ಕವಿತೆ ಚಿಂತಲ್ ಬಸ್ತಿ ತಿರುಮಲೇಶ್ ಕೆ ವಿAugust 11, 2021January 8, 2021 ಚಿಂತಲ್ ಬಸ್ತಿ ಚಿಂತಲ್ ಬಸ್ತಿ ಬಡವರ ಬಗ್ಗರ ಅಗ್ಗದ ಆಸ್ತಿ ಸ್ವರ್ಗಕ್ಕಿಂತಲೂ ನೀನೇ ಜಾಸ್ತಿ ರಾಮುಡು ಭೀಮುಡು ಪರಮೇಶ್ವರುಡು ಕಾಜಿಬಿ ಗೀಜೀಬಿ ಗೊರಿಬಿಗೆಲ್ಲಾ ಎಲ್ಲರಿಗೂ ಇದು ಒಂದೇ ಮಾಡು ಇರುವಂತೆಲ್ಲರಿಗೊಬ್ಬನೆ ಅಲ್ಲಾ! ಆಚೆಗೆ ಬಯಲು... Read More