Home / Charles Causley

Browsing Tag: Charles Causley

೧ ಮೊದಲನೆಯವಳು ಟ್ಯೂಬು ಲೈಟಿನಂತ ಸುಪ್ರಕಾಶ ಸಭ್ಯ ನಗೆ ಹೊತ್ತುಬರುತ್ತಾಳೆ. ಸುತ್ತ ಇದ್ದವರತ್ತೆಲ್ಲ ಸರ್‍ವೋಪಯೋಗಿ ಮುಗುಳ್ನಗೆ ಬೀರುತ್ತಾ, ರೋಗಿಗಳ ಎದೆಯಲ್ಲಿ ಆಸೆಯ ಬುಗ್ಗೆ ಚಿಮ್ಮಿಸುತ್ತಾ ದಡ ದಡ ಬರುತ್ತಾಳೆ. ಕಂಡ ತಕ್ಷಣ, ಅವಳ ಸಭ್ಯತೆಯ ಪರ್ವ...

ಅಮ್ಮಾ, ನನ್ನ ಮಗುವನ್ನು ಕಂಡರೆ ನಿನಗೆ ಪ್ರೀತಿ ಇಲ್ಲವೇನಮ್ಮಾ? ತೊದಲು ಮಾತಿನ ಮಗು, ಪುಟ್ಟ ಹೆಜ್ಜೆ ಇಡುವ ಮಗು, ಮುದ್ದು ಮಗು? ಇದೇ ಈಗ ಸ್ನಾನ ಮಾಡಿಸಿಕೊಂಡು ಥಳ ಥಳ ತೊಳಗುತ್ತಿರುವ ಮಗುಗಳ ಮಾಣಿಕ್ಯನಂಥ ಕಿಲಕಿಲನೆ ನಗುವ ಮಗು? ಮಗಳೇ, ಮಗಳೇ, ನಿನ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...