ಸಣ್ಣ ಕಥೆ ದಲಿತಾವತಾರ ಡಾ || ಬಿ ಎಲ್ ವೇಣುApril 3, 2022April 3, 2022 ಆಸ್ಪತ್ರೆ ಸವಾಗಾರ್‍ದಾಗೆ ನಿಂಗಿ ಮಲಗವ್ಳೆ. ಅವಳ್ನ ಕುಯ್ದು ಅದೇನೋ ಪರೀಕ್ಷೆ ಮಾಡಿ ಮತ್ತೆ ಹೊಲಿಗೆ ಹಾಕಿ ಕೊಡ್ತಾರಂತಪ್ಪ. ಅಲ್ಲಿಗಂಟ ಮಣ್ಣು ಮಾಡಂಗಿಲ್ಲ. ಇದನ್ನೆಲ್ಲಾ ಯೋಳಾಕೆ ಹೊಂಟಿರೋದು ನಿನ್ಗೆನಪ್ಪ ನಿನ್ಗೆ. ಮಟಮಟ ಮಧ್ಯಾನದಾಗೆ ಪೊಲೀಸಿನೋರು ಹಳ್ಳಿಲಿಂದ... Read More