾರಣೆಯ ದಿನ ಗಂಗಾಜಿಯಿ, ಸುಭದ್ರೆ, ಮಾಧವ, ಶಂಕರ ರಾಯ, ನವಾಬ, ಈಐದುಜನನೂ ಠಾಣೆಗೆ ಹೋದರು. ಸುಭದ್ರೆಯನ್ನು ಕಂಡೊಡನೆಯೆ ಆತ್ಮಾ ರಾಮುನು ಅವಳ ಕಾಲುಗಳ ಮೇಲೆಬಿದ್ದು “ನನ್ನನ್ನು ಕ್ಷಮಿಸಿ […]
ಮಾರಣೆಯ ದಿನ ಗಂಗಾಜಿಯಿ, ಸುಭದ್ರೆ, ಮಾಧವ, ಶಂಕರ ರಾಯ, ನವಾಬ, ಈಐದುಜನನೂ ಠಾಣೆಗೆ ಹೋದರು. ಸುಭದ್ರೆಯನ್ನು ಕಂಡೊಡನೆಯೆ ಆತ್ಮಾ ರಾಮುನು ಅವಳ ಕಾಲುಗಳ ಮೇಲೆಬಿದ್ದು “ನನ್ನನ್ನು ಕ್ಷಮಿಸಿ […]
ಮಧ್ಯಾಹ್ನ, ಭೋಜನವಾದ ಕೂಡಲೆ, ಶಂಕರರಾಯನೂ, ನವಾ ಬನೂ, ಮಾಧವರಾಯನೂ ಫೋಲೀಸು ಠಾಣೆಗೆ ಹೋ ದರು ಅಷ್ಟುಹೊತ್ತಿಗೆ ನವಾಬನ ಮಾತಿನಮೇರೆ ಒಬ್ಬ “ಮ್ಯಾಜಿಸ್ಟ್ರೇಟನೂ” ಬಂದು ಕುಳಿತಿದ್ದ ನು. ಆತ್ಮಾ […]
ಮಾಧವನು ಮುಖ್ಯ ವೈದ್ಯನೊಡನೆ ರೋಗಿಗಳಿರುವ ಸ್ಥಳಕ್ಕೆ ಹೋದನು. ಸುಬದ್ರೆಯು ಮಲಗಿದ್ದ ಕೊಠಡಿಯಬಳಿಗೆ ಬರುತ್ತಲೆ, ವೈದ್ಯನು ಮಾಧವನನ್ನು ಸ್ಕಲ್ತ. ಹೊತ್ತು ಮರೆಯಾಗಿರ ಹೇಳಿ ತಾನೊಬ್ಬನೆ ಒಳಗೆ ಹೋದನು. ಆಗ […]
ಶಂಕರರಾಯನಿಗೆ ಕ್ರಮಕ್ರಮವಾಗಿ ಆರೋಗ್ಗಭಾಗ್ಯವು ಒದಗಿ ಬಂದಿತು. ಮಾಧವನನ್ನು ಬಂದ ಎರಡು ವಾರದೊಳಗಾಗಿ ಕೋ ಲೂರಿಕೊಂಡು ನಡೆಯುವಷ್ಟು ಶಕ್ತಿಯುಂಟಾಯಿತು. ಒಂದು ದಿನ ಅವನು ಮಾಧವನನ್ನು ಕುರಿತು .ಅಪ್ಪಾ! ಮಾಧವ! […]
ಮಾಧವರಾಯನ ಕಾಗದವು ಮುಟ್ಟಿ ದಾಗ್ಗೆ ವಿಕಾರ್-ಉಲ್- ಮುಲ್‌ಕನು ಬೊಂಬಾಯಿನಲ್ಲಿದ್ದನು. ಅವನು ಆ ಕಾಗದವನ್ನು ನೋಡಿದೊಡನೆಯೆ ತನ್ನ ಕೆಲಸವನ್ನೆಲ್ಲಾ ಆದಷ್ಟು. ಬೇಗನೆ ಮುಗಿಸಿ ಕೊಂಡು ಹೈದರಾಬಾದಿಗೆ ಹಿಂದಿರುಗಿ ಅಲ್ಲಿನ […]
