ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

Published on :

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್ ಪ್ರಯೋಗಗಳಿಂದ ದೃಢೀಕರಿಸಿದ್ದಾರೆ. ಗರ್ಭಧರಿಸಿದ ತಾಯಿ ಮಾನಸಿಕವಾಗಿ, ದೈಹಿಕವಾಗಿ ಬಳಲಿದಾಗ ಮಗು ಬಳಲುತ್ತದೆ. ಉಲ್ಲಾಸದಿಂದಿರುವಾಗ ಒಳಗಡೆಯ ಶಿಶುವೂ ಕೂಡ ಆರೋಗ್ಯ ಪೂರ್ಣವಾಗಿ ಬೆಳೆಯುತ್ತದೆ. ತಾಯಿಯಾದವಳು ಗರ್ಭದೊಳಗಿನ ತನ್ನ ಮಗುವಿನೊಂದಿಗೆ ಮಾತನಾಡಲು ‘ಎಂಬ್ರಿಯೋಫೋನ್’ ಎಂಬ ಹೊಸ ಉಪಕರಣವನ್ನು ಬಳಸಬಹುದಾಗಿದೆ. ಸಣ್ಣ ಗಾತ್ರದ ಒಂದು […]

ಇದೇನಿದು ಆಮ್ಲಮಳೆ !?

Published on :

ಮಾನವ ಪ್ರಗತಿ ಹೊಂದಿದಂತೆ, ಹೊಸ ಆವಿಷ್ಕಾರಗಳು ಬಂದವು. ಈ ಅವಿಷ್ಕಾರಗಳಿಂದ ಜಗತ್ತಿನೆಲ್ಲೆಡೆ ಜನತೆಗೆ ಉಪಕಾರವಾಗುವುದೊಂದು ಕಡೆಯಾದರೆ ಆಪಾಯಗಳಾಗುವ ಭೀತಿಯೇ ಹೆಚ್ಚಾಗಿದೆ. ಈಗ ಪ್ರತಿದಿನ ಅಗಾಧ ಪ್ರಮಾಣದಲ್ಲಿ ಇಂಧನಗಳನ್ನು ಉರಿಸಲಾಗುತ್ತದೆ. ಭಾರಿ ವಿದ್ಯುತ್ ಸ್ಥಾವರಗಳಲ್ಪಿ ಸಣ್ಣ ಮತ್ತು ದೊಡ್ಡ ಕೈಗಾರಿಕೆ- ಗಳಲ್ಲಿ ಅಸಂಖ್ಯಾತ ವಾಹನಗಳಿಂದಾಗಿ, ನೆಲದೊಳಗಿನ ತೈಲ, ಅನಿಲ, ಕಲ್ಲಿದ್ದಲು ಇಂಧನಗಳನ್ನು ಮಿತಿಮೀರಿ ಬಳಸಲಾಗುತ್ತದೆ. ಈ ಹೊರಬರುವ ಹೊಗೆಯ ಜೊತೆಗೆ ಗಂಧಕದ ಡೈಯಾಕ್ಸೈಡ್ (S02) ಸಾರಜನಕ, ಇಂಗಾಲಗಳ ವಿವಿಧ ಬಗೆಯ ಆಕ್ಸೈಡ್‌ಗಳ […]

ಆಕರ್ಷಕ ಮರದ ಟೆಲಿಫೋನ್ ಮಾರುಕಟ್ಟೆಗೆ

Published on :

