ಎಷ್ಟೊಂದು ಅಬ್ಬರ, ಎಷ್ಟೊಂದು ನೊರೆ ತೆರೆ

ಎಷ್ಟೊಂದು ಅಬ್ಬರ, ಎಷ್ಟೊಂದು ನೊರೆ ತೆರೆ

ವರ್‍ಷದಲ್ಲಿ ಲೆಕ್ಕಹಾಕಿ ನೋಡಿದರೆ ಕವನ ಸಂಕಲನಗಳ ಸಂಖ್ಯೆಯೇ ಹೆಚ್ಚಾಗಿರುತ್ತದೆ. ಅಂದರೆ ಕಾವ್ಯ ಕಟ್ಟುವವರ ಸಂಖ್ಯೆ ಹೆಚ್ಚಾಗಿಯೇ ಕಾಣಿಸುತ್ತದೆ. ಚಳವಳಿಯ ಹಿನ್ನೆಲೆಯಿಂದ, ತಾತ್ವಿಕ ಹಿನ್ನೆಲೆಯಿಂದ ವಿಪುಲವಾಗಿ ಸೃಷ್ಟಿಯಾದ ಕಾವ್ಯದ ಹುಲುಸಾದ ಬೆಳೆ ಬಹುತೇಕರಿಗೆ ನಿರಾಶೆ ತಂದಂತಾಗಿ,...
ಶ್ರೇಷ್ಠತೆಯ ಸವಾರಿ

ಶ್ರೇಷ್ಠತೆಯ ಸವಾರಿ

ಶ್ರೇಷ್ಠತೆಯ ಕಲ್ಪನೆ ಮನುಷ್ಯನಿಗೆ ಎಲ್ಲಿಂದ, ಯಾಕೆ ಬರುತ್ತದೆ ಎನ್ನುವುದೇ ಒಂದು ಸೋಜಿಗದ ವಿಷಯ. ಜರ್ಮನ್ ರಕ್ತವೇ ಶ್ರೇಷ್ಠವೆಂದು ಯಹೂದಿಗಳನ್ನು ಕೊಂದ ಹಿಟ್ಲರಿನಿಗಾಗಲಿ, ದಶಕಗಳ ಕಾಲ ಕಪ್ಪು ಜನರ ಮೇಲೆ ವಿಷಯವನ್ನು ಮೆರೆದ ಬಿಳಿಯರಿಗಾಗಲಿ, ಪ್ರಪಂಚ...
ಪ್ರೊಫೆಶನಲಿಸಂ ಎಂಬ ಮಾಯೆ

ಪ್ರೊಫೆಶನಲಿಸಂ ಎಂಬ ಮಾಯೆ

ವೃತ್ತಿಪರತೆ ಎನ್ನುವುದು ಇಂದು ಎಲ್ಲಾ ಕ್ಷೇತ್ರಗಳನ್ನೂ ಆವರಿಸಿಕೊಂಡಿದೆ. ದಿನನಿತ್ಯದ ಸಂಗತಿಗಳಾದ ಆಡುಗೆ, ಹೊಲಿಗೆ, ಪಾಠ ಹೇಳುವುದು, ಕೂದಲು ಕತ್ತರಿಸಿಕೊಳ್ಳುವುದರಿಂದ ಹಿಡಿದು ಕ್ರಿಕೆಟ್‍ನಂತಹ ಕ್ರೀಡೆಗಳ ತನಕವೂ ಈ ಪ್ರವೃತ್ತಿ ಇಣುಕುತ್ತಿದೆ. ಕಡೆಗೆ ಸಂಬಂಧಗಳನ್ನು ನಿರ್ವಹಿಸುವುದೂ ಕೂಡ...
ತೇಜಸ್ವಿಯವರ ಕಥಾನಕಗಳ ಹೊಸದಾರಿ

ತೇಜಸ್ವಿಯವರ ಕಥಾನಕಗಳ ಹೊಸದಾರಿ

(ಕೆಲವು ಟಿಪ್ಪಣಿಗಳು) ೧೯೭೩ರಲ್ಲಿ ಹೊರಬಂದ ‘ಅಬಚೂರಿನ ಪೋಸ್ಟಾಫೀಸು’ ಸಂಕಲನಕ್ಕೆ ತೇಜಸ್ವಿ ಬರೆದ ಮೊದಲ ಮಾತು ಅವರ ಕಥಾಸಂಕಲನದ ಕಥೆಗಳಂತೆಯೇ ಮುಖ್ಯವಾದ ಚರ್ಚೆಗೆ ವೇದಿಕೆಯಾಗುವಂತಿದೆ. ‘ಹೊಸದಿಂಗಂತದೆಡೆಗೆ’ ಎಂಬ ಶೀರ್ಷಿಕೆಯಡಿ ಬರೆದ ಮಾತುಗಳಲ್ಲಿ ಪ್ರಜ್ಞಾಪೂರ್‍ವಕವಾಗಿ ಹೊಸ ಸಂವೇದನೆಗಳನ್ನು...
‘ಆನುದೇವಾ ಹೊರಗಣವನು…’ ಒಂದು ಪ್ರತಿಕ್ರಿಯೆ