ಶಂಕರರಾಯನಿಗೆ ಪುನಹೆಯ ಡಾಕ್ಟರುಗಳು ಮಾಡಿದ ಚಿಕಿತ್ಸೆಯಿಂದ ಸ್ವಲ್ಪವೂ ಗುಣವಾಗಲಿಲ್ಲವೆಂದು ಹಿಂದೆಯೇ ಹೇಳಿದ್ದೇವಷ್ಟೆ. ಅತನ ರೋಗದಸಮಾಚಾರವು ಗವರ್ನರ` ಸಾಹೇಬನಿಗೆ ಮುಟ್ಟಿ ಆತನು ತನ್ನ ಸ್ವಂತ ವೈದ್ಯನಾದ ಕಾಕ್ಸ್ ಎಂಬುವನನ್ನು […]
ಹಿಂದಿನ ಅಧ್ಯಾಯದಲ್ಲಿ ವರ್ಣಿತನಾಗಿರುವ ಯುವಕನು ನಮ್ಮ ಕಥಾನಾಯಕನಾದ ಮಾಧವನಲ್ಲದೆ ಬೇರಿಯಲ್ಲವೆಂಬುದ ನ್ನು. ನಮ್ಮ ವಾಚಕಮಹಾಕಯರಿಗೆ ತಿಳಿಯಹೇಳಬೇಕಾದುದಿಲ್ಲ. ಆದರೆ ತಂದೆಯ ಮನೆಯನ್ನು ಬಿಟ್ಟು ಏಕಾಂಗಿಯಾಗಿ ಹೊರಟು ಬಂದವನಿ ಗೆ […]
ದಕ್ಷಿಣ ಹಿಂದೂಸ್ಥಾನದಲ್ಲಿ ಪ್ರಧಾನರಾಜ್ಯವಾಗಿರುವ ನಿಜಾಮ ರಾಷ್ಟ್ರದ ರಾಜಧಾನಿಯಾದ ಹೈದರಾಬಾದಿನ ಒಂದಾ ನೊಂದು ರಾಜಬೀದಿಯಲ್ಲಿ ಒಂದಾನೊಂದು ಉಪ್ಪರಿಗೆಯ ಮನೆ. ಆ ಮನೆಯ ದಿವಾನ್ ಖಾನೆಯಲ್ಲಿ ಒಬ್ಜ ತರುಣನು ಆದಿನದ […]
ಶಂಕರರಾಯನ ದೇಹಸ್ಮಿತಿಯು ದಿನೆ ದಿನೆ ಕೆಡುತ್ತಾ ಒಂದು ವಾರದೊಳಗೆ ಅವನನ್ನು ಹಾಸಿಗೆಹಿಡಿದು. ಮಲಗುವಂತೆ ಮಾಡಿ ಬಿಟ್ಟಿತು.ಡಾಕ್ಟರುಗಳೆಲ್ಲರೂ ಬಂದುನೋಡಿ ಶಾರೀರಿಕಜಾಡ್ಯವಾವು ದೂ ಗೋಚರವಾಗದಿದ್ದುದರಿಂದ ಏನುಮಾಡುವುದಕ್ಕೂ ತೋಚದೆ ಅವನು ಅಸ್ಕಳವನ್ನು […]
ಅದೇದಿನ ರಾತ್ರಿ ಸುಮಾರು ೮ ಗಂಟೆಯ ಸಮುಯದಲ್ಲಿ ವಿಶ್ವ ನಾಥನು ಹಜಾರದಮೇಲಿ ದೀಪದಿದುರಿಗೆ ಕುಳಿತುಕೊಂಡು ರಾಮಾಯಣದ ಪುಸ್ತಕದ ಪುಟಗಳನ್ನು ಮಗುಚಿ ಹಾಕುತ್ತಾ ಮಧ್ಯೆ ಮಧ್ಯೆ ಕಿವಿಕೊಟ್ಟುಕೇಳುತ್ತ ನಿಟ್ಟುಸಿ […]