ಇದುವರೆಗೆ ಪೈಬರ್ ಮತ್ತು ಪ್ಲಾಸ್ಟಿಕ್‌ನ ಫೋನ್‌ಗಳು ಚಾಲ್ತಿಯಲ್ಲಿದ್ದವು. ಇದರಲ್ಲಿ ವಿದ್ಯುತ್ ಸರ್ಕ್ಯುಟ್ ಅಪಾಯ ಮತ್ತು ವಿದ್ಯುಶಾಖ ಹೊಡೆಯುವುದು ಆಗುತ್ತಿತ್ತು ಈದೀಗ ಗಂಟೆ ಬಾರಿಸುವ ಮರದ ಟೆಲಿಫೋನ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಕ್ಕರ ಗ್ರಾಮದ ಉದ್ಯಮಿ ಕೃಷ್ಣಭಟ್ ಅವರು ತಯಾರಿಸಿದ್ದಾರೆ. ಇದು ಇಂದಿನ ತಾಂತ್ರಿಕ ಯುಗದಲ್ಲಿ ಟೆಲಿಫೋನ್ ಜಗತ್ತಿಗೆ ಪೈಪೋಟಿ ನಡೆಸುತ್ತದೆ. ‘ಉಡ್‌ಬೆಲ್’ ಎಂದು ಕರೆಯುವ ಇದನ್ನು ಕೃಷ್ಣಭಟ್ ಅವರು ಆಕರ್ಷಕವಾಗಿ ತಯಾರಿಸಿದ್ದು ಎಲ್ಲಕಾಲದಲ್ಲಿಯೂ ಇದರೊಳಗಿನ ಇಲೆಕ್ಟ್ರಾನಿಕ್ಸ್ ಪದಾರ್ಥಗಳು […]

ಆಲೂಗೆಡ್ಡೆ(ಬಟಾಟೆ)ಯಿಂದ ಎಥನಾಲ್ ತಯಾರಿಕೆ

Published on :

ತಂಪು ಪಾನಿಯಗಳನ್ನು ತಯಾರಿಸುವಾಗ ಪ್ರಕ್ಟೋಸನ್ನು ಟೋಮ್ಯಾಟೋದಿಂದ ಇಲ್ಲಿಯವರೆಗೆ ಪಡೆಯಲಾಗುತ್ತಿತ್ತು ತಂಪು ಪಾನಿಯಗಳ ತಯಾರಿಕೆಯ ಜತೆಗೆ ಅಟೋಮೊಬೈಲ್‌ಗಳಿಗೆ ಉಪಯೋಗಿಸುವ ‘ಎಥನಾಲ್’ ಅನ್ನು ತಯಾರಿಸುವ ಸಂಶೋಧನೆಯನ್ನು ಮಾಡಲಾಗಿದೆ. ಪ್ರೊ|| ರಾಜ್‌ಬೀರ್ ಸಂಗ್ಮಾನ್ ನೇತೃತ್ವದ ಫ್ರೆಂಚ್ ವಿಜ್ಞಾನಿಗಳ ತಂಡ ಜೀನ್‌ಫೂಷನ್ ಟೆಕ್ನಾಲಜಿಯ ಮೂಲಕ ಜೈವಿಕವಾಗಿ ಅಭಿವೃದ್ದಿಪಡಿಸಿದ ಮತ್ತು ಸಾಧಾರಣ ಬಟಾಟೆಗಿಂತ 19 ಪಟ್ಟು ಹೆಚ್ಚಿನ ಪ್ರಕ್ಟೋಸನ್ನು ಹೊಂದಿದೆ, ಎಂದು ವಿಜ್ಞಾನಿಗಳು ಅಭಿಪ್ರಾಯ ಪಡುತ್ತಾರೆ. ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳಲ್ಲಿ ಅತ್ಯಂತ ಸಿಹಿಯಾದ ಪ್ರಕ್ಟೋಸನ್ನು ಔದ್ಯಮಿಕ ಸಂಸ್ಕರಣೆಯ ಮೂಲಕ […]

ಭೂಕಂಪನಕ್ಕೆ ಮುನ್ನೆಚ್ಚರಿಕೆ

Published on :