‘ಆನುದೇವಾ ಹೊರಗಣವನು…’ ಒಂದು ಪ್ರತಿಕ್ರಿಯೆ

ಡಾ. ಬಂಜಗೆರೆ ಜಯಪ್ರಕಾಶ ಅವರ ಸಂಶೋಧನಾ ಕೃತಿ ‘ಆನುದೇವಾ ಹೊರಗಣವನು...’ ಚರ್ಚೆಯಾಗುತ್ತಲಿರುವ ಕೃತಿ. ಈ ಕೃತಿಯ ಸುತ್ತ ಅನೇಕ ವಿವಾದಗಳೆದ್ದಿವೆ. ಬಂಜಗೆರೆಯವರ ನಿಲುವು ಅನೇಕರಿಗೆ ಮುಜುಗರ ಉಂಟು ಮಾಡಿದೆ. ‘ಬಸವಣ್ಣ ಮಾದಿಗನಿರಬಹುದು’ ಎನ್ನುವ ಸಂಗತಿಯನ್ನು...
ಮಹಿಳೆ – ಭಾವನಾತ್ಮಕ ಕ್ರಿಯಾತ್ಮಕ ಸಂವೇದನೆಗಳು

ಮಹಿಳೆ – ಭಾವನಾತ್ಮಕ ಕ್ರಿಯಾತ್ಮಕ ಸಂವೇದನೆಗಳು

ಈ ವಿಷಯವನ್ನು ಕುರಿತು ಮಾತನಾಡುವ ಮೊದಲು ಎರಡನೇ ಮಹಾಯುದ್ದ ನಡೆದ ಕಾಲದಲ್ಲಿ ಉಪಯೋಗಿಸಿದ ರಣತಂತ್ರಗಳ ಬಗ್ಗೆ ನನ್ನ ಮನಸ್ಸು ಆಲೋಚಿಸುತ್ತಿದೆ. ಎರಡನೇ ಮಹಾಯುದ್ದದಲ್ಲಿ ಸೈನಿಕ ಶಕ್ತಿಯನ್ನು ಎದುರಿಸುವುದೊಂದೇ ಗುರಿಯಾಗಿರಲಿಲ್ಲ. ಸಮಾಜಗಳು ಇನ್ನೊಂದು ಸಮಾಜವನ್ನು ಆಥವಾ...
ಚಿತ್ರದುರ್ಗ ಜಿಲ್ಲೆಯ ಕಾವ್ಯ – ಕಳೆದ ಒಂದು ದಶಕದಿಂದ

ಚಿತ್ರದುರ್ಗ ಜಿಲ್ಲೆಯ ಕಾವ್ಯ – ಕಳೆದ ಒಂದು ದಶಕದಿಂದ

ಇಲ್ಲಿ ಯಾರೂ ಮುಖ್ಯರಲ್ಲ ಯಾರೂ ಅಮುಖ್ಯರಲ್ಲ ನೀರೆಲ್ಲವೂ ತೀರ್‍ಥ -ಕುವೆಂಪು (ಮಲೆಗಳಲ್ಲಿ ಮದುಮಗಳು) ಒಬ್ಬ ಬರಹಗಾರನನ್ನು ಪ್ರಾದೇಶಿಕತೆಗೆ ಕಟ್ಟಿಹಾಕಿ ನೋಡುವುದು ಅಷ್ಟೇನು ಒಳ್ಳೆಯ ಕ್ರಮ ಅಲ್ಲ. ಆದರೂ ಅವನ ಅಭಿವ್ಯಕ್ತಿಗೆ ಪೂರಕವಾಗಿ ಒದಗಿರಬಹುದಾದ ಭಾಷಿಕ...
ದಾವಣಗೆರೆ ಜಿಲ್ಲೆಯ ಕಥಾಸಾಹಿತ್ಯ

ದಾವಣಗೆರೆ ಜಿಲ್ಲೆಯ ಕಥಾಸಾಹಿತ್ಯ

* ಒಡಲಾಳದ ಚಿತ್ರ ಹೆಳವನಕಟ್ಟೆ ಗಿರಿಯಮ್ಮನ ‘ಚಂದ್ರಹಾಸ ಕಥೆ’, ‘ಸೀತಾ ಕಲ್ಯಾಣ’, ‘ಉದ್ಧಾಲಕನ ಕತೆ’ ಮುಂತಾದ ಕತನಕಾವ್ಯಗಳಲ್ಲೇ ಕಥನ ಪರಂಪರೆಯ ಕುರುಹುಗಳಿವೆ. ಇಂತಹ ಪರಂಪರೆಯನ್ನು ಪೋಷಿಸಿಕೊಂಡು ಬಂದ ದಾವಣಗೆರೆ ಜಿಲ್ಲೆಯಲ್ಲಿ ಶಕ್ತವಾಗಿ ಕಥೆ ಹೇಳಬಲ್ಲ...
ಅವಿದ್ಯೆಯ ‘ಆವರಣ’

ಅವಿದ್ಯೆಯ ‘ಆವರಣ’

ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ - ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ ಚರ್ಚೆಗಳು ಖಂಡನೆಗಳು, ಭಜನೆಗಳು- ಎಲ್ಲವೂ ಕೃತಿಯ...
ಕಂಪನಿ ಸವಾಲ್ : ಒಂದು ಓದು

ಕಂಪನಿ ಸವಾಲ್ : ಒಂದು ಓದು

ಸತೀಶ್ ಕುಲಕರ್ಣಿಯವರು ಚಳವಳಿಗಳಲ್ಲಿ ತೊಡಗಿ ಕೊಂಡವರು. ಸಿದ್ಧಾಂತ ಮತ್ತು ಸಂಸ್ಕೃತಿಯ ಉಳಿವಿಗಾಗಿ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕ್ರಿಯಾಶೀಲ ವ್ಯಕ್ತಿತ್ವ ಅವರದು. ತಾವು ನಂಬಿದ ತತ್ವಾದರ್ಶನಗಳನ್ನು ಬೀದಿನಾಟಕಗಳ ಮೂಲಕ ಹೇಳುವ ಪ್ರಯತ್ನಗಳನ್ನೂ ಅವರು ಮಾಡುತ್ತ...
cheap jordans|wholesale air max|wholesale jordans|wholesale jewelry|wholesale jerseys