
(ನಡು ಮನೆಯ ಬಾಗಿಲ ಒಳಬದಿಯನಲ್ಲಿ ಗಂಗಾಬಾಯಿ ನಿಂತಿದ್ದಾಳೆ. ಶಾಮರಾಯರು ಕಚೇರಿಯಿಂದ ಬಂದು ಪಡಸಾಲೆಯೊಳಕ್ಕೆ ಪ್ರವೇಶಿಸುವರು. ಸಮಯ ಸಂಜೆಯ ಆರು ಗಂಟೆ. ಬೇಸಿಗೆಯ ಕಾಲ, ಗಂಗಾಬಾಯಿ ಒಬ್ಬಳೇ ಮಾತನಾಡುವಳು; ಕೇಳುವವರು ಶಾಮರಾಯೆರೊಬ್ಬರೆ) “ಅಯ್ಯಽ...
“ಅಯ್ಯ ಶಿವನಽಽ….,’ ಸೊಸ್ತ್ಯಾರು ಮಕ್ಕಳು ನೂಲತಿದ್ದರ ನನ್ನ ಗತಿ ಹಿಂಗ್ಯಾಂಕ ಆಗತಿತ್ತೊ ಯಪ್ಪಾ!…….. ಇವರೆಲ್ಯಾರೇ ದಗದಾ ಮಾಡವರಽ ದಗದಾ? ಹತ್ತಿ ಅರೀಲಾಕ ಕಲ್ಲ ಇಡ್ರೇ ಅಂದರ ನಡಾ ನೂಸತೈತಿ. ಪಿಂಡ್ರಿ ನೂಸತಾವು…...
(ವಿಜಾಪುರ ಡೋಣಿಸಾಲಿನ ಭಾಷೆಯಲ್ಲಿದೆ) ರಾಮಣ್ಣ- ನಟ್ಟ ಕಡದಾದ್ರೂ ಖರೇತನದಿಂದ ಹೊಟ್ಟೀ ತುಂಬಿಕೋ ಬೇಕಂತ ಶಾಸ್ತ್ರಾ ಹೇಳ್ಳಾಕ ಬಂದಾರು ಶಾಸ್ತ್ರಾನ ಏ. ಯಾರು ಕೇಳಿದ್ರ ನನ್ನ, ನಟ್ಟು ಕಡೂಮುಂದಽ. ಎಷ್ಟ ನಶಿಕ್ಲೆ ಹೋದ್ರೂ ತಡಾಯಾಕಂತ ಕೇಳವ್ರಽ ಮತ್ತ ನ...
ಕಾಶೀಬಾಯಿ- “ಟಾಂಗಾ ಬಂತು! ಎಂಥಾ ಲಗೂನ ಗಾಡೀ ಹೊತ್ತಾತಿದೂ. ಮುಂಜಾನಿಂದ ಗಡಿಬಿಡಿ ಗಡಿಬಿಡಿ ಇನ್ನೂ ಕೆಲಸ ಮುಗಿದಽ ಇಲ್ಲ. ಆಯ್ತು. ಕೈಕಾಲ ಘಟ್ಟಿ ಇರೂದ್ರೊಳಗಽ ಉಡುಪಿ ಕೃಷ್ಣನ್ನಽ ನೋಡೆರ ಬರೂಣ. ಗಂಟ ಕಟ್ಟಿದ್ದಽ ಅದ. ವೈದು ಟಾಂಗಾದಾಗ ಇಡಪಾ...




