‘ಭೂಕಂಪ’ ಬಂದರೆ ಜಗತ್ತಿನ ಜನರು ಭಯಭೀತರಾಗುತ್ತಾರೆ. ಏಕೆಂದರೆ ಸಾವು, ನೋವು, ಆಕ್ರಂದನ, ಆಸ್ತಿ ಪಾಸ್ತಿ ಹಾನಿ, ಹೀಗೆ ಗೋಳಿನ ಕಥೆ ಮುಂದುವರಿಯುತ್ತದೆ. ಭೂಮಿ ನಡುಗಿ ಇತ್ತೀಚೆಗೆ ಗುಜರಾತ ಜನರನ್ನು ತಲ್ಲಣಗೊಳಿಸಿ ಸಾವು ನೋವನ್ನುಂಟು ಮಾಡಿದ ನೆನಪು ಮರೆಯಾಗಿಲ್ಲ ಜಗತ್ತಿನ ಮೂಲೆ ಮೂಲೆಗಳಲ್ಲಿಯೂ ಈ ಭಯಾನಕ ಕಂಪನಗಳು ಆಗಾಗ ಆಗುತ್ತಲೇ ಇರುತ್ತವೆ. ಇಂಥಹ ಭೀಕರವಾದ ಭೂಕಂಪ ಸಂಭವಿಸಬಹುದೆಂದು ಗೊತ್ತಾದರೆ ಸುರಕ್ಷಿತವಾಗಿರಬಹುದು. ಇದು ಜನಗಳ ಆಂತರ್ಯದ ಧ್ವನಿಯಾಗಿದೆ. ಇದುವರೆಗೂ ನಿಖರವಾಗಿ ಭೂಕಂಪದ ಸುಳಿವನ್ನು […]

ತೂತು ಬಿದ್ದ ನೀಲಿ ಛತ್ರಿ !!

Published on :

ಈ ಜಗತ್ತೆ ಒಂದು ಜೀವಸಂಕುಲದ ಮಹಾನ್ ಜೀವಶಕ್ತಿ ಇದನ್ನೂ ರಕ್ಷಿಸಲೊಂದು ಬೃಹತ್ ಆಕಾರದ ಛತ್ರಿ, ತೂತು ಬಿದ್ದರೆ ಸೂರ್ಯನ ಕಿರಣ ಒಳನುಗ್ಗಿ ನಮ್ಮನ್ನೇ ಬಲಿ ತೆಗೆದುಕೊಳ್ಳಬಹುದು. ಈಗಾಗಲೇ ಹೀಗಾಗಿದೆ. ಹೊಲಿಯಲು ಆಗದ ಈ ಛತ್ರಿಗೆ ನಾವೇ ಕೆಳನಿಂತು ಪರಿಸರವನ್ನು ಕೆಡಿಸಿ ಸ್ಪೋಟಕಗಳಂಥಹ ಅನಿಷ್ಟ ವಾಯುವನ್ನು ತೂರಿ ತೂತು ಕೊರದದ್ದು ತೂತು ಬಿದ್ದ ಈ ನೀಲಿ ಛತ್ರಿಯ ಕೆಳಗಿನ ಜೀವ ಸಂಕುಲದ ರಕ್ಷಣೆ ಕಷ್ಟ ಸಾಧ್ಯ. ಇದಕ್ಕೆ ಪರಿಹಾರವನ್ನು ನಾವೇ ಕಂಡುಕೊಂಡು […]

ವಿಡಿಯೋ ದೂರವಾಣಿ

Published on :

