Abbas Melinamani

ಜೇನುಹುಳು ಮತ್ತು ನೊಣಗಳು

1 Comment

ಆ ಮನೆಯ ಅಂಗಳದ ಮರವೊಂದರ ಟೊಂಗೆಯಲ್ಲಿ ಜೀನುಹುಳುಗಳು ಗೂಡು ಕಟ್ಟಿದ್ದವು.  ಮನೆಯ ಯಜಮಾನನಿಗೆ ಗೂಡೆಂದರೆ ಅಭಿಮಾನ, ಪ್ರೀತಿ, ಅವನು ಅದನ್ನು ಕಾಳಜಿಯಿಂದ ರಕ್ಷಿಸುತ್ತಿದ್ದ.  ಗೂಡು ಕಟ್ಟಿದ ಜೇನುಹುಳುಗಳೂ […]

ಸತ್ಯ

ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು.  ನೋಡಲು ಸುಂದರಿ.  ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು.  ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ ಹೋಗುವಲ್ಲಿ ಶ್ರದ್ಧೆ […]

ನಾ ನಿನಗಾದರೆ ನೀ ನನಗೆ

ಸೂರ್ಯ ಮುಳುಗಿದ ತುಸು ಹೊತ್ತಿನ ಮೇಲೆ ನಗರಸಭಾ ಆಯುಕ್ತರು ಮನೆಗೆ ಹೊರಟರು.  ಜವಾನ ವಾಹನದ ಬಾಗಿಲು ತೆರೆದು ನಿಂತ.  ಸಾಹೇಬರು ಒಳಗೆ ತೂರಿಕೊಳ್ಳಬೇಕೆನ್ನುವಷ್ಟರಲ್ಲಿ “ನಮಸ್ಕಾರ ಸಾಹೇಬರೆ…” ಎಂಬ […]

ಕುರಿಮರಿ ಮತ್ತು ಕಟುಕ

ಆ ಕುರಿ ಭೂಮಿಗೆ ಬಂದು ಮೂರೇ ವರ್ಷವಾಗಿತ್ತು. ತಾಯಿಯೊಂದಿಗೆ ಅಡವಿಗೆ ಮೇಯಲು ಹೋಗಿ ಬರುತ್ತಿತ್ತು. ಹಸಿರು ತಪ್ಪಲು ಕಂಡರೆ ಉಲ್ಲಾಸದಿಂದ ಜಿಗಿದಾಡುತ್ತಿತ್ತು. ಹೊಟ್ಟೆ ತುಂಬ ತಿಂದು ತನ್ನ […]

ಒಡಕು ಹುಟ್ಟಿಸಿ ರಾಜ್ಯವಾಳು

ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ […]

ಪಾಪದ ಮುದುಕ

ಸರಕಾರಿ ಆಸ್ಪತ್ರೆಯ ಪುರುಷ ವಿಭಾಗದ ಕೊನೆಯ ಬೆಡ್ಡಿನ ಮೇಲೆ ಆ ಮುದುಕ ಮಲಗಿದ್ದ.  ಸುಮಾರು ತೊಂಬತ್ತರ ವಯಸ್ಸು.  ತುಂಬಾ ಸೋತವನಂತೆ ಕಾಣಿಸುತ್ತಿದ್ದ.  ಬೆನ್ನು ನೋವಿನಿಂದ ಬಳಲುತ್ತಿದ್ದ ಅವನು […]

ಭೂಮಿ ಮತ್ತು ಕಡಲು

ಇದ್ದಕ್ಕಿದ್ದಂತೆ ಆ ದಿನ ಭೂಮಿ, “ಕಡಲೆ… ಓ ಕಡಲೆ…” ಎಂದು ಕೂಗಿತು. ಮೊರೆತ ನಿಲ್ಲಿಸಿದ ಕಡಲು “ಏನು?” ಎಂದಿತು. “ಜನರು ಮಾತಾಡಿಕೊಳ್ಳುತ್ತಿರುವುದು ನಿಜವೆ?” “ಅದೇನು ಮಾತಾಡಿಕೊಳ್ಳುತ್ತಿದ್ದಾರೆ?” “ಆ […]

ಬಸವನ ಹುಳುವಿಗೆ ಗರಿ

ಸಂಕುಚಿತ ಪ್ರವೃತ್ತಿಯ ಶಿಕ್ಷಕ ಅವನು. ಮಕ್ಕಳಿಗೆ ಪಾಠ ಬೋಧಿಸುವಾಗ ಮನುಷ್ಯನ ಸಣ್ಣತನವನ್ನು ಖಂಡಿಸುತ್ತಿದ್ದ. ವೈಶಾಲ್ಯತೆ ದಕ್ಕಿಸಿಕೊಳ್ಳಲು ಸಾಕ್ಷಿಪ್ರಜ್ಞೆಯಾಗುತ್ತಿದ್ದ. ಸಂದರ್ಭ ಸಿಕ್ಕಾಗೆಲ್ಲ ಪಾಠದ ಆಶಯವನ್ನು ವಿರೂಪಗೊಳಿಸಿ ವಿಷಂತರದಿಂದ ಕೆಳಸ್ತರದ […]

ಪ್ರಕೃತಿ ಮತ್ತು ವಿಮರ್ಶಕ

ಸಾಹಿತ್ಯ ಲೋಕದಲ್ಲಿ ಆ ವಿಮರ್ಶಕನಿಗೆ ದೊಡ್ಡ ಗೌರವವಿತ್ತು. ಪೌರ್ವಾತ್ಯ, ಪಾಶ್ಚಿಮಾತ್ಯ ಲೇಖಕರ ಕೃತಿಗಳನ್ನು ಆಳವಾಗಿ ಓದಿಕೊಂಡಿದ್ದ ಅವನನ್ನು ವಿಮರ್ಶೆಯಲ್ಲಿ ಮೀರಿಸುವವರೇ ಇರಲಿಲ್ಲ. ಒಮದು ಕೃತಿ ಬಿಡುಗಡೆಯಾಗಿ ಕೈಸೇರುತ್ತಲೆ […]