Home / ಹಣದ ಉಗಮ

Browsing Tag: ಹಣದ ಉಗಮ

೨.೧ ಲೋಹದ ಪ್ರಮಿತಿ ದೇಶವೊಂದರಲ್ಲಿ ಬಳಸುವ ಪ್ರಮಾಣಕ ಹಣಕ್ಕೆ (standard money) ವಿತ್ತೀಯ ಪ್ರಮಿತಿ ಎಂದು ಹೆಸರು. ಪ್ರಮಾಣಕ ಹಣವು ಸರಕಾರವೇ ಬಿಡುಗಡೆ ಮಾಡುವ ಕಾನೂನುಬದ್ಧ ಹಣವಾಗಿರುತ್ತದೆ. ಆದುದರಿಂದ ವಿತ್ತೀಯ ಪ್ರಮಿತಿಯನ್ನು ದೇಶದ ವಿತ್ತೀಯ ...

೧.೬ ಸಾರಾಂಶ ೧. ಹಣದ ಆವಿಷ್ಕಾರಕ್ಕೂ ಮೊದಲು ವಸ್ತುವಿನಿಮಯ ವ್ಯವಸ್ಥೆ ಅನುಷ್ಠಾನದಲ್ಲಿತ್ತು. ಸರಕುಗಳಿಗೆ ಬದಲಾಗಿ ಸರಕುಗಳನ್ನು ಮತ್ತು ಸೇವೆಗಳಿಗೆ ಬದಲಾಗಿ ಸೇವೆಗಳನ್ನು ವಿನಿಮಯ ಮಾಡುವ ವ್ಯವಸ್ಥೆಯದು. ೨. ವಸ್ತು ವಿನಿಮಯ ವ್ಯವಸ್ಥೆಯ ದೋಷಗಳಿಂದಾ...

೧.೫ ಆರ್ಥಿಕಾಭಿವೃದ್ಧಿಯಲ್ಲಿ ಹಣದ ಪಾತ್ರ ಹಣವು ಸರಕು ಮತ್ತು ಸೇವೆಗಳನ್ನು ಕೊಳ್ಳುವ ಮತ್ತು ಮಾರಾಟ ಮಾಡುವ ಸಾಧನವಾಗಿದೆ. ಹಣವನ್ನು ಸಾರ್ವತ್ರಿಕ ವಿನಿಮಯ ಮಾಧ್ಯಮ ಮತ್ತು ಮೌಲ್ಯ ಮಾಪಕ ಸಾಧನವೆಂದು ವ್ಯಾಖ್ಯಾನಿಸಲಾಗುತ್ತದೆ. ಹಣದ ವರ್ತುಲ ಪ್ರವಾಹ ...

೧.೪ ಹಣದ ಮೂಲ ಪರಿಕಲ್ಪನೆಗಳು ವಿತ್ತ ತಜ್ಞರು ಹಣವನ್ನು ಬೇರೆ ಬೇರೆ ರೀತಿಯಲ್ಲಿ ವರ್ಗೀಕರಿಸುತ್ತಾರೆ. ಹಣದ ವರ್ಗೀಕರಣವನ್ನು ಅದರ ವಿಧಗಳು ಅಥವಾ ರೂಪಗಳು ಎಂದು ಕರೆಯಲಾಗುತ್ತದೆ. ಇವುಗಳ ಹಣದ ಮೂಲ ಪರಿಕಲ್ಪನೆಗಳಾಗಿವೆ. ಹಣದ ಸ್ವರೂಪ ಕಾರ್ಯ ಮತ್ತು ...

ಹಣ ಇಲ್ಲದಿದ್ದರೆ ಇಂದು ಯಾವುದೇ ವ್ಯವಹಾರ ನಡೆಯಲಾರದು. ಸರ್ವೇಗುಣಾಃ ಕಾಂಚನಮಾಶ್ರಯಂತಿ ಎಂಬ ಹೇಳಿಕೆ ಹಣಕ್ಕೆ ಆಧುನಿಕ ಪ್ರಪಂಚದಲ್ಲಿ ಎಷ್ಟು ಮಹತ್ವವಿದೆ ಎನ್ನುವುದನ್ನು ತಿಳಿಸುತ್ತದೆ. ನಾವೆಲ್ಲರೂ ಹಣವನ್ನು ಬಳಸುತ್ತೇವೆ. ಹಣ ಮನುಷ್ಯನ ಮೂಲಭೂತ ಸ...

೧.೨ ಹಣದ ಹುಟ್ಟು ಮತ್ತು ಬೆಳವಣಿಗೆ ವಿನಿಮಯ ಕ್ರಿಯೆ ಸರಿಯಾಗಬೇಕಾದರೆ ಮೌಲ್ಯವನ್ನು ಮಾಪನ ಮಾಡುವ ಸಾಮಾನ್ಯ ವಾದ ಮಾಪಕವೊಂದು (ಅಳತೆಗೋಲು) ಬೇಕೇ ಬೇಕು. ವಸ್ತು ವಿನಿಮಯ ವ್ಯವಸ್ಥೆಯ ಸೋಲಿಗೆ ಬಹುಮುಖ್ಯವಾದ ಕಾರಣ ಸಾಮಾನ್ಯ ಮೌಲ್ಯಮಾಪನ ಸಾಧನವೊಂದರ ಕ...

ಮೂಲ ಪರಿಕಲ್ಪನೆಗಳು ಮತ್ತು ಹಣದ ಕಾರ್ಯಗಳು ೧.೧. ವಸ್ತು ವಿನಿಮಯ ವ್ಯವಸ್ಥೆ : ಹಣದ ಉಗಮ ಬಹಳ ಹಿಂದಿನ ಕಾಲದಲ್ಲಿ ಹಣ ಬಳಕೆಯಲ್ಲಿರಲಿಲ್ಲ. ನಮ್ಮ ಅನೇಕ ಪೂರ್ವಿಕರು ಹಣ ಇಲ್ಲದೆ, ಹಣವನ್ನು ನೋಡದೆ ಬದುಕಿದ್ದರು. ಆಸೆಗಳು ಬಹಳ ಮಿತವಾಗಿದ್ದ ಕಾಲದಲ್ಲಿ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...