ದೂರವಾಣಿಯು ಇಂದು ಎಲ್ಲರ ಮನೆಯ ವಾಣಿಯಾಗಿದೆ. ಇದರ ಮುಂದುವರಿದ ಆವಿಷ್ಕಾರಗಳಾದ ಇಂಟರ್ನೆಟ್, ಇ-ಮೇಲ್, ಮೊಬೈಲ್ ಫೋನ್ ಮುಂತಾವುಗಳು ವಿಜ್ಞಾನದ ಕೊಡುಗೆಗಳಾಗಿ ಪರಿಚಿತವಾಗಿವೆ. ಇದರ ಮುಂದುವರೆದ ಅತ್ಯುನ್ನತ ವಿಜ್ಞಾನದ ಕೊಡುಗೆ ಎಂದರೆ ಈಗೀಗಿನ ವಿಡಿಯೋ ದೂರವಾಣಿಗಳು. ಇವು ಏಕಕಾಲ- ದಲ್ಲಿ ಮಾತನಾಡುವವರ ಮುಖ (ಬಿಂಬ) ಮತ್ತು ಜೊತೆಗೂಡಿದೆ ಮಾತುಗಳನ್ನು ಏಕಕಾಲದಲ್ಲಿ ಸಂವಹನ ಮಾಡುತ್ತವೆ. ಒಬ್ಬ ವ್ಯಕ್ತಿಯ ಒಂದು ಕೋಣೆಯಲ್ಲಿ ಟೆಲಿಫೋನ್‌ನಲ್ಲಿ ಮಾತನಾಡುತ್ತ ಇನ್ನೊಂದು ದೂರದ ಸ್ಥಳದಲ್ಲಿ ರಿಸೀವರ್ ಎತ್ತಿಕೊಂಡು ಮಾತನಾಡುತ್ತಿರುವ ಚಿತ್ರಗಳನ್ನು […]

ಲೇಸರ್ ಕಿರಣಗಳ ಅದ್ಭುತ ಶಕ್ತಿ(ವಿರಾಟ ಸ್ವರೂಪ)

Published on :

‘ಲೇಸರ್ ಕಿರಣ’ವು ಇಂದು ಅತ್ಯಂತ ಮಹತ್ವದ ಪರಿಣಾಮಕಾರಿಯಾದ ಒಂದು ಬೆಳಕಿನ ಪುಂಜ. 1958ರಲ್ಲಿ ಡಾ|| ಟೌನ್ಸ್ ಕಂಡು ಹಿಡಿದಿದ್ದರೂ ಇತ್ತೀಚಿನ ವೈಜ್ಞಾನಿಕ ಅವಿಷ್ಕಾರಗಳ ದಸೆಯಿಂದಾಗಿ ಈ ಲೇಸರ್ ವಿರಾಟ ಸ್ವರೂಪಗಳ ಸಮಸ್ಯೆಗಳಿಗೆ ಉತ್ತರವನ್ನು ಕಂಡುಕೊಳ್ಳುವಲ್ಲಿ ವಿಜ್ಞಾನಿಗಳು ಶ್ರಮವಹಿಸಿದ್ದಾರೆ. ಇದರಿಂದಾಗಿ ಈಗಾಗಲೇ ಇದರ ಕ್ರಾಂತಿಕಾರಕ ಬಳಕೆಗಳು ನಡೆಯುತ್ತಲಿವೆ. ವಿಕಿರಣವನ್ನು ಉದ್ದೀಪನಗೊಳಿಸಿ ಉತ್ಕರ್ಷನ ಮೂಲಕ ಬೆಳಕನ್ನು ಹೆಚ್ಚಿಸುವುದು ಇದರ ತತ್ವವಾಗಿದೆ. ವಿಜ್ಞಾನ ವಿಷಯಗಳಲ್ಲಿನ, ಖಗೋಳ, ಭೂಗೋಳ, ವೈದ್ಯಕೀಯ ಶಾಸ್ತ್ರದಲ್ಲಿ ಅಪರಿಮಿತ ಉಪಯೋಗಗೊಳ್ಳುವ ಇದು […]

ದಂತ ಚಿಕತ್ಸೆಯಲ್ಲಿ ಹೊಸ ಹೆಜ್ಜೆ

Published on :

