Home / Anne Frank

Browsing Tag: Anne Frank

ಪ್ರೀತಿಯ ಕಿಟಿ, ನೇರವಾಗಿಯೇ ಹೇಳುವೆ. ಇದು ಬಹು ನಿರಾಳದ ಕ್ಷಣಗಳು. ಮಮ್ಮಿ ಡ್ಯಾಡಿ ಹೊರಹೋಗಿದ್ದಾರೆ. ಮಾರ್‍ಗೊಟ್ ತನ್ನ ಕೆಲವು ಸ್ನೇಹಿತರೊಂದಿಗೆ ಪಿಂಗಪಾಂಗ್ ಆಡಲು ಹೋಗಿದ್ದಾಳೆ. ನಾನು ನನ್ನಷ್ಟಕ್ಕೆ ಪಿಂಗಪಾಂಗ್ ಆಡುತ್ತಲೇ ಇರುತ್ತೇನೆ. ಪಿಂಗಪಾ...

ಕೆಲವು ದಿನಗಳಿಂದ ನನಗೆ ಬರೆಯಲಾಗಲಿಲ್ಲ. ಯಾಕೆಂದರೆ ನಾನು ನನ್ನ ಡೈರಿ ಕುರಿತು ಯೋಚಿಸುತ್ತಿದ್ದೆ. ನನ್ನಂತೆ ಕೆಲವರ ಪ್ರಕಾರ ಡೈರಿಯನ್ನು ಇಟ್ಟುಕೊಳ್ಳುವುದು ಚಿಲ್ಲರೆ ವಿಷಯ. ಇದರರ್ಥ ಈ ಹಿಂದೆ ನಾನು ಅದನ್ನು ಮಾಡಿರಲಿಲ್ಲ ಎಂದಲ್ಲ. ಆದರೆ ನಾನಾಗಲಿ...

ರವಿವಾರ ಮಧ್ಯಾಹ್ನ ನನ್ನ ಹುಟ್ಟುಹಬ್ಬದ ಪಾರ್ಟಿ ಮಾಡಿದೆವು. ನನ್ನ ಸ್ನೇಹಿತರಿಗೆಲ್ಲ “Lighthouse Keeper with Rin-Tin-Tin” ಸಿನೇಮಾ ತೋರಿಸಿದೆವು. ಅವರೆಲ್ಲ ತುಂಬಾ ಖುಷಿಪಟ್ಟರು. ಅದೊಂದು ಸುಂದರ ಕ್ಷಣ. ಅಲ್ಲಿ ಬಹಳಷ್ಟು ಹುಡ...

ಅದು ಶುಕ್ರವಾರ, ಜೂನ ೧೨, ನಾನು ಬೆಳಿಗ್ಗೆ ಆರಕ್ಕೆಲ್ಲಾ ಎದ್ದೆ. ಅಂದು ನನ್ನ ಹುಟ್ಟಿದ ದಿನ. ಆದರೆ ನಾನು ಅಷ್ಟು ಬೇಗನೇ ಏಳುವಂತಿರಲಿಲ್ಲ. ನನ್ನ ಆತುರವನ್ನು ಆರು ಮುಕ್ಕಾಲು ಗಂಟೆಯವರೆಗೂ ಅದು ಹೇಗೋ ತಡೆದುಕೊಳ್ಳಬೇಕಿತ್ತು. ಆನಂತರ ಎದ್ದು ಡೈನಿಂಗ...

೧ ಪ್ರಥಮ ಜಾಗತಿಕ ಯುದ್ಧದ ನಂತರದ ಜರ್‍ಮನಿ ೧೯೧೮ರ ನವೆಂಬರನಲ್ಲಿ ಕೊನೆಗೊಂಡ ಪ್ರಥಮ ಜಾಗತಿಕ ಯುದ್ಧವು ಅರ್ಧಮಿಲಿಯನ್‌ಕ್ಕಿಂತಲೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡಿತಲ್ಲದೇ, ಒಂದು ಕಾಲಕ್ಕೆ ಬಲಿಷ್ಟವಾಗಿದ್ದ ಜರ್‍ಮನಿ ಸೋಲಿನ ಸುಳಿಯಲ್ಲಿ ನರಳಿತ...

ಆನ್ ಒಟ್ಟೋ ಫ್ರಾಂಕ್ ೧೯೨೯ರಲ್ಲಿ ಐತಿಹಾಸಿಕ ಸ್ಥಳವಾದ ಫ್ರಾಂಕ್‌ಫರ್ಟನಲ್ಲಿ ಜನಿಸಿದಳು. ಆಕೆ ಜರ್ಮನಿಯ ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ತಮ್ಮ ಬಹುಮೂಲ್ಯ ಕೊಡುಗೆಗಳನ್ನು ನೀಡಿದ ಸುಮಾರು ಅರ್ಧ ಮಿಲಿಯನ್‌ರಷ್ಟಿರುವ ಯಹೂದಿ ಸಮುದಾಯಕ್ಕೆ ಸೇ...

“ದಿ ಡೈರಿ ಆಫ್ ಎ ಯಂಗ್ ಗರ್‍ಲ್” non fictional classic ಕೃತಿ. ಈ ಡೈರಿಯು ೧೯೪೭ ಜೂನ ೨೫ ರಂದು ಡಚ್ ಭಾಷೆಯಲ್ಲಿ Het Achterhuis ಎಂಬ ಶೀರ್‍ಷಿಕೆಯ ಅಡಿಯಲ್ಲಿ ಪ್ರಕಟವಾಯಿತು. ಇಡೀ ಡೈರಿಯನ್ನು ಗುಪ್ತವಾಸದಲ್ಲಿದ್ದ ಎಳೆಯ ಹುಡು...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...