
ಬರಲಿರುವ ಕಾಲದ ಯುವಕರೇ, ಇನ್ನೂ ಕಟ್ಟದಿರುವ ನಗರಗಳಲ್ಲಿ ಹುಟ್ಟದಿರುವ ಎಳೆಯ ಜೀವಗಳೇ, ಕ್ಷುದ್ರವಾಗಿ ಸತ್ತ ಈ ಮುದುಕನ ಮಾತನ್ನು ಕೇಳಿ. ತನ್ನ ಹೊಲವನ್ನು ಉತ್ತು ಬಿತ್ತದ ರೈತನಂತೆ. ಮನೆಯ ಚಾವಣಿಗೆ ತೊಲೆ ಕೂಡಿಸಿವುದನ್ನು ಅರ್‍ಧಕ್ಕೇ ಬಿಟ್ಟು ಓಡಿದ...
ಬಹಳ ಮುಖ್ಯವಾದ ಪತ್ರ ಹಿಡಿದು ಆಫೀಸಿಗೆ ಒಬ್ಬ ಓಡಿ ಬರುತಾನೆ. ಕಛೇರಿ ಅವಧಿ ಮುಗಿದು ಬಾಗಿಲು ಹಾಕಿರುತ್ತದೆ, ಹಾಗೆ, ಊರಿಗೆ ಪ್ರವಾಹದ ನೀರು ನುಗ್ಗುತ್ತಿದೆ ಎಂದೊಬ್ಬ ಸುದ್ಧಿತರುತಾನೆ. ಅವನ ಭಾಷೆ ಅವರಿಗೆ ತಿಳಿಯುವುದಿಲ್ಲ. ಹಾಗೆ ನಾಲ್ಕು ಬಾರಿ ಭಿ...
ಇಬ್ಬರು ಕಳ್ಳರು ಊರನ್ನು ದೋಚಿದರು. ರೈತರ ಕತ್ತು ಮುರಿದರು. ಒಬ್ಬ ಹಸಿದ ತೋಳದಂತೆ ತೆಳ್ಳಗಿದ್ದ. ಇನ್ನೊಬ್ಬ ಜಗದ್ಗುರುವಿನಂತೆ ದಪ್ಪಗಿದ್ದ. ಇಬ್ಬರು ಕಳ್ಳರಲ್ಲಿ ಅಷ್ಟೇಕೆ ವ್ಯತ್ಯಾಸ? ಅವರಲ್ಲೊಬ್ಬ ಒಡೆಯ, ಇನ್ನೊಬ್ಬ ಗುಲಾಮ. ಒಡೆಯ ಕೆನೆಹಾಲು ಕುಡ...














