ದಾರಿ ಯಾವುದಯ್ಯಾ?

ದಾರಿ ಯಾವುದಯ್ಯಾ?

ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಬರೀ ಊಟದ ಬಿಲ್ ಕೊಡಲಾರದೇ ಓದುವುದು...
ಗದ್ದೆ

ಗದ್ದೆ

ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು ಸರಿದಂತೆ ಕವಿದು ಮೇಲೇರಿ ಬರುವ ಬೆಟ್ಟದ...
ಏಕಾಂತದ ಆಲಾಪ

ಏಕಾಂತದ ಆಲಾಪ

ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ. ಮತ್ತೆ ನಿಯಂತ್ರಣಕ್ಕೆ ಬಾರದ ಸಕ್ಕರೆ ಅಂಶ....
ಎರಡು ರೆಕ್ಕೆಗಳು

ಎರಡು ರೆಕ್ಕೆಗಳು

ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ ಕೋಟೆಯ ಬಂಡೆಯ ಮೇಲೆ ಕುಳಿತ ಸರ್ವದಾ...
ಮಿಂಚಿನ ದೀಪ

ಮಿಂಚಿನ ದೀಪ

ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು. ನರಕ ಚತುದರ್ಶಿಯ ಹಿಂದಿನ ದಿನ ಊರಿನಲ್ಲಿ...
cheap jordans|wholesale air max|wholesale jordans|wholesale jewelry|wholesale jerseys