ಹಲ್ಲೇ ಮುಖಕ್ಕೆ ಭೂಷಣ. “ದಾಳಿಂಬೆಯ ಬೀಜದಂತೆ’ ಎಂದು ಹೊಗಳುವುದು ಸುಂದರವಾದ ಕ್ರಮಬದ್ದವಾದ ಹಲ್ಲುಗಳನ್ನು ನೋಡಿಯೆ. ಸಾಮಾನ್ಯವಾಗಿ ಕೆಲವರಿಗೆ ಹುಳಕಲ್ಲಿನಿಂದ ಹಲ್ಲು ಕೆಟ್ಟು ಹೋಗಬಹುದು ಅಥವಾ ಸ್ವಚ್ಛತೆ ಕಾಪಾಡದಿದ್ದರೆ ಕೊಳತು ಹೋಗಬಹುದು. ಆಗ ರಾತ್ರಿ ಇಡೀ ನಿದ್ದೆ ಬಾರದೇ ನೋವಿನಿಂದ ಪರಿತಪಿಸಬಹುದು. ಕಪೋಲಗಳು ಊದಿಕೊಂಡು ಮುಖದ ಮುದ್ರೆಯೇ ಅಸಹ್ಯವಾಗಬಹುದು. ಇದಕ್ಕೆಲ್ಲಮದ್ದು ಎಂದರೆ ಹಲ್ಲುಕೀಳಿಸು- ವುದು. ಆಗಲೂ ಸಹ ವಸಡುಗಳಿಗೆ ಚುಚ್ಚುಮದ್ದು ಹಾಕಿ ಮರಗಟ್ಟಸಿ ಹಲ್ಲನ್ನು ಕೀಳಬೇಕಾಗುತ್ತದೆ. ಏನೇ ಮರಗಟ್ಟದ್ದರೂ ಇದೊಂದು ಯಮ […]

ಮಾಲಿನ್ಯ ರಹಿತ ಪ್ಲಾಸ್ಟಿಕ್

Published on :

ಈಗಿರುವ ಪ್ಲಾಸ್ಟಿಕ್ ವಾಯುಮಾಲಿನ್ಯ, ಜಲಮಾಲಿನ್ಯ, ಮಾಡುತ್ತ ಮನುಕುಲಕ್ಕೆ ಮಾರಕವಾಗಬಲ್ಲದೆಂದು ಎಲ್ಲರಿಗೂ ಗೊತ್ತಿರುವ ವಿಷಯ. ಎಷ್ಟು ವರ್ಷಗಳಾದರೂ ಮಣ್ಣಿನಲ್ಲಿ ಕರಗದ ಈ ಪ್ಲಾಸ್ಟಿಕ್ ಅಸಂಖ್ಯಾತ ಮೂಕ ಪ್ರಾಣಿಗಳ ಬಲಿ ತೆಗೆದುಕೊಂಡಿದ್ದರೆ, ಭೂಮಿಯನ್ನು ಶುಷ್ಕಗೊಳಿಸುವಲ್ಲಿ ಅತಂಕಗೊಳಿಸಿ ಸಸ್ಯಗಳ ಬೆಳವಣಿಗೆ- ಯಾದಂತೆ ಮಾಡುತ್ತಿರುವುದೊಂದು ದುರಂತ. ಈ ಕಾರಣವಾಗಿ ಪರಿಸರಕ್ಕೆ ಮಾರಕವಾಗದೇ ಇರುವ ಮತ್ತು ಈಗಿನ ಪ್ಲಾಸ್ಟಿಕ್‌ನಂತೆ ಪಾರದರ್ಶಕವಾಗಿರುವ ಹೊಸ ಆವಿಷ್ಕಾರದ ಶೋಧನೆಯನ್ನು ವಿಜ್ಞಾನಿಗಳು ಮಾಡುತ್ತಲೇ ಬರುತ್ತಿದ್ದಾರೆ. ಕ್ರಿ.ಶ. 1879ರಲ್ಲಿಯೇ ಮಣ್ಣಿನಲ್ಲಿ ಕರಗಿ ಹೋಗುವ ಸಕ್ಕರೆಯ […]